• About us
  • Contact us
  • Disclaimer
Friday, June 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

Coastal Times by Coastal Times
June 26, 2026
in ಕ್ರೈಮ್ ನ್ಯೂಸ್
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್
11
VIEWS
WhatsappTelegramShare on FacebookShare on Twitter

ಮಂಗಳೂರು : ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎಯನ್ನು ಕುಳಾಯಿ ಗುಡ್ಡೆ ಪರಿಸರದ ಮನೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಆರೋಪಿ ಹೊಸಬೆಟ್ಟು ಕುಳಾಯಿಯ ಅಣ್ಣಪ್ಪ ಸ್ವಾಮಿ ಯಾನೆ ಮನು (26) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಗುರುವಾರ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 1,50,000 ರೂ.ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ 2,10,500 ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಹೊರಗಿನಿಂದ ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು, ಕುಳಾಯಿಗುಡ್ಡೆಯಲ್ಲಿರುವ ತನ್ನ ಬಾಡಿಗೆ ಮನೆಯಿಂದ ಸಾರ್ವಜನಿಕರು ಹಾಗೂ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎನ್ನುವುದು ಬೆಳಕಿಗೆ ಬಂದಿದೆ.

ಆರೋಪಿ ಅಣ್ಣಪ್ಪ ಸ್ವಾಮಿ ಯಾನೆ ಮನು ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್‌ಡಿಪಿಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ ಕಲ್ಲು ಎಸೆದಿರುವ ಪ್ರಕರಣ ಮತ್ತು ಉಳ್ಳಾಲ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಯಶಸ್ವಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದ್ದು, ಈ ಡ್ರಗ್ಸ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

Related Posts

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!
ಕ್ರೈಮ್ ನ್ಯೂಸ್

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
76
ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
354

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
11
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
55
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d