• About us
  • Contact us
  • Disclaimer
Wednesday, October 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಉಸ್ತುವಾರಿ ಸಚಿವರಿಂದ ಜನತಾ ದರ್ಶನ 366 ಅರ್ಜಿ ಸ್ವೀಕಾರ’

Coastal Times by Coastal Times
September 26, 2023
in ಕರಾವಳಿ
ಮಂಗಳೂರು: ಉಸ್ತುವಾರಿ ಸಚಿವರಿಂದ ಜನತಾ ದರ್ಶನ 366 ಅರ್ಜಿ ಸ್ವೀಕಾರ’
33
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ನಡೆದ‌ ಜನತಾ ದರ್ಶನದಲ್ಲಿ ಒಟ್ಟು 366 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅವುಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ನಗರದ ಪುರಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಅರ್ಜಿಗಳಿಗೆ ಸಕಾಲಕ್ಕೆ ಪರಿಹಾರ ನೀಡುವ ಮೂಲಕ ಜನರಿಗೆ ಸ್ಪಂದಿಸಬೇಕು. ಆಗ ಮಾತ್ರ ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿದೆ‌ ಎನ್ನುವ ಭಾವನೆ ಬರುತ್ತದೆ, ಅದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಸಚಿವರು ಸಭೆಯ ಬಳಿಕ ಕಿವಿಮಾತು ಹೇಳಿದರು.

ಸ್ವೀಕರಿಸಲಾದ ಎಲ್ಲಾ‌ 366 ಅರ್ಜಿಗಳಿಗೆ ಯಾವ ಕ್ರಮವಹಿಸಬೇಕೆಂಬುದನ್ನು ಅರ್ಜಿ ಮೇಲೆ ನಮೂದಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಜನತಾ ದರ್ಶನ‌ ಮಾಡಲಾಗುವುದು, ಇದರ‌ ಮುಖ್ಯ ಉದ್ದೇಶ ಸಾರ್ವಜನಿಕರಿಗೆ ಆಗಬೇಕಾದ ಕೆಲಸ ಕಾರ್ಯಗಳನ್ನು ಸಕಾಲದಲ್ಲಿ ಮಾಡಿಕೊಡುವುದು ಹಾಗೂ ಅವರ ಕಾನೂನು ಬದ್ದ ಬೇಡಿಕೆಯನ್ನು ಈಡೇರಿಸುವುದಾಗಿದೆ, ಇಲ್ಲಿ ವಿಳಂಬ ಆಗಬಾರದು, ಜನರ ಕೆಲಸ ಕಾರ್ಯಗಳಿಗೆ ಅವರನ್ನು ವೃಥಾ ಓಡಾಡಿಸಬಾರದು,‌ ಜನರಿಗೆ ಕಿರುಕುಳ, ತೊಂದರೆ‌ ಆಗದಂತೆ ಕ್ರಮವಹಿಸಬೇಕು ಎಂದರು.

ಮುಖ್ಯಮಂತ್ರಿಗಳು ಈ ಜನ ಸ್ಪಂದನ ಕಾರ್ಯಕ್ರಮವನ್ನು ಇಡೀ ವರ್ಷದ ಕಾರ್ಯಕ್ರಮವಾಗಿ ತೆಗೆದುಕೊಂಡಿದ್ದು, ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಯತ್ನಿಸಿದ್ದಾರೆ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ,‌ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ‌ ಇಲಾಖೆಗಳ ಅಧಿಕಾರಿಗಳುನುತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ವಿಧಾನ ಸಭಾ ಸದಸ್ಯರಾದ ಅಶೋಕ್ ಕುಮಾರ್‌ರೈ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಡಿಸಿ ಮುಲ್ಲೈ ಮುಗಿಲನ್,‌ಜಿ.ಪಂ. ಸಿಇಒ ಡಾ. ಆನಂದ್,‌‌ ನಗರ‌ ಪೊಲೀಸ್ ಆಯುಕ್ತ ಅನುಪಮ್‌ ಅರ್ಗವಾಲ್, ಎಸ್ಪಿ ರಿಷ್ಯಂತ್ ಸಿ.ಬಿ., ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ನೂರಾರು ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಾಸರಗೋಡು: ಬದಿಯಡ್ಕ ಬಳಿ ಶಾಲಾ ಬಸ್ – ಆಟೋ ರಿಕ್ಷಾ ನಡುವೆ ಭೀಕರ ಅಪಘಾತ‌ ಐವರು ಮೃತ್ಯು

Next Post

ಕಡಬ | ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಇಬ್ಬರ ಬಂಧನ

Related Posts

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!
ಕರಾವಳಿ

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
93
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಕಡಬ | ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ ಇಬ್ಬರ ಬಂಧನ

Discussion about this post

Recent News

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
93
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
33
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d