• About us
  • Contact us
  • Disclaimer
Sunday, November 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ,24 ವರ್ಷದ ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ

Coastal Times by Coastal Times
January 26, 2024
in ಕ್ರೈಮ್ ನ್ಯೂಸ್
ಉಡುಪಿ: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ,24 ವರ್ಷದ ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ
109
VIEWS
WhatsappTelegramShare on FacebookShare on Twitter

ಉಡುಪಿ, ಜ 25: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು ಇಂದು ಆದೇಶ ನೀಡಿದೆ.

ಕಾಪು ಮಜೂರು ನಿವಾಸಿ ಶಂಶುದ್ದೀನ್(24) ಶಿಕ್ಷೆಗೆ ಗುರಿಯಾಗಿರುವ ಆರೋಪಿ. ಆರೋಪಿ ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಶಾಲೆಗೆ ಬಿಡುತ್ತಿದ್ದು, ಆತ ತನ್ನ ಮೊಬೈಲ್‌ನಲ್ಲಿ ಒತ್ತಾಯ ಪೂರ್ವಕವಾಗಿ ಬಾಲಕಿಯ ಫೋಟೋ ತೆಗೆದಿದ್ದನು. ಬಳಿಕ ಈ ಫೋಟೋವನ್ನು ಬೇರೆಯವರಿಗೆ ಕಳುಹಿಸಿ ವೈರಲ್ ಮಾಡುವುದಾಗಿ ಹೆದರಿಸಿದ್ದು, ನನ್ನ ಜೊತೆ ಬಂದಲ್ಲಿ ಫೋಟೋ ಡಿಲೀಟ್ ಮಾಡುವುದಾಗಿ ನಂಬಿಸಿದ್ದನು.

ಅದರಂತೆ ನೊಂದ ಬಾಲಕಿಯನ್ನು ಕಾಪುವಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿ ತನ್ನ ಹೆಂಡತಿ ಎಂದು ಸುಳ್ಳು ಮಾಹಿತಿ ಕೊಟ್ಟು ರೂಮ್ ಪಡೆದು ಅತ್ಯಾಚಾರ ಎಸಗಿದ್ದ. ಅದೇ ಸಮಯ ಆರೋಪಿ ನೊಂದ ಬಾಲಕಿಯ ಅರೆ ನಗ್ನ ಚಿತ್ರಗಳನ್ನು ತೆಗೆದು ವಿಡಿಯೋ ಮಾಡಿದ್ದ. ವಿಡಿಯೋ ಡಿಲೀಟ್ ಮಾಡಬೇಕಾದರೆ ಹಣ ಕೊಡ್ಬೇಕು ಅಂತ ಬ್ಲಾಕ್ ಮೇಲ್ ಮಾಡ್ತಿದ್ದ. ಅದೇ ರೀತಿ ಬೆದರಿಸಿ ಕಾಪುವಿನ ರೆಸಾರ್ಟ್‌ಗೆ ಕರೆದು ಕೊಂಡು ಹೋಗಿ ಬಾಲಕಿಗೆ ದೌರ್ಜನ್ಯ ಎಸಗಿದ್ದ ಎಂದು ದೂರಲಾಗಿತ್ತು.

ಆರೋಪಿ ಮತ್ತೆ ಕರೆದಾಗ ಬಾಲಕಿ ಹೋಗಲು ನಿರಾಕರಿಸಿದಕ್ಕೆ ಆಕೆಯ ಅರೆನಗ್ನ ಚಿತ್ರಗಳನ್ನು ಆಕೆಯ ತಾಯಿಯ ಮೊಬೈಲ್‌ಗೆ ಕಳುಹಿಸಿ ತಾನು ಕೇಳಿದಷ್ಟು ಹಣ ಕೊಡ್ಬೇಕು ಅಂತ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ನೊಂದ ಬಾಲಕಿಯನ್ನ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿ ನೀಡಿದ ದೂರಿನಂತೆ ಆಗಿನ ಕಾಪು ಪೊಲೀಸ್ ಠಾಣಾ ಎಸ್ಸೈ ರಾಘವೇಂದ್ರ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿದ ಆಗಿನ ವೃತ್ತ ನಿರೀಕ್ಷಕ ಪ್ರಕಾಶ್ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಒಟ್ಟು 13 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಮೊಬೈಲ್‌ಗಳಲ್ಲಿದ್ದ ಭಾವಚಿತ್ರದ ಬಗ್ಗೆ ಅಭಿಯೋಜನೆ ಸಲ್ಲಿಸಿರುವ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅತ್ಯಾಚಾರ ಎಗಿರುವ ಕಾರಣ 10 ವರ್ಷ ಕಠಿಣ ಸಜೆ, 10 ಸಾವಿರ ರೂ. ದಂಡ, ಬಾಲಕಿಯ ಅತ್ಯಾಚಾರಕ್ಕೆ 20ವರ್ಷಗಳ ಕಠಿಣ ಸಜೆ 20ಸಾವಿರ ರೂ. ದಂಡ, ಬೆದರಿಕೆಯೊಡ್ಡಿದಕ್ಕೆ ಒಂದು ವರ್ಷ ಸಜೆ ಒಂದು ಸಾವಿರ ರೂ. ದಂಡ, ಲೈಂಗಿಕ ಹಲ್ಲೆಗಾಗಿ ಒಂದು ವರ್ಷ ಸಜೆ ಮತ್ತು ಒಂದು ಸಾವಿರ ರೂ. ದಂಡ, ಅರೆನಗ್ನ ವಿಡಿಯೋ ಚಿತ್ರೀಕರಣ ಮಾಡಿರುವುದಕ್ಕೆ 5ವರ್ಷ ಸಜೆ, 5000ರೂ. ದಂಡ, ವಿಡಿಯೋವನ್ನು ಮೊಬೈಲ್‌ನಲ್ಲಿ ಸಂಗ್ರಹಿಸಿ ಇಟ್ಟಿದ್ದಕ್ಕೆ 5000ರೂ. ದಂಡ, ಐಟಿ ಕಾಯಿದೆಯಡಿ 2ವರ್ಷ ಸಜೆ 2000ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ ಒಂದು ವರ್ಷ ಶಿಕ್ಷೆ ವಿಧಿಸಿ ಆದೇಶ ನೀಡಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ತುಳು ಭಾಷೆ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ, ಜ.29ರಿಂದ, ಫೆ.2ರವರೆಗೆ ಪತ್ರ ಅಭಿಯಾನ- ಮೊಯಿದೀನ್ ಬಾವಾ

