• About us
  • Contact us
  • Disclaimer
Tuesday, October 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ: ಪರಿಶಿಷ್ಟ ಜಾತಿಯ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; 61 ವರ್ಷದ ವ್ಯಕ್ತಿಯ ಬಂಧನ

Coastal Times by Coastal Times
October 26, 2026
in ಕ್ರೈಮ್ ನ್ಯೂಸ್
ಬೆಳ್ತಂಗಡಿ: ಪರಿಶಿಷ್ಟ ಜಾತಿಯ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; 61 ವರ್ಷದ ವ್ಯಕ್ತಿಯ ಬಂಧನ
23
VIEWS
WhatsappTelegramShare on FacebookShare on Twitter

ಬೆಳ್ತಂಗಡಿ: ಯುವತಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೇಣೂರು ನಿವಾಸಿ ಇಸಾಕ್ (61) ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಶನಿವಾರ ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವರು ಕೆಲಸದಲ್ಲಿದ್ದಾಗ ಈ ಘಟನೆ ನಡೆದಿದೆ. ಅ 24 ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯು ಕೆಲಸ ಮಾಡುತ್ತಿದ್ದ ವೇಳೆ, ಅಲ್ಲಿಗೆ ದ್ವಿಚಕ್ರ ವಾಹನದಲ್ಲಿ ಬಂದ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತ ದ್ವಿಚಕ್ರ ವಾಹನದಲ್ಲಿ ಬಂದು, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷ ಒಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 73/2026, ಕಲಂ: 75(1)(ii), 75(1)(iv), 79 ಬಿ.ಎನ್.‌ಎಸ್‌ 2023 ಮತ್ತು ಕಲಂ: 3(1)(r), 3(1)(w)(ii)̧  3(2)(va) The SC & ST (Prevention of Atrocities) Amendment) Act 2015ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿರುವ ಪೊಲೀಸರು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಐಷಾರಾಮಿ ಜೀವನಕ್ಕಾಗಿ ನಿಲ್ಲಿಸಿದ್ದ ಬೈಕ್ ಗಳನ್ನು ಕದ್ದು ಮಾರುತ್ತಿದ್ದ ಹದಿಹರೆಯದ ಯುವಕರ ಜಾಲ ಪತ್ತೆ, 3 ಅಪ್ರಾಪ್ತ ಬಾಲಕರು ಸೇರಿ 7 ಆರೋಪಿಗಳು ವಶಕ್ಕೆ

Next Post

ಜೈಲರ್ 2 ಚಿತ್ರದಲ್ಲಿ ಬಾಲಿವುಡ್‌ ನಟಿ ಬಾನಿ ಜೆ ಅವರ ಡ್ಯೂಪ್ ಆರ್ಟಿಸ್ಟ್‌ ಆಗಿ ಗಮನ ಸೆಳೆದಿರುವ ಮಂಗಳೂರಿನ ಯಶಸ್ವಿನಿ ದೇವಾಡಿಗ

Related Posts

ಖಾಸಗಿ ಶಾಲೆಗಳಿಂದ 100 ಕೋಟಿ ರೂ. ಲಂಚ ಪ್ರಕರಣ; ತಮಿಳುನಾಡಿನ ಡಿಎಂಕೆ ನಾಯಕ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ
ಕ್ರೈಮ್ ನ್ಯೂಸ್

October 27, 2026
18
ಜಪ್ಪಿನಮೊಗರು ಹಿಟ್ ಎಂಡ್ ರನ್, ಬಸ್ ಡಿಕ್ಕಿಯಾಗಿ ಅಪರಿಚಿತ ಯುವಕ ಮೃತ್ಯು, ಪ್ರಯಾಣಿಕರು ಚಾಲಕನಲ್ಲಿ ಬಸ್ ನಿಲ್ಲಿಸುವಂತೆ ಹೇಳಿದರೂ ಆತ ನಿಲ್ಲಿಸದೆ ನಿರ್ಲಕ್ಷ್ಯ

37
Next Post
ಜೈಲರ್ 2 ಚಿತ್ರದಲ್ಲಿ ಬಾಲಿವುಡ್‌ ನಟಿ ಬಾನಿ ಜೆ ಅವರ ಡ್ಯೂಪ್ ಆರ್ಟಿಸ್ಟ್‌ ಆಗಿ ಗಮನ ಸೆಳೆದಿರುವ ಮಂಗಳೂರಿನ ಯಶಸ್ವಿನಿ ದೇವಾಡಿಗ

ಜೈಲರ್ 2 ಚಿತ್ರದಲ್ಲಿ ಬಾಲಿವುಡ್‌ ನಟಿ ಬಾನಿ ಜೆ ಅವರ ಡ್ಯೂಪ್ ಆರ್ಟಿಸ್ಟ್‌ ಆಗಿ ಗಮನ ಸೆಳೆದಿರುವ ಮಂಗಳೂರಿನ ಯಶಸ್ವಿನಿ ದೇವಾಡಿಗ

