• About us
  • Contact us
  • Disclaimer
Sunday, September 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಮೆರಿಕದಲ್ಲಿ ಮಕ್ಕಳಿಗೆ ಕಿರುಕುಳ ನೀಡಿದ್ದ ಕಿಡಿಗೇಡಿಯನ್ನು ಕೊಂದ ಭಾರತೀಯ

Coastal Times by Coastal Times
September 26, 2025
in ಕ್ರೈಮ್ ನ್ಯೂಸ್
ಅಮೆರಿಕದಲ್ಲಿ ಮಕ್ಕಳಿಗೆ ಕಿರುಕುಳ ನೀಡಿದ್ದ ಕಿಡಿಗೇಡಿಯನ್ನು ಕೊಂದ ಭಾರತೀಯ
60
VIEWS
WhatsappTelegramShare on FacebookShare on Twitter

ಫ್ರೆಮಾಂಟ್: ಕ್ಯಾಲಿಫೋರ್ನಿಯಾದ ಫ್ರೆಮಾಂಟ್‌ನಲ್ಲಿ ಭಾರತೀಯ ಮೂಲದ 29 ವರ್ಷದ ವರುಣ್ ಸುರೇಶ್‌ನ ವಿರುದ್ಧ 71 ವರ್ಷದ ಡೇವಿಡ್ ಬ್ರಿಮರ್‌ನನ್ನು ಚಾಕುವಿನಿಂದ ಇರಿದು ಕೊಂದ ಆರೋಪದಡಿ ಕೇಸ್ ದಾಖಲಾಗಿದೆ. ಪೊಲೀಸರು ಈ ದಾಳಿಯನ್ನು “ಉದ್ದೇಶಪೂರಿತ” ಎಂದು ಕರೆದಿದ್ದಾರೆ. ಬ್ರಿಮರ್, ಮಕ್ಕಳ ಮೇಲಿನ ಲೈಂಗಿಕ ಕೃತ್ಯ ನಡೆಸಿದ ಅಪರಾಧಕ್ಕೆ 1995ರಲ್ಲಿ 9 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ.

ಘಟನೆಯ ವಿವರ: ಸೆಪ್ಟೆಂಬರ್ 18 ರಂದು ಫ್ರೆಮಾಂಟ್‌ನಲ್ಲಿ ಇಬ್ಬರು ಹೊಡೆದಾಡುತ್ತಿರುವ ದೂರು ಬಂದಾಗ ಪೊಲೀಸರು ಸ್ಥಳಕ್ಕೆ ತೆರಳಿದರು. ಬ್ರಿಮರ್ ಚಾಕುವಿನ ಇರಿದ ಗಾಯದಿಂದ ಸತ್ತಿದ್ದನು. ಸುರೇಶ್‌ನ ಬಳಿ ಚಾಕು ಕಂಡುಬಂದಿತು. ಸುರೇಶ್ ಕ್ಯಾಲಿಫೋರ್ನಿಯಾದ ಮೆಗನ್ ಲಾ ಡೇಟಾಬೇಸ್ ಬಳಸಿ ಬ್ರಿಮರ್‌ನನ್ನು ಗುರುತಿಸಿದ್ದ. ದಾಳಿಗೆ 45 ನಿಮಿಷ ಮೊದಲು ಸುರೇಶ್ ಬ್ರಿಮರ್‌ ಪ್ರೊಫೈಲ್‌ನ ಸ್ಕ್ರೀನ್‌ಶಾಟ್ ತೆಗೆದಿದ್ದರು. ಸುರೇಶ್ ತನ್ನನ್ನು ಸಿಪಿಎ ಎಂದು ಪರಿಚಯಿಸಿಕೊಂಡು , ಬ್ಯಾಗ್, ನೋಟ್‌ಬುಕ್, ಕಾಫಿಯೊಂದಿಗೆ ಬ್ರಿಮರ್‌ರ ಮನೆಗೆ ಹೋಗಿ ದಾಳಿ ಮಾಡಿದ್ದಾರೆ.

ಬಂಧನದ ನಂತರ ಸುರೇಶ್, ಸೆಕ್ಸ್ ಅಪರಾಧಿಗಳು ಮಕ್ಕಳನ್ನು ನೋಯಿಸುತ್ತಾರೆ, ಅವರು ಸಾಯಬೇಕು ಎಂದು ಹೇಳಿದ್ದಾನೆ. ಈ ಕೊಲೆ ನಿಜವಾಗಿ ತುಂಬಾ ಮಜಾ ಎಂದು ಹೇಳಿ ನಗುತ್ತಿದ್ದ ಎಂದು ತಿಳಿದುಬಂದಿದೆ. ಅಲ್ಲದೆ ಸುರೇಶ್ ಫೋನ್‌ನಲ್ಲಿ ಹಲವು ಸೆಕ್ಸ್ ಆಪರಾಧಿಗಳ ಪ್ರೊಫೈಲ್‌ಗಳ ಸ್ಕ್ರೀನ್‌ಶಾಟ್‌ಗಳು ಪತ್ತೆಯಾಗಿವೆ.

2021ರಲ್ಲಿ ಸುರೇಶ್ ಫ್ರೆಮಾಂಟ್‌ನ ಹಯ್ಯಾಟ್ ಹೋಟೆಲ್‌ನಲ್ಲಿ ಸುಳ್ಳು ಬಾಂಬ್ ಬೆದರಿಕೆ ಹಾಕಿ ಬಂಧನಕ್ಕೊಳಗಾಗಿದ್ದ. ಹೋಟೆಲ್ ಸಿಇಒನನ್ನು “ಪೀಡೋಫೈಲ್” ಎಂದು ಕರೆದು ಕೊಲ್ಲಲು ಯೋಚಿಸಿದ್ದಾಗಿ ಹೇಳಿದ್ದ. ಅಲಮೆಡಾ ಕೌಂಟಿ ಜಿಲ್ಲಾ ಅಟಾರ್ನಿಗಳು ಸುರೇಶ್‌ರ ವಿರುದ್ಧ ಕೊಲೆ ಮತ್ತು ಆಯುಧ ಬಳಕೆಯ ಆರೋಪ ದಾಖಲಿಸಿದ್ದು, ಸುರೇಶ್ ಈಗ ಜೈಲಿನಲ್ಲಿದ್ದಾನೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ ನೀಡಿದರು

Next Post

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

Related Posts

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ
ಕ್ರೈಮ್ ನ್ಯೂಸ್

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

September 5, 2026
27
ಮಂಗಳೂರು: ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಖಾಸಗಿ ಬಸ್ ಪಲ್ಟಿ ; ಅಪಾಯದಿಂದ ಪಾರಾದ ಪ್ರಯಾಣಿಕರು
ಕ್ರೈಮ್ ನ್ಯೂಸ್

ಮಂಗಳೂರು: ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಖಾಸಗಿ ಬಸ್ ಪಲ್ಟಿ ; ಅಪಾಯದಿಂದ ಪಾರಾದ ಪ್ರಯಾಣಿಕರು

September 4, 2026
72
Next Post
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

Discussion about this post

Recent News

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

September 6, 2026
28
ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

September 6, 2026
11
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

September 6, 2026
ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

September 6, 2026
ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d