Next Post

ಧ್ವಜಾರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕನ್ನಡ ಪರ ಸಂಘಟನೆಯ ಮುಖಂಡ, ಗ್ರಾ.ಪಂ.ಅಧ್ಯಕ್ಷೆ ಸೋಮವ್ವಗೆ ಗಾಯ

Related Posts

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ
ಕ್ರೈಮ್ ನ್ಯೂಸ್

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

November 8, 2026
42
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ
ಕ್ರೈಮ್ ನ್ಯೂಸ್

ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ

November 7, 2026
50
Next Post
ಧ್ವಜಾರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕನ್ನಡ ಪರ ಸಂಘಟನೆಯ ಮುಖಂಡ, ಗ್ರಾ.ಪಂ.ಅಧ್ಯಕ್ಷೆ ಸೋಮವ್ವಗೆ ಗಾಯ

ಧ್ವಜಾರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕನ್ನಡ ಪರ ಸಂಘಟನೆಯ ಮುಖಂಡ, ಗ್ರಾ.ಪಂ.ಅಧ್ಯಕ್ಷೆ ಸೋಮವ್ವಗೆ ಗಾಯ

Discussion about this post

Recent News

‘ವಾದಿರಾಜ ವಾಲಗ ಮಂಡಳಿ ‘ಚಲನಚಿತ್ರದ ಪೋಸ್ಟರ್ ಬಿಡುಗಡೆ: ಡಿಸೆಂಬರ್ ತಿಂಗಳ ಕೊನೆಯಲ್ಲಿ ಬಿಡುಗಡೆ – ಎಂಎನ್ಆರ್

‘ವಾದಿರಾಜ ವಾಲಗ ಮಂಡಳಿ ‘ಚಲನಚಿತ್ರದ ಪೋಸ್ಟರ್ ಬಿಡುಗಡೆ: ಡಿಸೆಂಬರ್ ತಿಂಗಳ ಕೊನೆಯಲ್ಲಿ ಬಿಡುಗಡೆ – ಎಂಎನ್ಆರ್

November 8, 2026
12
ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

November 8, 2026
42
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ವಾದಿರಾಜ ವಾಲಗ ಮಂಡಳಿ ‘ಚಲನಚಿತ್ರದ ಪೋಸ್ಟರ್ ಬಿಡುಗಡೆ: ಡಿಸೆಂಬರ್ ತಿಂಗಳ ಕೊನೆಯಲ್ಲಿ ಬಿಡುಗಡೆ – ಎಂಎನ್ಆರ್

‘ವಾದಿರಾಜ ವಾಲಗ ಮಂಡಳಿ ‘ಚಲನಚಿತ್ರದ ಪೋಸ್ಟರ್ ಬಿಡುಗಡೆ: ಡಿಸೆಂಬರ್ ತಿಂಗಳ ಕೊನೆಯಲ್ಲಿ ಬಿಡುಗಡೆ – ಎಂಎನ್ಆರ್

November 8, 2026
ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

ಭೂಗತ ಪಾತಕಿ ಹೆಮಂತ್ ಪೂಜಾರಿ ಮಲೇಷ್ಯಾದಲ್ಲಿ ಸೆರೆ; ಮುಂಬೈ ಪೊಲೀಸರಿಂದ ಕಾರ್ಯಾಚರಣೆ, ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ

November 8, 2026
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ

ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಸರಣಿ ಕೊಲೆ ಪ್ರಕರಣ; ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬದ 7 ಜನರ ಹತ್ಯೆ

November 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d