• About us
  • Contact us
  • Disclaimer
Tuesday, August 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜೀವನ್ ಸಾಥಿ ಡಾಟ್ ಕಾಂನಲ್ಲಿ ಪರಿಚಯವಾಗಿದ್ದ ಯುವತಿಗೆ 60 ಲಕ್ಷ ರೂ. ವಂಚನೆ

Coastal Times by Coastal Times
February 26, 2025
in ಕ್ರೈಮ್ ನ್ಯೂಸ್
ಜೀವನ್ ಸಾಥಿ ಡಾಟ್ ಕಾಂನಲ್ಲಿ ಪರಿಚಯವಾಗಿದ್ದ ಯುವತಿಗೆ 60 ಲಕ್ಷ ರೂ. ವಂಚನೆ
49
VIEWS
WhatsappTelegramShare on FacebookShare on Twitter

ಬೆಂಗಳೂರು, ಫೆ 26: ಜೀವನ್​ ಸಾಥಿಯಲ್ಲಿ ಪರಿಚಯವಾದ ಯುವತಿಗೆ ಜೀವನ​ ಸಾಥಿಯಾಗುತ್ತೇನೆಂದು ನಂಬಿಸಿ ಯುವಕ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶಿವಲಿಂಗೇಶ್ ವಂಚಕ. ಆರೋಪಿ ಶಿವಲಿಂಗೇಶ್ 2022ರ ಡಿಸೆಂಬರ್​ನಲ್ಲಿ ಜೀವನ್ ಸಾಥಿ ಡಾಟ್ ಕಾಂನಲ್ಲಿ ಸಂತ್ರಸ್ಥೆಗೆ ಪರಿಚಯವಾಗಿದ್ದಾನೆ. ಬಳಿಕ, ಇಬ್ಬರು ಭೇಟಿಯಾಗಿ ಮದುವೆಯಾಗಲು ನಿರ್ಧರಿಸಿದ್ದಾರೆ. ಈ ಮಧ್ಯೆ ತನ್ನ ತಾಯಿಗೆ ಬ್ರೈನ್ ಸಮಸ್ಯೆ ಇದೆ ಚಿಕಿತ್ಸೆ ಕೊಡಿಸಬೇಕು ಅಂತ ನಾಟಕವಾಡಿದ್ದಾನೆ. ತನ್ನ ತಾಯಿಗೆ ಚಿಕಿತ್ಸೆ ಕೊಡಿಸಬೇಕೆಂದು ಶಿವಲಿಂಗೇಶ್​ ಯುವತಿಯಿಂದ ಹಂತ ಹಂತವಾಗಿ 60 ಲಕ್ಷ ರೂಪಾಯಿ ಪಡೆದಿದ್ದಾನೆ.

ಬಳಿಕ, ಶಿವಲಿಂಗೇಶ್​ನ ಮೇಲೆ ಅನುಮಾನಗೊಂಡು ಸಂತ್ರಸ್ತ ಯುವತಿ ಆತನ ಹಿನ್ನಲೆ ಪರಿಶೀಲಿಸಿದಾಗ ಇದೇ ರೀತಿಯಾಗಿ ಬೇರೆಯವರಿಂದಲೂ ಹಣ ಪಡೆದಿರುವುದು ಬೆಳಕಿಗೆ ಬಂದಿದೆ. ಅಲ್ಲದೇ, ಲಿಂಕ್ಡ್ ಇನ್‌ನಲ್ಲಿ ಆರೋಪಿ ಬಗ್ಗೆ ಹುಡುಕಿದಾಗ ಬಂಡವಾಳ ಬಯಲಾಗಿದೆ. ಆರೋಪಿ ಶಿವಲಿಂಗೇಶ್ ಕೆಸಿನೋ ಚಟಕ್ಕೆ ಬಿದಿದ್ದು, ಈ ಸಂಬಂಧ ಹಲವರಿಂದ ಹಣ ಪಡೆದು ವಂಚಿಸ್ತಿದ್ದಾನೆಂದು ಆತನ ಕುಟುಂಬಸ್ಥರೇ ಫೋಸ್ಟ್ ಹಾಕಿರುವುದು ಸಂತ್ರಸ್ತ ಯುವತಿ ಕಂಡಿದ್ದಾರೆ.

