• About us
  • Contact us
  • Disclaimer
Monday, February 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧ್ವಜಾರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕನ್ನಡ ಪರ ಸಂಘಟನೆಯ ಮುಖಂಡ, ಗ್ರಾ.ಪಂ.ಅಧ್ಯಕ್ಷೆ ಸೋಮವ್ವಗೆ ಗಾಯ

Coastal Times by Coastal Times
January 26, 2024
in ಕ್ರೈಮ್ ನ್ಯೂಸ್
ಧ್ವಜಾರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕನ್ನಡ ಪರ ಸಂಘಟನೆಯ ಮುಖಂಡ, ಗ್ರಾ.ಪಂ.ಅಧ್ಯಕ್ಷೆ ಸೋಮವ್ವಗೆ ಗಾಯ
21
VIEWS
WhatsappTelegramShare on FacebookShare on Twitter

ವಿಜಯಪುರ, ಜ.26: ಧ್ವಜಾರೋಹಣ ವೇಳೆ ವ್ಯಕ್ತಿಯೋರ್ವ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದಿದೆ. ಕನ್ನಡಪರ ಸಂಘಟನೆ ಮುಖಂಡ ಮಲ್ಲು ಗಿನ್ನಿ ಎಂಬಾತ ಗುಂಡು ಹಾರಿಸಿದ್ದು  ವೇದಿಕೆಯಲ್ಲಿದ್ದ ಗ್ರಾ.ಪಂ.ಅಧ್ಯಕ್ಷೆ ಸೋಮವ್ವಗೆ ಗುಂಡು ತಾಕಿದೆ. ಗಾಯಾಳು ಸೋಮವ್ವಗೆ ವಿಜಯಪುರದ  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಯಾವ ಕಾರಣಕ್ಕೆ ಫೈರಿಂಗ್ ಮಾಡಲಾಗಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

75ನೇ ಗಣರಾಜ್ಯೋತ್ಸವ ಹಿನ್ನೆಲೆ ಇಂದು ಗ್ರಾಮ ಪಂಚಾಯತಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಧ್ವಜಾರೋಹಣ ಸಂದರ್ಭದಲ್ಲಿ ಪಂಚಾಯತಿ ಎದುರಿಗೆ ಕನ್ನಡಪರ ಸಂಘಟನೆ ಮುಖಂಡ ಮಲ್ಲು ಗಿನ್ನಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವೇಳೆ ಗುಂಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಸೋಮವ್ವ ಅವರ ತೊಡೆಗೆ ತಾಗಿದೆ. ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಸೋಮವ್ವ ಅವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಇನ್ನು ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿ ಎಸ್ಕೇಪ್ ಆಗಿದ್ದಾನೆ. ಗಣರಾಜ್ಯೋತ್ಸವ ವೇಳೆ ಗುಂಡು ಹಾರಿಸಲು ಅವಕಾಶವಿಲ್ಲ. ಆದರೆ ಗುಂಡು ಹಾರಿಸಲಾಗಿದ್ದು ಅವಘಡ ಸಂಭವಿಸಿದೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಯಾವ ಉದ್ದೇಶಕ್ಕೆ ಹೀಗೆ ಮಾಡಿದ್ದಾನೆ ಎನ್ನುವ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ. ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಸುದ್ದಿ ತಿಳಿಯುತ್ತಲೇ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗುಂಡು ಹಾರಿಸಿದ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ,24 ವರ್ಷದ ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ

Next Post

ಎಂ.ಸಿ.ಸಿ. ಬ್ಯಾಂಕ್ ಸುರತ್ಕಲ್ ಶಾಖೆಯ ಹೊಸ ಆವರಣದ ಉದ್ಘಾಟನೆ ಮತ್ತು ರಜತ ಮಹೋತ್ಸವ ಆಚರಣೆ (1999-2024)

Related Posts

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ
ಕ್ರೈಮ್ ನ್ಯೂಸ್

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
Next Post
ಎಂ.ಸಿ.ಸಿ. ಬ್ಯಾಂಕ್ ಸುರತ್ಕಲ್ ಶಾಖೆಯ ಹೊಸ ಆವರಣದ ಉದ್ಘಾಟನೆ ಮತ್ತು ರಜತ ಮಹೋತ್ಸವ ಆಚರಣೆ (1999-2024)

ಎಂ.ಸಿ.ಸಿ. ಬ್ಯಾಂಕ್ ಸುರತ್ಕಲ್ ಶಾಖೆಯ ಹೊಸ ಆವರಣದ ಉದ್ಘಾಟನೆ ಮತ್ತು ರಜತ ಮಹೋತ್ಸವ ಆಚರಣೆ (1999-2024)

Discussion about this post

Recent News

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d