• About us
  • Contact us
  • Disclaimer
Thursday, April 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಆಗಮನ ನ.28 ರಂದು ಉಡುಪಿ ನಗರದ ಸುತ್ತ ಮುತ್ತಲ ಶಾಲೆಗಳಿಗೆ ರಜೆ

Coastal Times by Coastal Times
November 26, 2025
in ಕರಾವಳಿ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಆಗಮನ ನ.28 ರಂದು ಉಡುಪಿ ನಗರದ ಸುತ್ತ ಮುತ್ತಲ ಶಾಲೆಗಳಿಗೆ ರಜೆ
27
VIEWS
WhatsappTelegramShare on FacebookShare on Twitter

ಉಡುಪಿ: ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್‌ ಗೀತೋತ್ಸವದ ಹಿನ್ನೆಲೆಯಲ್ಲಿ ನ.28ರಂದು ಜರಗಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನ.28 ರಂದು ಉಡುಪಿ ನಗರದ ಸುತ್ತ ಮುತ್ತಲ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿಯಮಾನುಸಾರ ಶಿಷ್ಟಾಚಾರ ಪಾಲಿಸಬೇಕಾಗುವುದರಿಂದ ಮತ್ತು ಪ್ರಧಾನ ಮಂತ್ರಿಯವರ ಭೇಟಿ ಸಂದರ್ಭದಲ್ಲಿ ಕೇಂದ್ರ ಸಚಿವರು, ಕರ್ನಾಟಕ ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳು ಬರುವ ಸಾಧ್ಯತೆ ಇರುವುದರಿಂದ, ಭದ್ರತೆ ಹಾಗೂ ಸೂಕ್ತ ಶಿಷ್ಟಾಚಾರ ಪಾಲಿಸಬೇಕಾಗುತ್ತದೆ.

ಉಡುಪಿಯಲ್ಲಿ ಪ್ರಧಾನಿ ಮೋದಿ ಬೃಹತ್‌ ರೋಡ್‌ ಶೋ ನಡೆಯಲಿದ್ದು ಸುಮಾರು 30 ಸಾವಿರ ಮಂದಿ ಭಾಗವಹಿಸುವ ಸಾಧ್ಯತೆ ಇದ್ದು ಈ ವೇಳೆ ಶಾಲಾ ಮಕ್ಕಳ ವಾಹನ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆ ಇರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಉಡುಪಿ ನಗರ ಠಾಣಾ ವ್ಯಾಪ್ತಿಯ, ಮಲ್ಪೆ ಠಾಣಾ ವ್ಯಾಪ್ತಿಯ ಮತ್ತು ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ (ನ.28) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಬಡ್ಡಿ ವಿಶ್ವಕಪ್: ಸತತ 2ನೇ ಬಾರಿ ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಭಾರತದ ವನಿತೆಯರು

Next Post

BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ

Related Posts

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕರಾವಳಿ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
86
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ
ಕರಾವಳಿ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
14
Next Post
BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ

BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ

Discussion about this post

Recent News

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
86
ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
97
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d