• About us
  • Contact us
  • Disclaimer
Friday, October 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕುತ್ತಾರು: ರಾತ್ರಿ ಸುರಿದ ಭಾರೀ ಮಳೆಗೆ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳ ಸಹಿತ ದಂಪತಿ ಮೃತ್ಯು

Coastal Times by Coastal Times
June 26, 2024
in ಕರಾವಳಿ
ಕುತ್ತಾರು: ರಾತ್ರಿ ಸುರಿದ ಭಾರೀ ಮಳೆಗೆ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳ ಸಹಿತ ದಂಪತಿ ಮೃತ್ಯು
488
VIEWS
WhatsappTelegramShare on FacebookShare on Twitter

ಉಳ್ಳಾಲ: ಆವರಣ ಗೋಡೆ (ಕಂಪೌಂಡ್‌) ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸಹಿತ ದಂಪತಿ ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿರುವ ಬಗ್ಗೆ ಬುಧವಾರ ವರದಿಯಾಗಿದೆ.

ಮೃತರನ್ನು ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ. ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು ದುರಂತ ಸಂಭವಿಸಿದೆ. ಮನೆಯ ಅವಶೇಷಗಳ ಅಡಿಯಿಂದ ಮೂವರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಬಾಲಕಿಯೊಬ್ಬಳ ಮೃತದೇಹಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ , ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಕೊನೆಯ ಮೃತದೇಹವನ್ನು ಹೊರತೆಗೆದಿದ್ದಾರೆ. ದೊಡ್ಡ ಮಗಳು ರಶೀನಾ ಕೇರಳ ಕಡೆಗೆ ವಿವಾಹ ಮಾಡಿಕೊಡಲಾಗಿದ್ದು, ಬಕ್ರೀದ್ ಗೆಂದು ಬಂದವರು ನಿನ್ನೆಯಷ್ಟೇ ಗಂಡನ ಮನೆಗೆ ವಾಪಸ್ಸಾಗಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕುಶಾಲನಗರದಲ್ಲಿ ಹಾಡಹಗಲೇ ಫಾರ್ಚೂನರ್ ಕಾರಿನಲ್ಲಿದ್ದ ಉದ್ಯಮಿ ಮೇಲೆ 8 ಸುತ್ತು ಗುಂಡಿನ ದಾಳಿ

Next Post

ಮಂಗಳೂರು ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ, ಕಾಂಕ್ರೀಟ್ ರಸ್ತೆ ಕತ್ತರಿಸಿ ನೀರು ಹರಿಯಲು ವ್ಯವಸ್ಥೆ

Related Posts

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​
ಕರಾವಳಿ

October 9, 2026
26
ಅಕ್ಟೋಬರ್: 11ರಿಂದ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ – 12ರಂದು ಮುಖ್ಯಮಂತ್ರಿಗಳಿಂದ ಅದ್ಧೂರಿ ಚಾಲನೆ

October 7, 2026
25
Next Post
ಮಂಗಳೂರು ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ, ಕಾಂಕ್ರೀಟ್ ರಸ್ತೆ ಕತ್ತರಿಸಿ ನೀರು ಹರಿಯಲು ವ್ಯವಸ್ಥೆ

ಮಂಗಳೂರು ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ, ಕಾಂಕ್ರೀಟ್ ರಸ್ತೆ ಕತ್ತರಿಸಿ ನೀರು ಹರಿಯಲು ವ್ಯವಸ್ಥೆ

Discussion about this post

Recent News

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

October 9, 2026
26
ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

October 8, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

October 9, 2026
ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

October 8, 2026
ಮಂಗಳೂರು: ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿ 75 ವರ್ಷದ ವೃದ್ಧೆಗೆ ರೂ. 2 ಕೋಟಿ ಸೈಬರ್ ವಂಚನೆ!

  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d