• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ, ಕಾಂಕ್ರೀಟ್ ರಸ್ತೆ ಕತ್ತರಿಸಿ ನೀರು ಹರಿಯಲು ವ್ಯವಸ್ಥೆ

Coastal Times by Coastal Times
June 26, 2024
in ಕರಾವಳಿ
ಮಂಗಳೂರು ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ, ಕಾಂಕ್ರೀಟ್ ರಸ್ತೆ ಕತ್ತರಿಸಿ ನೀರು ಹರಿಯಲು ವ್ಯವಸ್ಥೆ
106
VIEWS
WhatsappTelegramShare on FacebookShare on Twitter

ಮಂಗಳೂರು, ಜೂ.26:ನಗರದಲ್ಲಿ ಕಳೆದ ರಾತ್ರಿಯಿಂದ ಸುರಿಯುತ್ತಿರುವ ಬಿರುಸಿನ ಮಳೆ ಹಿನ್ನೆಲೆಯಲ್ಲಿ ಜಪ್ಪಿನಮೊಗರು ಪ್ರದೇಶದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ದೊಂಪದ ಬಲಿ ಗದ್ದೆಯ ಸಮೀಪದ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀಕು ನುಗ್ಗಿದ ಪ್ರಕರಣವೂ ನಡೆದಿದೆ. ಹಿಂದೆ ಗದ್ದೆಗಳಿದ್ದ ಪ್ರದೇಶ ಪ್ರಸಕ್ತ ಲೇಔಟ್ ಆಗಿ ಮಾರ್ಪಟ್ಟಿದೆ. ಈ ಪ್ರದೇಶದಲ್ಲಿನ ಮುಖ್ಯ ರಸ್ತೆಯೂ ಕಾಂಕ್ರೀಟೀಕರಣಗೊಳಿಸಲಾಗಿದ್ದು, ನೀರು ಹರಿದುಹೋಗಲು ಸೂಕ್ತ ವ್ಯವಸ್ಥೆಯಾಗದೆ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತವೆ ಎಂಬ ಆರೋಪ ಸ್ಥಳೀಯರಿಂದ ವ್ಯಕ್ತವಾಗಿದೆ.

ಜಪ್ಪಿನಮೊಗರು ದೊಂಪದಲಿ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿ ತುಂಬಾ ತೊಂದರೆ ಆಗುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸ್ಥಳೀಯರು ಕಷ್ಟ ಅನುಭವಿಸಿದ್ದರು ನಗರಪಾಲಿಕೆಯಿಂದ ಸ್ಪಂದನ ದೊರಕದ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರು ಯೋಗೀಶ್ ಶೆಟ್ಟಿ ಜಪ್ಪು ಸ್ಥಳೀಯರು ಕರೆ ಮಾಡಿ ಪರಿಸರಕ್ಕೆ ಬರುವಂತೆ ತಿಳಿಸಿದರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ತುಳುನಾಡು ರಕ್ಷಣಾ ವೇದಿಕೆ ಅಧ್ಯಕ್ಷರು ನಗರ ಪಾಲಿಕೆಯ ಆಯುಕ್ತರು ಮತ್ತು ಜನಪ್ರತಿನಿಧಿಗಳನ್ನ ತೆಗೆದುಕೊಂಡು ಕೂಡಲೇ ಸಮಸ್ಯೆಗೆ ಪರಿಹರಿಸುವಲ್ಲಿ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ಸಾರ್ವಜನಿಕರ ಬೆಂಬಲದೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು . ಸ್ಥಳೀಯ ಮನಪಾ ಸದಸ್ಯೆ ವೀಣಾ ಮಂಗಳ ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿ ತುರ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಸದ್ಯ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವ ಬಗ್ಗೆ ಪಾಲಿಕೆ ಇಂಜಿನಿಯರ್‌ಗಳು ಹಾಗೂ ಪಾಲಿಕೆ ಸದಸ್ಯೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪ್ರತಿಭಟನಾ ಸಭೆ ಕೈಬಿಟ್ಟಿದ್ದಾರೆ.

