• About us
  • Contact us
  • Disclaimer
Wednesday, March 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಕೇರಳದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ತಡೆದು ಅನೈತಿಕ ಪೊಲೀಸ್‌ ಗಿರಿ, ಪೋಲಿಸರಿಂದ ವಿಚಾರಣೆ, ಪೋಷಕರ ಕರೆಸಿ ಎಚ್ಚರಿಕೆ

Coastal Times by Coastal Times
December 26, 2023
in ಕ್ರೈಮ್ ನ್ಯೂಸ್
ಉಳ್ಳಾಲ: ಕೇರಳದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ತಡೆದು ಅನೈತಿಕ ಪೊಲೀಸ್‌ ಗಿರಿ, ಪೋಲಿಸರಿಂದ ವಿಚಾರಣೆ, ಪೋಷಕರ ಕರೆಸಿ ಎಚ್ಚರಿಕೆ
121
VIEWS
WhatsappTelegramShare on FacebookShare on Twitter

ಮಂಗಳೂರು: ನಗರ ಹೊರವಲಯದ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಸ್ಥಾನದ ಬಳಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಕೇರಳ ಮೂಲದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ತಡೆದು, ಹಿಂದು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ತಂಡವನ್ನು ತಡೆದು ಹಿಂದು ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಅವರಲ್ಲಿ ಇಬ್ಬರು ಹಿಂದು ಯುವತಿಯರು, ಒಬ್ಬ ಹಿಂದು ಯುವಕ ಮತ್ತು ಮತ್ತೊಬ್ಬ ಮುಸ್ಲಿಂ ಯುವಕನಿದ್ದ. ಇವರೆಲ್ಲ ಉಳ್ಳಾಲದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.

ದೇವಸ್ಥಾನಕ್ಕೆ ಆಗಮಿಸಿ ಸ್ಥಳೀಯವಾಗಿ ಸುತ್ತಾಡುತ್ತಿದ್ದ ವೇಳೆ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಇದ್ದ ಹಿನ್ನೆಲೆಯಲ್ಲಿ ಪ್ರಶ್ನಿಸಲಾಗಿದೆ. ಮುಸ್ಲಿಂ ಯುವಕ ಕೂಡ ದೇವಸ್ಥಾನಕ್ಕೆ ತೆರಳಿ ಹಣೆಗೆ ಗಂಧ ಹಚ್ಚಿಕೊಂಡು ಬಂದಿದ್ದ. ಆದರೆ ಹಿಂದು ಕಾರ್ಯಕರ್ತರು ಪ್ರಶ್ನೆ ಮಾಡಿದ ವೇಳೆ ಆತ ಮುಸ್ಲಿಂ ಯುವಕ ಎಂದು ತಿಳಿದುಬಂದಿದೆ. ಅನ್ಯಕೋಮಿನ ಜೋಡಿ ಎಂದು ಗೊತ್ತಾದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪೊಲೀಸ್ ಕಂಟ್ರೋಲ್‌ ರೂಮ್‌ಗೆ ಕರೆ ಮಾಡಿದ್ದಾರೆ. ನಂತರ ಯುವಕ-ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದು, ವಿಚಾರಣೆ ಬಳಿಕ ಅವರನ್ನು ಕಳುಹಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಫ್ಲ್ಯಾಟ್‌ ವೊಂದರಲ್ಲಿ 3 ವರ್ಷದ ಮಗು ಲಾಕ್‌; ರಕ್ಷಿಸಿದ ಅಗ್ನಿಶಾಮಕ ದಳ

Next Post

ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಓರ್ವ ಬಲಿ, ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Related Posts

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ
ಕ್ರೈಮ್ ನ್ಯೂಸ್

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
142
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
32
Next Post
ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಓರ್ವ ಬಲಿ, ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಓರ್ವ ಬಲಿ, ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Discussion about this post

Recent News

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
144
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
24
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

March 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d