• About us
  • Contact us
  • Disclaimer
Saturday, April 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ

Coastal Times by Coastal Times
November 26, 2025
in ರಾಜ್ಯ
BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ
65
VIEWS
WhatsappTelegramShare on FacebookShare on Twitter

ಕಲಬುರಗಿ: ಚಾಲಕನ‌ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮೂವರು ದುರ್ಮರಣ ಹೊಂದಿರುವ ಘಟನೆ‌ ಇಂದು ಜೇವರ್ಗಿ ಹೊರವಲಯದ ಗೌನಳ್ಳಿ ಕ್ರಾಸ್ ಸಮೀಪ ನಡೆದಿದೆ.

ಮಹಾಂತೇಶ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಇವರ ಸಂಬಂಧಿಗಳಾದ ಶಂಕರ್ ಬೀಳಗಿ ಮತ್ತು ಈರಣ್ಣ ಬೀಳಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಾಂತೇಶ ಬೀಳಗಿ ಅವರ ಕಾರು ಚಾಲಕ ರಾಜು ಹಾಗೂ ಈರಣ್ಣ ಶಿರಸಂಗಿ ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ನಾಳೆ ಕಲಬುರಗಿಯಲ್ಲಿ ಮಹಾಂತೇಶ ಬೀಳಗಿ ಇನ್ನೋವಾ ಕಾರಿನಲ್ಲಿ ಅವರ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ಅಪಘಾತವಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಾಂತೇಶ್ ಬೀಳಗಿ ಕೊನೆಯುಸಿರೆಳೆದಿದ್ದಾರೆ.

ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾಂತೇಶ್ ಬೀಳಗಿ 2012ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ನಾಯಿಯೊಂದು ರಸ್ತೆಗೆ ಅಡ್ಡಬಂದಿದ್ದನ್ನು ತಪ್ಪಿಸಲು ಯತ್ನಿಸಿದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಆಗಮನ ನ.28 ರಂದು ಉಡುಪಿ ನಗರದ ಸುತ್ತ ಮುತ್ತಲ ಶಾಲೆಗಳಿಗೆ ರಜೆ

Next Post

ಮಂಗಳೂರು: ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ “ನವಗ್ರಹ ಶಾಂತಿ ಹೋಮ”

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಮಂಗಳೂರು: ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ “ನವಗ್ರಹ ಶಾಂತಿ ಹೋಮ”

ಮಂಗಳೂರು: ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ "ನವಗ್ರಹ ಶಾಂತಿ ಹೋಮ"

Discussion about this post

Recent News

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
13
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
42
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d