ಆರೋಪಿ ಶಿವಲಿಂಗೇಶ್ ಕೆಸಿನೋ ಚಟಕ್ಕೆ ಬಿದ್ದಿದ್ದು ಸುಳ್ಳು ಹೇಳಿ ಎಲ್ಲರಿಂದ ಹಣ ವಸೂಲಿ ಮಾಡುತ್ತಿದ್ದಾನೆ. ನನ್ನ ತಾಯಿಗೆ ಹಾರ್ಟ್​ ಸರ್ಜರಿ, ಬ್ರೇನ್​ ಸರ್ಜರಿ, ಮೆಡಿಕಲ್​ ಎಮರ್ಜೆನ್ಸಿ ಇದೆ. ನಾನು ಒಂದು ಭೂಮಿ ಖರೀದಿಸಿದ್ದು, ಮುಂಗಡ ಹಣ ನೀಡಬೇಕಾಗಿದೆ. ಅಲ್ಲದೇ, ನನ್ನ ಬ್ಯಾಂಕ್ ಖಾತೆ ಸಮಸ್ಯೆಯಾಗಿದ್ದು, ತುರ್ತಾಗಿ ನನ್ನ ತಾಯಿಗೆ ಹಣ ಕಳುಹಿಸಬೇಕಾಗಿದೆ ಎಂದು ಸುಳ್ಳು ಹೇಳಿ ಹಣ ಪಡೆಯುತ್ತಿದ್ದಾನೆ. ನಮ್ಮ ಕುಟುಂಬಸ್ಥರಿಂದ 20 ಲಕ್ಷ ರೂಪಾಯಿಗಿಂತಲೂ ಹೆಚ್ಚು, ಸ್ನೇಹಿತರಿಂದ 50 ಲಕ್ಷ ರೂಪಾಯಿಗಿಂತಲೂ ಅಧಿಕ ಮತ್ತು ಮೂರು ಬ್ಯಾಂಕ್​ಗಳಿಂದ 30 ರಿಂದ 40 ಲಕ್ಷಕ್ಕಿಂತಲೂ ಅಧಿಕ ರೂ. ಸಾಲ ಪಡೆದಿದ್ದಾನೆ. ಹೀಗಾಗಿ, ಆರೋಪಿ ಶಿವಲಿಂಗೇಶ್​ಗೆ ಯಾರೂ ಕೂಡ ಹಣ ನೀಡಬೇಡಿ ಎಂದು ಆತನ ಕುಟುಂಬಸ್ಥರು ಪೋಸ್ಟ್​ ಹಾಕಿದ್ದಾರೆ. ಇನ್ನು, ಮೋಸ ಹೋದ ಸಂತ್ರಸ್ತ ಯುವತಿ ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಆರೋಪಿ ವಿರುದ್ಧ ಜೀವನ್ ಸಾಥಿ ಡಾಟ್ ಕಾಂನಲ್ಲಿ ಪರಿಚಯವಾಗಿದ್ದ ಯುವತಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಕೋಟೆಕಾರ್‌ ಬ್ಯಾಂಕ್‌ ದರೋಡೆ ಪ್ರಕರಣದ ಸ್ಥಳೀಯ ಸೂತ್ರಧಾರಿ ತಲಪಾಡಿ ಕೆ.ಸಿ. ರೋಡ್‌ ನಿವಾಸಿ ಸೇರಿ ಇಬ್ಬರು ಪೊಲೀಸ್‌ ವಶಕ್ಕೆ

Next Post

ಸೈಂಟ್‌ ಮೆರೀಸ್‌ ದ್ವೀಪದ ಬಳಿ ಆಳ ಸಮುದ್ರದಲ್ಲಿ ಅನುಮಾನಸ್ಪದ ಓಮನ್ ಮೂಲದ ವಿದೇಶಿ ಬೋಟ್ ಪತ್ತೆ ; ಮೂವರ ಸೆರೆ

Related Posts

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ
ಕ್ರೈಮ್ ನ್ಯೂಸ್

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

August 24, 2026
22
ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ
ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ

August 24, 2026
25
Next Post
ಸೈಂಟ್‌ ಮೆರೀಸ್‌ ದ್ವೀಪದ ಬಳಿ ಆಳ ಸಮುದ್ರದಲ್ಲಿ ಅನುಮಾನಸ್ಪದ ಓಮನ್ ಮೂಲದ ವಿದೇಶಿ ಬೋಟ್ ಪತ್ತೆ ; ಮೂವರ ಸೆರೆ

ಸೈಂಟ್‌ ಮೆರೀಸ್‌ ದ್ವೀಪದ ಬಳಿ ಆಳ ಸಮುದ್ರದಲ್ಲಿ ಅನುಮಾನಸ್ಪದ ಓಮನ್ ಮೂಲದ ವಿದೇಶಿ ಬೋಟ್ ಪತ್ತೆ ; ಮೂವರ ಸೆರೆ

Discussion about this post

Recent News

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
49
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
28
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

August 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d