• About us
  • Contact us
  • Disclaimer
Saturday, March 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫಾತಿಮಾ ರಲಿಯಾ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

Coastal Times by Coastal Times
February 26, 2024
in ಕರಾವಳಿ
ಫಾತಿಮಾ ರಲಿಯಾ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ
29
VIEWS
WhatsappTelegramShare on FacebookShare on Twitter

ಮಂಗಳೂರು: ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ.  ಈ ದೇಶದ ಹಿಂದುಗಳು ಶೇಕಡಾ 24ರಷ್ಟು ಹಿಂದುಳಿದಿದ್ದರೆ ಮುಸ್ಲಿಮರು ಶೇ.38ರಷ್ಟು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅವರು ದೋಚಿದ್ದರೆ ಹಿಂದುಗಳಿಗಿಂತ ಶ್ರೀಮಂತರಾಗಬೇಕಿತ್ತು. ಈ ಕಹಿಸತ್ಯವನ್ನು ಜಗತ್ತಿಗೆ ತಿಳಿಸುವುದಕ್ಕಾಗಿಯಾದರೂ ಮುಸ್ಲಿಮರು ಬರವಣಿಗೆಯಲ್ಲಿ ಸಕ್ರಿಯವಾಗಬೇಕು ಎಂದು ಜೆಎನ್‌ಯು ನಿವೃತ್ತ ಪ್ರಾಧ್ಯಾಪಕರಾದ ಡಾ. ಪುರುಷೋತ್ತಮ ಬಿಳಿಮಲೆಯವರು ಅಭಿಪ್ರಾಯಪಟ್ಟಿದ್ದಾರೆ.

ಉಡುಗೊರೆ ಪ್ರಕಾಶನ ಪ್ರಕಟಿಸಿದ ಕವಯಿತ್ರಿ ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನವನ್ನು  ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಅವರು ಮಾತಾಡುತ್ತಿದ್ದರು. ದೇಶದ ಸ್ವಾತಂತ್ರ್ಯಕ್ಕಾಗಿ ಅತಿ ಹೆಚ್ಚು ಪ್ರಾಣ ತ್ಯಾಗ ಮಾಡಿರುವವರು ಮುಸ್ಲಿಮರು. ಆದರೆ ಇಂದು ಆ ಸತ್ಯವನ್ನು ಮರೆಮಾಚಲಾಗುತ್ತಿದೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿಯನ್ನು  ಗಲ್ಲಿಗೇರಿಸುವಾಗ ಮಝಫರ್ ನಗರದ ಹಬೀಬಾರನ್ನು ಕೂಡಾ ಗಲ್ಲಿಗೇರಿಸಲಾಗಿದೆ. ಅಸ್ಗರಿ‌ ಬೇಗಂ ಅವರನ್ನು ಕೂಡಾ ಬೆಂಕಿಗೆ ಹಾಕಿ ಕೊಲ್ಲಲಾಗಿದೆ. ಆದರೆ ಉತ್ತರ ಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟದ ನೆನಪುಗಳನ್ನೇ ಅಳಿಸಲಾಗುತ್ತಿದೆ ಎಂದರು.

ಕಥೆಗಾರ್ತಿ ಸುಧಾ ಆಡುಕಳ ಕೃತಿಯನ್ನು ಪರಿಚಯಿಸಿದರು. ಕವಯಿತ್ರಿ ಫಾತಿಮಾ ರಲಿಯಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೇಖಕಿ ಉಮೈರತ್ ಕುಮೇರು ಸ್ವಾಗತಿಸಿದರು. ಕವಿ ವಿಲ್ಸನ್ ಕಟೀಲ್ ಮುಖ್ಯ ಅತಿಥಿಗಳಾಗಿದ್ದರು, ಪತ್ರಕರ್ತ ಮುಆದ್ ಜಿ.ಎಂ ಕವನ ವಾಚಿಸಿದರು. ಎಚ್.ಎಂ ಪೆರ್ನಾಳ್ ಕಾರ್ಯಕ್ರಮವನ್ನು ನಿರೂಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುರುಪೋತ್ತಮನ‌ ಪ್ರಸಂಗ ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

Next Post

ನಿಷೇಧದ ನಡುವೆಯೂ ತೆರೆದಿದ್ದ ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ, 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಸೀಜ್,7 ಜನರ ಬಂಧನ

Related Posts

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ
ಕರಾವಳಿ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
12
ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ
ಕರಾವಳಿ

ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

March 26, 2026
19
Next Post
ನಿಷೇಧದ ನಡುವೆಯೂ ತೆರೆದಿದ್ದ ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ, 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಸೀಜ್,7 ಜನರ ಬಂಧನ

ನಿಷೇಧದ ನಡುವೆಯೂ ತೆರೆದಿದ್ದ ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ, 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಸೀಜ್,7 ಜನರ ಬಂಧನ

Discussion about this post

Recent News

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
26
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
399
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d