• About us
  • Contact us
  • Disclaimer
Thursday, September 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಸರಗೋಡು: ಬದಿಯಡ್ಕ ಬಳಿ ಶಾಲಾ ಬಸ್ – ಆಟೋ ರಿಕ್ಷಾ ನಡುವೆ ಭೀಕರ ಅಪಘಾತ‌ ಐವರು ಮೃತ್ಯು

Coastal Times by Coastal Times
September 26, 2023
in ಕರಾವಳಿ
ಕಾಸರಗೋಡು: ಬದಿಯಡ್ಕ ಬಳಿ ಶಾಲಾ ಬಸ್ – ಆಟೋ ರಿಕ್ಷಾ ನಡುವೆ ಭೀಕರ ಅಪಘಾತ‌ ಐವರು ಮೃತ್ಯು
66
VIEWS
WhatsappTelegramShare on FacebookShare on Twitter

ಪೆರ್ಲ: ಆಟೋ ರಿಕ್ಷಾ ಮತ್ತು ಶಾಲಾ ಬಸ್ ಪರಸ್ಪರ  ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ಸೋಮವಾರ ಸಂಜೆ ನಡೆದಿದೆ‌. ತಾಯಲಂಗಡಿ ನಿವಾಸಿ ಪ್ರಸ್ತುತ ಮೊಗ್ರಾಲಿನ ನಿವಾಸಿ ರಿಕ್ಷಾ ಚಾಲಕ ಮತ್ತು ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮತ್ತು ಮೊಗ್ರಾಲ್ ಪುತ್ತೂರು ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿ ಅಪಘಾತ ನಡೆದಿದೆ. ಆಟೋ ರಿಕ್ಷಾದಲ್ಲಿದ್ದ ಚಾಲಕ ಸಹಿತ ಐದು ಮಂದಿ ಮೃತಪಟ್ಟಿದ್ದಾರೆ. ಶಾಲಾ ಮಕ್ಕಳನ್ನು ಪೆರ್ಲದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕ ಬಳಿಯ ತಿರುವಿನಲ್ಲಿ ಅಪಘಾತ ನಡೆದಿದೆ. ಮೊಗ್ರಾಲ್ ಪುತ್ತೂರಿನ ಒಂದೇ ಕುಟುಂಬದ ಮನೆಯವರು ಆಟೋದಲ್ಲಿ ಸಂಬಂಧಿಕರ ಮನೆಗೆಂದು ಪೆರ್ಲಕ್ಕೆ ಬರುತ್ತಿದ್ದರು. ಈ ಪೈಕಿ ಮೂವರು ಸೋದರಿಯರು ಎನ್ನುವ ಮಾಹಿತಿ ಸಿಕ್ಕಿದೆ.

ಶಾಲಾ ಬಸ್  ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ಸಂಪೂರ್ಣ ನಜ್ಜು ಗುಜ್ಜಾಗಿದೆ. ಮೃತದೇಹವನ್ನು‌ ಕಾಸರಗೋಡು  ಜನರಲ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

Next Post

ಮಂಗಳೂರು: ಉಸ್ತುವಾರಿ ಸಚಿವರಿಂದ ಜನತಾ ದರ್ಶನ 366 ಅರ್ಜಿ ಸ್ವೀಕಾರ’

Related Posts

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ
ಕರಾವಳಿ

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

September 8, 2026
37
ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ
ಕರಾವಳಿ

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

September 8, 2026
28
Next Post
ಮಂಗಳೂರು: ಉಸ್ತುವಾರಿ ಸಚಿವರಿಂದ ಜನತಾ ದರ್ಶನ 366 ಅರ್ಜಿ ಸ್ವೀಕಾರ’

ಮಂಗಳೂರು: ಉಸ್ತುವಾರಿ ಸಚಿವರಿಂದ ಜನತಾ ದರ್ಶನ 366 ಅರ್ಜಿ ಸ್ವೀಕಾರ'

Discussion about this post

Recent News

ಸುಳ್ಯ: ಸರ್ಕಾರಿ ಲೇಡೀಸ್ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಯರ ಉಡುಪು ಕಳ್ಳತನ ಮಾಡ್ತಿದ್ದ ವ್ಯಕ್ತಿ ಬಂಧನ

ಸುಳ್ಯ: ಸರ್ಕಾರಿ ಲೇಡೀಸ್ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಯರ ಉಡುಪು ಕಳ್ಳತನ ಮಾಡ್ತಿದ್ದ ವ್ಯಕ್ತಿ ಬಂಧನ

September 9, 2026
22
ಮಂಗಳೂರು: 5 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆ ಅರೆಸ್ಟ್

ಮಂಗಳೂರು: 5 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆ ಅರೆಸ್ಟ್

September 9, 2026
38
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯ: ಸರ್ಕಾರಿ ಲೇಡೀಸ್ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಯರ ಉಡುಪು ಕಳ್ಳತನ ಮಾಡ್ತಿದ್ದ ವ್ಯಕ್ತಿ ಬಂಧನ

ಸುಳ್ಯ: ಸರ್ಕಾರಿ ಲೇಡೀಸ್ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಯರ ಉಡುಪು ಕಳ್ಳತನ ಮಾಡ್ತಿದ್ದ ವ್ಯಕ್ತಿ ಬಂಧನ

September 9, 2026
ಮಂಗಳೂರು: 5 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆ ಅರೆಸ್ಟ್

ಮಂಗಳೂರು: 5 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆ ಅರೆಸ್ಟ್

September 9, 2026
ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

September 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d