• About us
  • Contact us
  • Disclaimer
Wednesday, June 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ “ನವಗ್ರಹ ಶಾಂತಿ ಹೋಮ”

Coastal Times by Coastal Times
November 26, 2025
in ಕರಾವಳಿ
ಮಂಗಳೂರು: ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ “ನವಗ್ರಹ ಶಾಂತಿ ಹೋಮ”
211
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಬುಧವಾರ ದಿನಾಂಕ 26-11-2025 ರಂದು ನವಗ್ರಹ ಶಾಂತಿ ಹೋಮವು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಅಮ್ಮನ ಆಶ್ರಮದ ಹಿರಿಯ ಸನ್ಯಾಸಿ ಶಿಷ್ಯೆಯರು ಈ ವಿಶೇಷ ಹೋಮದ ಪೂಜಾ ವಿಧಾನಗಳನ್ನು ನೆರವೇರಿಸಿದರು.

ಮಂಗಳೂರಿನ ಆಶ್ರಮದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ, ಹೈದರಾಬಾದ್ ಮಠದಲ್ಲಿರುವ ಹಾಗೂ ತೆಲಂಗಾಣ, ಆಂದ್ರಪ್ರದೇಶದ ಜವಾಬ್ದಾರಿ ಹೊಂದಿರುವ ಸ್ವಾಮಿನಿ ಸುವಿದ್ಯಾಮೃತ ಪ್ರಾಣ, ಕೊಟ್ಟಾಯಂ ಆಶ್ರಮದ ನಿಷ್ಟಾಮೃತ ಪ್ರಾಣ ಹಾಗೂ ಕಾರವಾರದಿಂದ ಸ್ವಾಮಿನಿ ಅಮಲಾಮೃತ ಪ್ರಾಣ ರವರು ಜೊತೆಯಾಗಿ ಸೇರಿ ಆಶ್ರಮದ ವಿಧಿವಿಧಾನಗಳ ಅನುಸಾರ ಪೂಜೆಗೈದರು.

ಸೇವಾ ಸಮಿತಿಯ ಗೌರವಾಧ್ಯಕ್ಷರುಗಳಾದ ಡಾ.ಜೀವರಾಜ್ ಸೊರಕೆ,ಡಾ.ವೈ.ಸನತ್ ಹೆಗ್ಡೆ, ಶ್ರುತಿ ಸನತ್ ಹೆಗ್ಡೆ, ಅಧ್ಯಕ್ಷರಾದ ಸುರೇಶ್ ಅಮೀನ್ ಮತ್ತು ಪದಾಧಿಕಾರಿಗಳು, ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಉಡುಪಿ ಸೇವಾಸಮಿತಿಯ ಅಧ್ಯಕ್ಷ ಯೋಗೀಶ್ ಬೈಂದೂರು, ನವೀನ್ ಪಿವಿಟಿ, ಕುಂದಾಪುರ ಸಮಿತಿಯ ಕಲ್ಪನಾ ಭಾಸ್ಕರ್, ಮಾಲತಿ ಬಂಗೇರ ಹಾಗೂ ಕರಾವಳಿ ಕರ್ನಾಟಕದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಅಮ್ಮನ ಭಕ್ತರು ಭಾಗವಹಿಸಿದ್ದರು.

ಯುವ ಉದ್ಯಮಿ ಶರಣ್ ರಾಜ್ ಮತ್ತು ಭರತ್ ಹೊಸಬೆಟ್ಟು ರವರನ್ನು ಸನ್ಮಾನಿಸಲಾಯಿತು. ಅತಿಥಿಯಾಗಿ ಆಗಮಿಸಿದ ವಿ4 ಮೀಡಿಯ ಮಾಲಕರಾದ ಲಕ್ಷ್ಮಣ್ ಕುಂದರ್ ಮತ್ತು ಖ್ಯಾತ ಚಿತ್ರನಟ ಅರ್ಜುನ್ ಕಾಪಿಕಾಡ್ ರವರಿಗೆ ಸ್ವಾಮಿನಿ ಮಂಗಳಾಮೃತ ಪ್ರಾಣ ರವರು ಗೌರವ ಪ್ರಸಾದ ನೀಡಿದರು. ಆಗಮಿಸಿದ ಎಲ್ಲರಿಗೂ ಪ್ರಸಾದ ವಿತರಣೆ ಮಾಡಲಾಯಿತು.ಈ ಶುಭ ಸಂದರ್ಭದಲ್ಲಿ ನೂತನ ಪಾರ್ಕಿಂಗ್ ಪ್ರದೇಶದ ಉದ್ಘಾಟನೆ ನೆರವೇರಿಸಲಾಯಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ

Next Post

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ 76ಗ್ರಾಂ ಚಿನ್ನಾಭರಣ ಕಳವು ; ತಾಯಿ- ಮಗಳ ಬಂಧನ

Related Posts

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ
ಕರಾವಳಿ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
66
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ
ಕರಾವಳಿ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
23
Next Post
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ 76ಗ್ರಾಂ ಚಿನ್ನಾಭರಣ ಕಳವು ; ತಾಯಿ- ಮಗಳ ಬಂಧನ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ 76ಗ್ರಾಂ ಚಿನ್ನಾಭರಣ ಕಳವು ; ತಾಯಿ- ಮಗಳ ಬಂಧನ

Discussion about this post

Recent News

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
66
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d