• About us
  • Contact us
  • Disclaimer
Wednesday, July 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಸಿರಿಯಾದ ಹಡಗಿನ ಸುತ್ತ ಕರಾವಳಿ ರಕ್ಷಣಾ ಪಡೆ, ಸಮುದ್ರದಲ್ಲಿ ಕಾರ್ಯಾಚರಣೆಗೆ ‘ಪಾವಕ್’ ಬಲ

Coastal Times by Coastal Times
June 26, 2022
in ಕರಾವಳಿ
ಉಳ್ಳಾಲ: ಸಿರಿಯಾದ ಹಡಗಿನ ಸುತ್ತ ಕರಾವಳಿ ರಕ್ಷಣಾ ಪಡೆ, ಸಮುದ್ರದಲ್ಲಿ ಕಾರ್ಯಾಚರಣೆಗೆ ‘ಪಾವಕ್’ ಬಲ
159
VIEWS
WhatsappTelegramShare on FacebookShare on Twitter

ಉಳ್ಳಾಲ: ಇಲ್ಲಿನ ಉಚ್ಚಿಲ ಸಮೀಪದ ಸೋಮೇಶ್ವರದ ಅರಬ್ಬಿ ಸಮುದ್ರದಲ್ಲಿ ಮುಳುಗಿರುವ ಸಿರಿಯಾದ ಹಡಗಿನ ಸುತ್ತ ಕರಾವಳಿ ರಕ್ಷಣಾ ಪಡೆ ತೀತ್ರ ನಿಗಾ ಇರಿಸಿದ್ದು ಸಂಭವನೀಯ ಅಪಾಯ ತಡೆಯಲು ಕೈಗೊಳ್ಳಲಿರುವ ಕಾರ್ಯಾಚರಣೆಗೆ ಸಮುದ್ರ ಪಾವಕ್ ಬಲ ತುಂಬಲಿದೆ. ಎಂ.ವಿ ಪ್ರಿನ್ಸಸ್ ಮಿರಾಲ್ ಹಡಗಿನ ಸುತ್ತ ಐದು ದಿನಗಳಿಂದ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು 9 ನೌಕೆಗಳು ಮತ್ತು 3 ಏರ್‌ ಕ್ರಾಫ್ಟ್‌ಗಳನ್ನು ಇದಕ್ಕಾಗಿ ಬಳಸಲಾಗಿದೆ. ಪೋರ್‌ಬಂದರ್‌ನಿಂದ ಬಂದಿರುವ ಸಮುದ್ರ ಪಾವಕ್‌ ಶನಿವಾರ ಇಲ್ಲಿಗೆ ತಲುಪಿದೆ. ತೈಲ ಸೋರಿಕೆಯಾದರೆ ಅಪಾಯ ತಡೆಯಲು ನಡೆಸುವ ಕ್ರಮಗಳ ಅಣಕು ಕಾರ್ಯಾಚರಣೆ ಶನಿವಾರ ನಡೆಯಿತು. 160 ಸಿಬ್ಬಂದಿಗೆ ತರಬೇತಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ʻಹಡಗಿನಲ್ಲಿ 160 ಮೆಟ್ರಿಕ್‌ ಟನ್‌ ತೈಲ ಹಾಗೂ 60 ಮೆಟ್ರಿಕ್‌ ಟನ್‌ ಎಂಜಿನ್‌ ಆಯಿಲ್‌ ಇದೆ. ಸೋರಿಕೆಯಾಗದಂತೆ ಇದನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ’ ಎಂದರು. ‘ಆಯಿಲ್‌ ಸ್ಪಿಲ್‌ ಕ್ರೈಸಿಸ್‌ ತಂಡ ಹಾಗೂ ತಾಂತ್ರಿಕ ತಜ್ಞರ ಸಲಹೆ ಪಡೆದು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ತೈಲ ಸೋರಿಕೆಯಾದರೂ ಪರಿಸರಕ್ಕೆ ಹಾನಿಯಾಗದಂತೆ ನೋಡಿಕೊಳ್ಳಲಾಗುವುದು. ಹಡಗಿನೊಳಗೆ ಇದ್ದ 15 ಮಂದಿ ಸಿರಿಯಾ ಪ್ರಜೆಗಳು ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ತೈಲವನ್ನು ಸುರಕ್ಷಿತವಾಗಿ ಹೊರತೆಗೆದ ನಂತರ ಮುಳುಗಡೆಯ ಬಗ್ಗೆ ತನಿಖೆ ನಡೆಯಲಿದೆ’ ಎಂದು ಅವರು ತಿಳಿಸಿದರು.

ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಗೃಹರಕ್ಷಕ ದಳ, ಕರಾವಳಿ ರಕ್ಷಣಾ ಪಡೆ, ಕರಾವಳಿ ಕಾವಲು ಪಡೆ ಹಾಗೂ ಉಳ್ಳಾಲ ಠಾಣೆಯ ಪೊಲೀಸರು ಅಣುಕು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಉಳ್ಳಾಲ ನಗರಸಭೆ ಆಯುಕ್ತರಾದ ವಿದ್ಯಾ ಕಾಳೆ ಇದ್ದರು.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಾಠವನ್ನು ಕೈ ಬಿಟ್ಟ ವಿಚಾರ ,ರೋಹಿತ್‌ ಚಕ್ರತೀರ್ಥಗೆ ಸನ್ಮಾನ ಮಾಡಲು ಬಿಡದಿರಲು ನಿರ್ಧಾರ

Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದ 1.82 ಕೋಟಿ ಮೌಲ್ಯದ ಮಾದಕ ದ್ರವ್ಯ ನಾಶ

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದ 1.82 ಕೋಟಿ ಮೌಲ್ಯದ ಮಾದಕ ದ್ರವ್ಯ ನಾಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದ 1.82 ಕೋಟಿ ಮೌಲ್ಯದ ಮಾದಕ ದ್ರವ್ಯ ನಾಶ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d