• About us
  • Contact us
  • Disclaimer
Monday, June 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಲ್ಮಠ ರಿಸೈಕಲ್ ದಿ ಲಾಂಜ್ ಪಬ್ ಮೇಲೆ‌ ಬಜರಂಗದಳ ಕಾರ್ಯಕರ್ತರಿಂದ ಕಾಲೇಜು ವಿದ್ಯಾರ್ಥಿಗಳ ತುಂಡುಡುಗೆ ಪಾರ್ಟಿಗೆ ತಡೆ

Coastal Times by Coastal Times
July 26, 2022
in ಕರಾವಳಿ
ಬಲ್ಮಠ ರಿಸೈಕಲ್ ದಿ ಲಾಂಜ್ ಪಬ್ ಮೇಲೆ‌ ಬಜರಂಗದಳ ಕಾರ್ಯಕರ್ತರಿಂದ ಕಾಲೇಜು ವಿದ್ಯಾರ್ಥಿಗಳ ತುಂಡುಡುಗೆ ಪಾರ್ಟಿಗೆ ತಡೆ
355
VIEWS
WhatsappTelegramShare on FacebookShare on Twitter

ಮಂಗಳೂರು, ಜು.25: ಮಂಗಳೂರು ನಗರದಲ್ಲಿ ಮತ್ತೆ ಪಬ್ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಬಲ್ಮಠದ ಪಬ್ ಒಂದರಲ್ಲಿ ಪಿಯು ಕಾಲೇಜು ವಿದ್ಯಾರ್ಥಿಗಳು ಪಾರ್ಟಿಯಲ್ಲಿ ತೊಡಗಿದ್ದ ಮಾಹಿತಿ ಪಡೆದು ಬಜರಂಗದಳ ಕಾರ್ಯಕರ್ತರು ತಡೆ ಒಡ್ಡಿದ್ದಾರೆ.  ಬಲ್ಮಠದ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪಾರ್ಟಿ ನಡೆಸುತ್ತಿದ್ದರು. ಕಾಲೇಜಿನ ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಪದವಿ ವಿದ್ಯಾರ್ಥಿಗಳು ಪಾರ್ಟಿ ಆಯೋಜಿಸಿದ್ದರು. ಆದರೆ ಯುವಕ- ಯುವತಿಯರು ಕುಡಿದು ಮೋಜು ಮಸ್ತಿ ಮಾಡುತ್ತಿದ್ದಾರೆಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ದಾಳಿ ದಾಳಿ ಮಾಡಿದ್ದು,

ಬಜರಂಗದಳ ಕಾರ್ಯಕರ್ತರು ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬೈದು ವಿದ್ಯಾರ್ಥಿಗಳನ್ನ ಹೊರ ಕಳುಹಿಸಿದ್ದಾರೆ. ಬಳಿಕ ಪೊಲೀಸರು ಆಗಮಿಸಿದ್ದು ಬಜರಂಗದಳದ ಕಾರ್ಯಕರ್ತರನ್ನ ಚದುರಿಸಿದ್ದಾರೆ. ಅಲ್ಲದೆ, ಪಾರ್ಟಿ ನಿಲ್ಲಿಸುವಂತೆ ಪೊಲೀಸರು ಆಯೋಜಕರಿಗೆ ಸೂಚನೆ ನೀಡಿದ್ದಾರೆ. ಪಾರ್ಟಿಯನ್ನು ಅರ್ಧದಲ್ಲೇ ನಿಲ್ಲಿಸಿ ತುಂಡುಡುಗೆ ತೊಟ್ಟಿದ್ದ ವಿದ್ಯಾರ್ಥಿನಿಯರು ಹೊರಗೆ ತೆರಳಿದ್ದಾರೆ. ಪಾರ್ಟಿ ಮಾಡುತ್ತಿದ್ದವರನ್ನು ಅವಹೇಳನ ಮಾಡಿ ವಾಪಸ್ ಕಳಿಸಿದ್ದಾರೆ ಎಂದು ದೂರಲಾಗಿದೆ. 2009 ರ ಪಬ್ ದಾಳಿ ನಡೆದ ಅದೇ ಪಬ್ ಮೇಲೆ ಈಗ ಮತ್ತೆ ದಾಳಿ ನಡೆದಿದ್ದು, ಈಗ ಅದು ರಿಸೈಕಲ್ ಎಂದು ಹೆಸರು ಬದಲಾಯಿಸಿದ್ದು, ಹಿಂದೆ ಅಮ್ನೆಸಿಯ ಪಬ್ ಎಂದು ಗುರುತಿಸಲಾಗಿತ್ತು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಬಜರಂಗ ದಳದ ಕಾರ್ಯಕರ್ತರನ್ನು ಹೊರಗೆ ಕಳುಹಿಸಿದರು ಎಂದು ಮೂಲಗಳು ತಿಳಿಸಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ನೇತ್ರಾವತಿ ಸೇತುವೆ ಹೊಂಡಕ್ಕೆ ಬಿದ್ದು ಕೈಮೂಳೆ ಮುರಿತ, ಪರೀಕ್ಷೆ ಬರೆಯಲಾಗದ ಸ್ಥಿತಿಯಲ್ಲಿ ಎಂಎಸ್ಸಿ ವಿದ್ಯಾರ್ಥಿನಿ

Next Post

ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ ಅಪ್ರಾಪ್ತ ಹುಡುಗ-ಹುಡುಗಿಯರು ಇದ್ದ ಕಾರಣಕ್ಕೆ ಹೊರಕ್ಕೆ ಕಳಿಸಿದ್ದಾರೆ : ಪೊಲೀಸ್ ಕಮಿಷನರ್

Related Posts

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ
ಕರಾವಳಿ

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

June 29, 2026
5
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್
ಕರಾವಳಿ

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
69
Next Post
ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ ಅಪ್ರಾಪ್ತ ಹುಡುಗ-ಹುಡುಗಿಯರು ಇದ್ದ ಕಾರಣಕ್ಕೆ ಹೊರಕ್ಕೆ ಕಳಿಸಿದ್ದಾರೆ : ಪೊಲೀಸ್ ಕಮಿಷನರ್

ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ ಅಪ್ರಾಪ್ತ ಹುಡುಗ-ಹುಡುಗಿಯರು ಇದ್ದ ಕಾರಣಕ್ಕೆ ಹೊರಕ್ಕೆ ಕಳಿಸಿದ್ದಾರೆ : ಪೊಲೀಸ್ ಕಮಿಷನರ್

Discussion about this post

Recent News

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

June 29, 2026
5
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

‘ಸನಾತನಿ ಸಿಂಹ’ ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಆರೋಪಿ ಆನಂದ ಸೆರೆ

June 29, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d