• About us
  • Contact us
  • Disclaimer
Saturday, April 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮಾರಾಟ, 476 ಗ್ರಾಮ್ ಚಿನ್ನ ವಶಕ್ಕೆ, ಚಿನ್ನ ಖರೀದಿ ಒಪ್ಪಿಕೊಂಡ ಜುವೆಲ್ಲರಿ ಉದ್ಯಮಿ

Coastal Times by Coastal Times
October 26, 2025
in ಕ್ರೈಮ್ ನ್ಯೂಸ್
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮಾರಾಟ, 476 ಗ್ರಾಮ್ ಚಿನ್ನ ವಶಕ್ಕೆ, ಚಿನ್ನ ಖರೀದಿ ಒಪ್ಪಿಕೊಂಡ ಜುವೆಲ್ಲರಿ ಉದ್ಯಮಿ
64
VIEWS
WhatsappTelegramShare on FacebookShare on Twitter

ಬೆಂಗಳೂರು, ಅ.25 : ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳವು ಮಾಡಲಾದ ಚಿನ್ನವನ್ನು ಬಳ್ಳಾರಿಯ ಉದ್ಯಮಿ ರೊದ್ದಂ ಗೋವರ್ಧನ್ ಅವರ ಜುವೆಲ್ಲರಿಗೆ ಮಾರಾಟ ಮಾಡಿರುವುದನ್ನು ಕೇರಳ ಪೊಲೀಸರು ಪತ್ತೆ ಮಾಡಿದ್ದಾರೆ. ಈ ಸಂಬಂಧ ಕೇರಳದ ಎಸ್ಐಟಿ ಪೊಲೀಸರು ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ದಾಳಿ ನಡೆಸಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬೆಂಗಳೂರಿನ ಶ್ರೀರಾಂಪುರ ವ್ಯಾಪ್ತಿಯಲ್ಲಿರುವ ಪ್ರಕರಣದ ಪ್ರಮುಖ ಆರೋಪಿ ಅರ್ಚಕ ಪೋಟಿ ಉನ್ನಿಕೃಷ್ಣನ್ ನಿವಾಸ ಹಾಗೂ ಬಳ್ಳಾರಿಯ ರೊದ್ದಂ ಜ್ಯುವೆಲ್ಲರ್ಸ್ ಮೇಲೆ ಕೇರಳ ಪೊಲೀಸರು ದಾಳಿ ನಡೆಸಿದ್ದಾರೆ. ಶಬರಿಮಲೆ ದೇವಾಲಯದ  ದ್ವಾರಪಾಲಕ ಮೂರ್ತಿಗಳಿಂದ 475 ಗ್ರಾಂ ಚಿನ್ನದ ಪ್ಲೇಟ್ ಕದ್ದ ಆರೋಪದಡಿ ಪೋಟಿ ಉನ್ನಿಕೃಷ್ಣನ್ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದರು. ಕದ್ದ ಚಿನ್ನವನ್ನು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಅವರಿಗೆ ಮಾರಾಟ ಮಾಡಿದ ಆರೋಪದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಮಹತ್ವದ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉದ್ಯಮಿ ಗೋವರ್ಧನ್ ಅವರ ಒಡೆತನದ ರೊದ್ದಂ ಆಭರಣ ಅಂಗಡಿಯಿಂದ ವಿಶೇಷ ತನಿಖಾ ತಂಡ ಹಲವಾರು ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದಿದೆ. ಇದೇ ವೇಳೆ, ಪೋಟಿ ಉನ್ನಿಕೃಷ್ಣನ್ ಅವರಿಂದ 476 ಗ್ರಾಂ ಚಿನ್ನ ಖರೀದಿಸಿದ್ದಾಗಿ ಗೋವರ್ಧನ್ ಒಪ್ಪಿಕೊಂಡಿದ್ದಾರೆ.

ಶಬರಿಮಲೆಯಲ್ಲಿ ಕಳ್ಳತನ ಆದ ಚಿನ್ನ ಎನ್ನುವುದು ಗೊತ್ತಿರದ ಕಾರಣ ನಾನು ಚಿನ್ನ ಖರೀದಿ ಮಾಡಿದ್ದೆ. ಕದ್ದಿದ್ದ ಚಿನ್ನ ಎಂದು ಗೊತ್ತಿದ್ದರೆ ಖರೀದಿ ಮಾಡುತ್ತಿರಲಿಲ್ಲ ಎಂದು ಗೋವರ್ಧನ್ ಕೇರಳ ಎಸ್‌ಐಟಿ ಮುಂದೆ ಹೇಳಿಕೊಂಡಿದ್ದಾರೆ. ಮುಂದೆ ತನಿಖೆಗೆ ಕರೆದಾಗ ಬರಬೇಕಾಗುತ್ತದೆ ಎಂದು ಹೇಳಿ ಅವರನ್ನು ವಿಚಾರಣೆ ನಡೆಸಿ ಬಿಟ್ಟು ಕಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಧರ್ಮಸ್ಥಳ ಬುರುಡೆ ಪ್ರಕರಣ: ಅ.27 ರಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಲು ತಿಮರೋಡಿ, ಮಟ್ಟಣ್ಣನವರ್ ಸಹಿತ ನಾಲ್ವರಿಗೆ ನೋಟಿಸ್

Next Post

ಮಂಗಳೂರು: ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರನ್ನು ರಕ್ಷಿಸಿದ ಇಂಡಿಯನ್ ಕೋಸ್ಟ್ ಗಾರ್ಡ್

Related Posts

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ
ಕ್ರೈಮ್ ನ್ಯೂಸ್

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
40
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
ಕ್ರೈಮ್ ನ್ಯೂಸ್

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
72
Next Post
ಮಂಗಳೂರು: ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರನ್ನು ರಕ್ಷಿಸಿದ ಇಂಡಿಯನ್ ಕೋಸ್ಟ್ ಗಾರ್ಡ್

ಮಂಗಳೂರು: ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರನ್ನು ರಕ್ಷಿಸಿದ ಇಂಡಿಯನ್ ಕೋಸ್ಟ್ ಗಾರ್ಡ್

Discussion about this post

Recent News

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
13
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d