• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುರುಪೋತ್ತಮನ‌ ಪ್ರಸಂಗ ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

Coastal Times by Coastal Times
February 26, 2024
in ಸಿನಿಮಾ
ಪುರುಪೋತ್ತಮನ‌ ಪ್ರಸಂಗ ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ
55
VIEWS
WhatsappTelegramShare on FacebookShare on Twitter

ಮಂಗಳೂರು: ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಪುರುಷೋತ್ತಮನ‌ ಪ್ರಸಂಗ ಸಿನಿಮಾ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಒಂದೇ ಹಂತದಲ್ಲಿ ಸತತ 29 ದಿನಗಳ ಕಾಲ ಪುರುಷೋತ್ತಮನ ಪ್ರಸಂಗ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು. ಮಂಗಳೂರು ಸುತ್ತಮುತ್ತ, ಬಜಪೆ, ಮುರನಗರ, ಕೆಂಜಾರ್ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದ್ದು, ದುಬಾಯಿಯಲ್ಲಿ 7 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು. ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಸಿನಿಮಾದಲ್ಲಿ ಪ್ರತಿಯೊಂದು ಪಾತ್ರವೂ ಇಲ್ಲಿ ಕತೆಗೆ ಪೂರಕವಾಗಿ ಪ್ರಾಮುಖ್ಯತೆಯನ್ನು ಪಡೆದಿರುತ್ತದೆ.

ಈ ಸಿನಿಮಾದ ಮೂಲಕ ಅಜಯ್ ಎಂಬ ನವ ನಟನನ್ನು ಹಾಗೂ ರಿಷಿಕಾ ನಾಯ್ಕ್ ಮತ್ತು ದೀಪಿಕಾ ಎಂಬರನ್ನು ದೇವದಾಸ್ ಕಾಪಿಕಾಡ್ ಕನ್ನಡಕ್ಕೆ ಪರಿಚಯಿಸಿದ್ದಾರೆ. ಹಾಸ್ಯ ದಿಗ್ಗಜರನ್ನೊಳಗೊಂಡ ತಾರಾಗಣದಲ್ಲಿ ಬಹಳಷ್ಟು ಮಂದಿ ಹೊಸಬರಿಗೂ ಅವಕಾಶ ನೀಡಲಾಗಿದೆ. ಕನ್ನಡದಲ್ಲಿ ನಟನಾಗಿ ಗುರುತಿಸಿ ಹೆಸರು ಗಳಿಸಿರುವ ದೇವದಾಸ್ ಕಾಪಿಕಾಡ್ ಮೊದಲನೇ ಬಾರಿಗೆ ಕನ್ನಡದಲ್ಲಿ ಕತೆ ಚಿತ್ರಕತೆ ಸಾಹಿತ್ಯ ಸಂಭಾಷಣೆ ಬರೆದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಅಲ್ಲದೆ ಒಂದು ಪ್ರಮುಖ ಪಾತ್ರದಲ್ಲೂ ಅವರು ಕಾಣಿಸಿ ಕೊಂಡಿದ್ದಾರೆ. ಇವರಿಗೆ ನಿರ್ದೇಶನದಲ್ಲಿ ಅರ್ಜುನ್ ಕಾಪಿಕಾಡ್ ಸಹ ನಿರ್ದೇಶಕರಾಗಿ ಸಾಥ್ ನೀಡಿದ್ದಾರೆ.
ನಿರ್ಮಾಪಕರು: ವಿ. ರವಿ ಕುಮಾರ್.

ತಾರಾಗಣದಲ್ಲಿ ಅಜಯ್ ನಾಯಕ ನಟ ರಿಷಿಕಾ ನಾಯ್ಕ್ (ನಾಯಕಿ) ದೀಪಿಕಾ ( ನಾಯಕಿ) ದೇವದಾಸ್ ಕಾಪಿಕಾಡ್ ನವೀನ್ ಡಿ ಪಡೀಲ್ ಅರವಿಂದ ಬೋಳಾರ್ ಭೋಜರಾಜ ವಾಮಂಜೂರು ಸಾಯಿಕೃಷ್ಣ ಕುಡ್ಲ, ಶೋಭರಾಜ್ ಪಾವೂರು, ದೀಪಕ್ ರೈ ಪಾಣಾಜೆ ಚೇತನ್ ರೈ ಮಾಣಿ ಜ್ಯೋತಿಷ್ ಶೆಟ್ಟಿ ಹಾಗೂ ಇತರರು ಇದ್ದಾರೆ ತಾಂತ್ರಿಕ ವರ್ಗ ಸಹ ನಿರ್ದೇಶನ: ಅರ್ಜುನ್ ಕಾಪಿಕಾಡ್ ಸಹಾಯಕ ನಿರ್ದೇಶನ: ಅರ್ಜುನ್ ಕಜೆ, ಪ್ರಶಾಂತ್ ಕಲ್ಲಡ್ಕ, ವಿಕ್ರಮ್ ದೇವಾಡಿಗ, ಅನೂಪ್ ಸಾಗರ್, ಕ್ಯಾಮರಾ -ವಿಷ್ಣು, ಸಹಾಯ: ಪುಟ್ಟ, ಸಂಗೀತ – ನಕುಲ್ ಅಭಯಂಕರ್, ವಸ್ತ್ರವಿನ್ಯಾಸ – ಶರತ್ ಪೂಜಾರಿ, ಸಹ ನಿರ್ಮಾಪಕರು- ಅಬೂಬಕರ್ ಪುತ್ತಕ, ಲೈನ್ ಪ್ರೊಡ್ಯುಸರ್ – ಸಂದೀಪ್ ಶೆಟ್ಟಿ, ಪ್ರೊಡಕ್ಷನ್ ಟೀಮ್ – ಸಂತೋಷ್, ರಮಾನಂದ, ಮುನ್ನ, ರಾಜೇಶ್. ಮಾಚ್೯ 1 ರಂದು “ಪುರುಷೋತ್ತಮನ ಪ್ರಸಂಗ” ಹಾಸ್ಯ ಪ್ರಧಾನ ಸಿನಿಮಾ ತೆರೆಗೆ ಬರಲಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ನಿಷೇಧಿತ ಸಿಮಿ ಸಂಘಟನೆಯ ಉಗ್ರ ಹನೀಫ್ ಶೇಖ್ ಬಂಧನ

Next Post

ಫಾತಿಮಾ ರಲಿಯಾ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

Related Posts

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
49
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
14
Next Post
ಫಾತಿಮಾ ರಲಿಯಾ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

ಫಾತಿಮಾ ರಲಿಯಾ 'ಅವಳ ಕಾಲು ಸೋಲದಿರಲಿ' ಕವನ ಸಂಕಲನ ಬಿಡುಗಡೆ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d