ಕಾಂಕ್ರೀಟ್ ರಸ್ತೆ ಕತ್ತರಿಸಿ ನೀರು ಹರಿಯಲು ವ್ಯವಸ್ಥೆ ? : ಕಾಂಕ್ರೀಟ್ ರಸ್ತೆಯನ್ನು ಅಗೆದು ನೀರು ಹರಿದು ಹೋಗಲು ವ್ಯವಸ್ಥೆ ಕಲ್ಪಿಸಲು ಮನಪಾ ಅಧಿಕಾರಿಗಳು ಸೂಚಿಸಿದ್ದಾರೆ. ಆದರೆ ಜಪ್ಪಿನಮೊಗರು, ಬಜಾಲ್ ನಡುವೆ ಸಂಚರಿಸುವ ಬಸ್ ಸೇರಿದಂತೆ ಇತರ ವಾಹನಗಳಿಗೆ ಇದರಿಂದ ತೊಂದರೆಯಾಗಲಿದೆ. ಹಾಗಿದ್ದರೂ ಸಾರ್ವಜನಿಕರ ಸಹಕಾರ ಹಾಗೂ ಸ್ಥಳೀಯರ ಮನವೊಲಿಸಿ ಇಲ್ಲಿ ರಸ್ತೆ ಕತ್ತರಿಸಿ 15 ದಿನಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಸ್ಥಳೀಯ ಕಾರ್ಪೊರೇಟರ್ ವೀಣಾ ಮಂಗಳ ಪ್ರತಿಕ್ರಿಯಿಸಿದ್ದಾರೆ.

ಮಳೆಗಾಲ ಪೂರ್ವಭಾವಿಯಾಗಿ ಸಭೆ ನಡೆಸಲಾಗುತ್ತದೆ. ಆದರೆ ಈ ರೀತಿ ಕಾಂಕ್ರೀಟ್ ರಸ್ತೆ ಕತ್ತರಿಸಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವಂತಾಗಬಾರದು. ರಸ್ತೆ ನಿರ್ಮಾಣಕ್ಕೆ ಮೊದಲೇ ಮಳೆ ನೀರು ಸರಾಗವಾಗಿ ಹರಿದುಹೋಗಲು ಚರಂಡಿ ವ್ಯವಸ್ಥೆಯನ್ನು ರೂಪಿಸಿರಬೇಕು. ಸಂಬಂಧಪಟ್ಟ ಇಂಜಿನಿಯರ್‌ಗಳು, ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಿದ್ದರೆ ಇಂತಹ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪಿನಮೊಗರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕುತ್ತಾರು: ರಾತ್ರಿ ಸುರಿದ ಭಾರೀ ಮಳೆಗೆ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳ ಸಹಿತ ದಂಪತಿ ಮೃತ್ಯು

Next Post

ಕಾಸರಗೋಡು: ತಾನು ಐಎಎಸ್ ಅಧಿಕಾರಿ, ಇಸ್ರೋ ಅಧಿಕಾರಿಯೆಂದು ನಂಬಿಸಿ ಅನೇಕರಿಗೆ ಪಂಗನಾಮ; ಖತರ್ನಾಕ್ ಮಹಿಳೆಯ ಹನಿಟ್ರ್ಯಾಪ್ ಸ್ಟೋರಿ

Related Posts

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ
ಕರಾವಳಿ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
60
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
ಕರಾವಳಿ

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
10
Next Post
ಕಾಸರಗೋಡು: ತಾನು ಐಎಎಸ್ ಅಧಿಕಾರಿ, ಇಸ್ರೋ ಅಧಿಕಾರಿಯೆಂದು ನಂಬಿಸಿ ಅನೇಕರಿಗೆ ಪಂಗನಾಮ; ಖತರ್ನಾಕ್ ಮಹಿಳೆಯ ಹನಿಟ್ರ್ಯಾಪ್ ಸ್ಟೋರಿ

ಕಾಸರಗೋಡು: ತಾನು ಐಎಎಸ್ ಅಧಿಕಾರಿ, ಇಸ್ರೋ ಅಧಿಕಾರಿಯೆಂದು ನಂಬಿಸಿ ಅನೇಕರಿಗೆ ಪಂಗನಾಮ; ಖತರ್ನಾಕ್ ಮಹಿಳೆಯ ಹನಿಟ್ರ್ಯಾಪ್ ಸ್ಟೋರಿ

Discussion about this post

Recent News

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
60
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d