Discussion about this post

Recent News

ಖಾಸಗಿ ಶಾಲೆಗಳಿಂದ 100 ಕೋಟಿ ರೂ. ಲಂಚ ಪ್ರಕರಣ; ತಮಿಳುನಾಡಿನ ಡಿಎಂಕೆ ನಾಯಕ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

ಖಾಸಗಿ ಶಾಲೆಗಳಿಂದ 100 ಕೋಟಿ ರೂ. ಲಂಚ ಪ್ರಕರಣ; ತಮಿಳುನಾಡಿನ ಡಿಎಂಕೆ ನಾಯಕ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

October 27, 2026
18
ಜಪ್ಪಿನಮೊಗರು ಹಿಟ್ ಎಂಡ್ ರನ್, ಬಸ್ ಡಿಕ್ಕಿಯಾಗಿ ಅಪರಿಚಿತ ಯುವಕ ಮೃತ್ಯು, ಪ್ರಯಾಣಿಕರು ಚಾಲಕನಲ್ಲಿ ಬಸ್ ನಿಲ್ಲಿಸುವಂತೆ ಹೇಳಿದರೂ ಆತ ನಿಲ್ಲಿಸದೆ ನಿರ್ಲಕ್ಷ್ಯ

ಜಪ್ಪಿನಮೊಗರು ಹಿಟ್ ಎಂಡ್ ರನ್, ಬಸ್ ಡಿಕ್ಕಿಯಾಗಿ ಅಪರಿಚಿತ ಯುವಕ ಮೃತ್ಯು, ಪ್ರಯಾಣಿಕರು ಚಾಲಕನಲ್ಲಿ ಬಸ್ ನಿಲ್ಲಿಸುವಂತೆ ಹೇಳಿದರೂ ಆತ ನಿಲ್ಲಿಸದೆ ನಿರ್ಲಕ್ಷ್ಯ

October 27, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಖಾಸಗಿ ಶಾಲೆಗಳಿಂದ 100 ಕೋಟಿ ರೂ. ಲಂಚ ಪ್ರಕರಣ; ತಮಿಳುನಾಡಿನ ಡಿಎಂಕೆ ನಾಯಕ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

ಖಾಸಗಿ ಶಾಲೆಗಳಿಂದ 100 ಕೋಟಿ ರೂ. ಲಂಚ ಪ್ರಕರಣ; ತಮಿಳುನಾಡಿನ ಡಿಎಂಕೆ ನಾಯಕ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

October 27, 2026
ಜಪ್ಪಿನಮೊಗರು ಹಿಟ್ ಎಂಡ್ ರನ್, ಬಸ್ ಡಿಕ್ಕಿಯಾಗಿ ಅಪರಿಚಿತ ಯುವಕ ಮೃತ್ಯು, ಪ್ರಯಾಣಿಕರು ಚಾಲಕನಲ್ಲಿ ಬಸ್ ನಿಲ್ಲಿಸುವಂತೆ ಹೇಳಿದರೂ ಆತ ನಿಲ್ಲಿಸದೆ ನಿರ್ಲಕ್ಷ್ಯ

ಜಪ್ಪಿನಮೊಗರು ಹಿಟ್ ಎಂಡ್ ರನ್, ಬಸ್ ಡಿಕ್ಕಿಯಾಗಿ ಅಪರಿಚಿತ ಯುವಕ ಮೃತ್ಯು, ಪ್ರಯಾಣಿಕರು ಚಾಲಕನಲ್ಲಿ ಬಸ್ ನಿಲ್ಲಿಸುವಂತೆ ಹೇಳಿದರೂ ಆತ ನಿಲ್ಲಿಸದೆ ನಿರ್ಲಕ್ಷ್ಯ

October 27, 2026
ಉದ್ಯೋಗಕ್ಕಾಗಿ ಇಸ್ರೇಲ್‌ಗೆ ತೆರಳಿದ್ದ ಮಂಗಳೂರಿನ ಪಡೀಲ್ ಸಮೀಪದ ಕಣ್ಣೂರು ಕೊಡೆಕ್ಕಲ್ ನಿವಾಸಿ ನಿಗೂಢ ನಾಪತ್ತೆ

ಉದ್ಯೋಗಕ್ಕಾಗಿ ಇಸ್ರೇಲ್‌ಗೆ ತೆರಳಿದ್ದ ಮಂಗಳೂರಿನ ಪಡೀಲ್ ಸಮೀಪದ ಕಣ್ಣೂರು ಕೊಡೆಕ್ಕಲ್ ನಿವಾಸಿ ನಿಗೂಢ ನಾಪತ್ತೆ

October 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d