• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

47 ಸದಸ್ಯರ ಉನ್ನತ ಸಮಿತಿ ರಚಿಸಿದ ಖರ್ಗೆ : ಕರ್ನಾಟಕದ ಮೂವರಿಗೆ ಅವಕಾಶ

Coastal Times by Coastal Times
October 26, 2022
in ರಾಜಕೀಯ
47 ಸದಸ್ಯರ ಉನ್ನತ ಸಮಿತಿ ರಚಿಸಿದ ಖರ್ಗೆ : ಕರ್ನಾಟಕದ ಮೂವರಿಗೆ ಅವಕಾಶ
77
VIEWS
WhatsappTelegramShare on FacebookShare on Twitter

ನವದೆಹಲಿ: ಕಾಂಗ್ರೆಸ್​ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಉನ್ನತ ಸಮಿತಿ (ಸ್ಟೀರಿಂಗ್​ ಕಮಿಟಿ) ರಚಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್​ ಸಿಂಗ್, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್​ ಗಾಂಧಿ ಸೇರಿ 47 ಜನ ಸಮಿತಿಯಲ್ಲಿದ್ದು, ಅಧ್ಯಕ್ಷ ಚುನಾವಣೆಯಲ್ಲಿ ಸೋಲು ಕಂಡಿದ್ದ ಶಶಿ ತರೂರ್​​ ಈ ಸಮಿತಿಯಲ್ಲಿ ಸ್ಥಾನ ಪಡೆದಿಲ್ಲ. ಅಧ್ಯಕ್ಷ ಸ್ಥಾನಕ್ಕೆ ನಡೆಸಿದ್ದ ಚುನಾವಣೆಯಲ್ಲಿ ಗೆದ್ದಿದ್ದ ಖರ್ಗೆ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದು, ಇದರ ಬೆನ್ನಲ್ಲೆ ಪಕ್ಷದ ಉನ್ನತ ಸಮಿತಿ ರಚನೆ ಮಾಡಿದ್ದಾರೆ. ಈ ಸಮಿತಿಯು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸ್ಥಾನದಲ್ಲಿ ಕಾರ್ಯನಿರ್ವಹಿಸಲಿದೆ.

ಕಾಂಗ್ರೆಸ್ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ಹೊಸದಾಗಿ ರಚಿಸಲಾದ ಸಮಿತಿಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇದ್ದಾರೆ. ಮನಮೋಹನ್ ಸಿಂಗ್, ಎಕೆ ಆಂಟನಿ, ಜೈರಾಮ್ ರಮೇಶ್, ರಣದೀಪ್ ಸುರ್ಜೆವಾಲಾ, ಅಂಬಿಕಾ ಸೋನಿ, ಅಜಯ್ ಮಾಕನ್, ಹರೀಶ್ ರಾವತ್, ಅಭಿಷೇಕ್ ಮನು ಸಿಂಘ್ವಿ ಅವರಂತಹ ಇತರ ಪ್ರಮುಖ ನಾಯಕರು ಸಮಿತಿಯ ಭಾಗವಾಗಿದ್ದಾರೆ. ಸಮಿತಿಯು ಜಿ-23 ರ ಭಾಗವಾಗಿರುವ ಆನಂದ್ ಶರ್ಮಾ ಅವರನ್ನೂ ಒಳಗೊಂಡಿದೆ.

ಕರ್ನಾಟಕದ ಮೂವರಿಗೆ ಸಮಿತಿಯಲ್ಲಿ ಸ್ಥಾನ: ಕರ್ನಾಟಕದ ದಿನೇಶ್ ಗುಂಡೂರಾವ್, ಹೆಚ್​.ಕೆ.ಪಾಟೀಲ್​ ಮತ್ತು ಕೆ.ಹೆಚ್.ಮುನಿಯಪ್ಪ ಅವರಿಗೂ ಈ ಸಮಿತಿಯಲ್ಲಿ ಸ್ಥಾನ ಸಿಕ್ಕಿದೆ. ಹೊಸ ಅಧ್ಯಕ್ಷರು ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಎಲ್ಲ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

54 ವರ್ಷದ ಮಹಿಳೆಯನ್ನು ಜೀವಂತವಾಗಿ ನುಂಗಿದ ಹೆಬ್ಬಾವು: ಮೃತದೇಹ ತೆಗೆಯಲು ಕುಟುಂಬಸ್ಥರ ಹರಸಾಹಸ

Next Post

” Ye perfect hai ! ” ನೋಟ್​ ಮೇಲೆ ಶಿವಾಜಿ ಚಿತ್ರ ಪ್ರಿಂಟ್​ ಮಾಡುವಂತೆ ಬಿಜೆಪಿಯ ರಾಣೆ ಹೊಸ ಸಲಹೆ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
” Ye perfect hai ! ” ನೋಟ್​ ಮೇಲೆ ಶಿವಾಜಿ ಚಿತ್ರ ಪ್ರಿಂಟ್​ ಮಾಡುವಂತೆ ಬಿಜೆಪಿಯ ರಾಣೆ ಹೊಸ ಸಲಹೆ

" Ye perfect hai ! " ನೋಟ್​ ಮೇಲೆ ಶಿವಾಜಿ ಚಿತ್ರ ಪ್ರಿಂಟ್​ ಮಾಡುವಂತೆ ಬಿಜೆಪಿಯ ರಾಣೆ ಹೊಸ ಸಲಹೆ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
58
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d