• About us
  • Contact us
  • Disclaimer
Saturday, May 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಡಬ | ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಇಬ್ಬರ ಬಂಧನ

Coastal Times by Coastal Times
September 26, 2023
in ಕ್ರೈಮ್ ನ್ಯೂಸ್
ಕಡಬ | ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಇಬ್ಬರ ಬಂಧನ
80
VIEWS
WhatsappTelegramShare on FacebookShare on Twitter

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೈಕ್‌ನಲ್ಲಿ ಬಂದ ಆರೋಪಿಗಳು ಭಾನುವಾರ ರಾತ್ರಿ ಮಸೀದಿಯ ಆವರಣಕ್ಕೆ ನುಗ್ಗಿ ಘೋಷಣೆಗಳನ್ನು ಕೂಗಿದ್ದಾರೆ. ಘೋಷಣೆ ಶಬ್ದ ಕೇಳಿ ಹೊರಬಂದ ಮಸೀದಿಯ ಮೌಲಾನನ್ನು ನೋಡಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಈ ಘಟನೆ ಮಸೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಉಸ್ತುವಾರಿ ಸಚಿವರಿಂದ ಜನತಾ ದರ್ಶನ 366 ಅರ್ಜಿ ಸ್ವೀಕಾರ’

Next Post

ಮಂಗಳೂರು| ಕಣ್ಣೂರು ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ, 25.45 ಲ.ರೂ. ಮೌಲ್ಯದ ಸೊತ್ತು ವಶ

Related Posts

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​
ಕ್ರೈಮ್ ನ್ಯೂಸ್

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​

May 22, 2026
25
ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ

May 21, 2026
82
Next Post
ಮಂಗಳೂರು| ಕಣ್ಣೂರು ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ, 25.45 ಲ.ರೂ. ಮೌಲ್ಯದ ಸೊತ್ತು ವಶ

ಮಂಗಳೂರು| ಕಣ್ಣೂರು ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ, 25.45 ಲ.ರೂ. ಮೌಲ್ಯದ ಸೊತ್ತು ವಶ

Discussion about this post

Recent News

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
53
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

May 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d