• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉತ್ತರ ಪ್ರದೇಶ: ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ , 2.0 ಸಂಪುಟದಲ್ಲಿ ಹಳೆಯ 24 ಸಚಿವರಿಗೆ ಖೋಕ್

Coastal Times by Coastal Times
March 26, 2022
in ರಾಜಕೀಯ
ಉತ್ತರ ಪ್ರದೇಶ: ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ , 2.0 ಸಂಪುಟದಲ್ಲಿ ಹಳೆಯ 24 ಸಚಿವರಿಗೆ ಖೋಕ್
27
VIEWS
WhatsappTelegramShare on FacebookShare on Twitter

ಉತ್ತರ ಪ್ರದೇಶ: ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಎರಡನೇ ಅವಧಿಗೆ ಅಸ್ಥಿತ್ವಕ್ಕೆ ಬಂದಿದ್ದು, ಹಳೆಯ ಸಂಪುಟದಲ್ಲಿ 24 ಸಚಿವರಿಗೆ ಖೋಕ್ ನೀಡಲಾಗಿದೆ.

ದಿನೇಶ್ ಶರ್ಮಾ, ಸತೀಶ್ ಮಹಾನ, ಅಶುತೋಷ್ ತಂಡನ್, ಶ್ರೀಕಾಂತ್ ಶರ್ಮಾ, ಸಿದ್ಧಾರ್ಥ್ ನಾಥ್ ಸಿಂಗ್ ಹಾಗೂ ಇನ್ನಿತರರಿಗೆ ಸಚಿವ ಸಂಪುಟದಿಂದ ಖೋಕ್ ನೀಡಲಾಗಿದೆ. ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ಬ್ರಿಜೇಶ್ ಪಾಠಕ್ ಅವರು 2.0 ಸರ್ಕಾರದಲ್ಲಿ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಹಿಂದೆ ಸಚಿವ ಸಂಪುಟದಲ್ಲಿದ್ದ ಮೋಹ್ಸಿನ್ ರಾಜ, ಜೈ ಪ್ರಕಾಶ್ ನಿಶಾದ್, ರಾಮ್ ನರೇಶ್ ಅಗ್ನಿಹೋತ್ರಿ, ಅಶೋಕ್ ಕಠಾರಿಯಾ, ಜೈ ಪ್ರಕಾಶ್ ನಿಶಾದ್, ರಾಮಪತಿ ಶಾಸ್ತ್ರಿ ಅವರಿಗೂ ಸಚಿವ ಸ್ಥಾನ ನೀಡಲಾಗಿಲ್ಲ. ಕಳೆದ ಬಾರಿ ರಾಜ್ಯ ಖಾತೆ ಸಚಿವ ಸ್ಥಾನ ಹೊಂದಿದ್ದ ವಾರಣಾಸಿಯ ನೀಲಕಂಠ ತಿವಾರಿ ಅವರಿಗೂ ಸಚಿವ ಸ್ಥಾನವನ್ನು ಈ ಬಾರಿ ನೀಡಲಾಗಿಲ್ಲ.

ನೀಲಕಂಠ ತಿವಾರಿ ದತ್ತಿ ಹಾಗೂ ಪ್ರವಾಸೋದ್ಯಮ ಇಲಾಖೆಯನ್ನು ನಿರ್ವಹಿಸಿದ್ದರು. ಪ್ರಧಾನಿ ಮೋದಿ ಅವರ ಕನಸಿನ ಯೋಜನೆಯಾದ ಕಾಶಿ ವಿಶ್ವನಾಥ ಕಾರಿಡಾರ್ ನೀಲಕಂಠ ತಿವಾರಿ ಅವರ ಉಸ್ತುವಾರಿಯಲ್ಲೇ ಪೂರ್ಣಗೊಂಡಿತ್ತು. ಈ ಹಿಂದೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿಯಾಗಿದ್ದ ದಿನೇಶ್ ಶರ್ಮಾ ಅವರನ್ನು ಈ ಬಾರಿ ಸಚಿವ ಸ್ಥಾನದಿಂದ ಕೈಬಿಡಲಾಗಿದೆ. ಅವರ ಬದಲು ಬ್ರಿಜೇಶ್ ಪಾಠಕ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ಬಲ್ನಾಡಿನ ಮನೆ ಕಳವು ಪ್ರಕರಣ, ಕುಖ್ಯಾತ ಅಂತಾರಾಜ್ಯ ಕಳ್ಳರಿಬ್ಬರ ಬಂಧನ 6.5 ಲಕ್ಷ ರೂ. ಮೌಲ್ಯದ ಸೊತ್ತು ವಶ

Next Post

ತೊಕ್ಕೊಟ್ಟು : ಹಿಟ್ ಆಂಡ್ ರನ್ – ಮೊಮ್ಮಗಳ ಬರ್ತ್ ಡೇ ದಿನವೇ ಅಜ್ಜಿ ಅಪಘಾತಕ್ಕೆ ಬಲಿ

Related Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು
ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು

December 20, 2024
30
ಕರ್ನಾಟಕ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ
ರಾಜಕೀಯ

ಕರ್ನಾಟಕ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ

December 10, 2024
148
Next Post
ತೊಕ್ಕೊಟ್ಟು : ಹಿಟ್ ಆಂಡ್ ರನ್ – ಮೊಮ್ಮಗಳ ಬರ್ತ್ ಡೇ ದಿನವೇ ಅಜ್ಜಿ ಅಪಘಾತಕ್ಕೆ ಬಲಿ

ತೊಕ್ಕೊಟ್ಟು : ಹಿಟ್ ಆಂಡ್ ರನ್ - ಮೊಮ್ಮಗಳ ಬರ್ತ್ ಡೇ ದಿನವೇ ಅಜ್ಜಿ ಅಪಘಾತಕ್ಕೆ ಬಲಿ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
175
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d