• About us
  • Contact us
  • Disclaimer
Friday, June 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು ; ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ್ದಕ್ಕೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ !

Coastal Times by Coastal Times
November 26, 2023
in ಕರಾವಳಿ
ಪುತ್ತೂರು ; ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ್ದಕ್ಕೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ !
51
VIEWS
WhatsappTelegramShare on FacebookShare on Twitter

ಪುತ್ತೂರು: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣ ನೊಂದು ಖಿನ್ನತೆಗೊಳಗಾದ ವಿದ್ಯಾರ್ಥಿನಿ ಕೀಟನಾಶಕ  ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ನಿಶಾ(17) ಮೃತ ವಿದ್ಯಾರ್ಥಿನಿ.

ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆದರೆ ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದಾಳೆ. ಬಳಿಕ ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಆಕೆಯನ್ನು ಮನೆಯವರು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದರು. ಅದರಂತೆ ಕಳೆದ ಒಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

9 ತಿಂಗಳ ಮೊಮ್ಮಗನನ್ನ ಉಸಿರು ಗಟ್ಟಿಸಿ ಕೊಲೆ ಮಾಡಿದ್ಲಾ ಅಜ್ಜಿ?, ಪೋಲೀಸರ ಮೊರೆ ಹೋದ ಸೊಸೆ, ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ !

Next Post

ಬೆಂಗಳೂರು ಕಂಬಳ ವೀಕ್ಷಿಸಿ ಹಿಂದಿರುಗುವಾಗ ಭೀಕರ ಅಪಘಾತ-ಮಂಗಳೂರಿನ ಇಬ್ಬರು ಮೃತ್ಯು..!

Related Posts

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್
ಕರಾವಳಿ

June 26, 2026
46
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
32
Next Post
ಬೆಂಗಳೂರು ಕಂಬಳ ವೀಕ್ಷಿಸಿ ಹಿಂದಿರುಗುವಾಗ ಭೀಕರ ಅಪಘಾತ-ಮಂಗಳೂರಿನ ಇಬ್ಬರು ಮೃತ್ಯು..!

ಬೆಂಗಳೂರು ಕಂಬಳ ವೀಕ್ಷಿಸಿ ಹಿಂದಿರುಗುವಾಗ ಭೀಕರ ಅಪಘಾತ-ಮಂಗಳೂರಿನ ಇಬ್ಬರು ಮೃತ್ಯು..!

Discussion about this post

Recent News

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
46
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d