• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ರಸ್ತೆಯುದ್ದಕ್ಕೂ ಹರಿದ ಫಿಶ್ ಮೀಲ್ ಫ್ಯಾಕ್ಟರಿಯ ತ್ಯಾಜ್ಯ : ಸರಣಿ ಅಪಘಾತ, ಸ್ಥಳೀಯರಿಂದ ಟ್ಯಾಂಕರ್ ತಡೆದು ಆಕ್ರೋಶ

Coastal Times by Coastal Times
January 27, 2023
in ಕರಾವಳಿ
ಉಳ್ಳಾಲ ರಸ್ತೆಯುದ್ದಕ್ಕೂ ಹರಿದ ಫಿಶ್ ಮೀಲ್ ಫ್ಯಾಕ್ಟರಿಯ ತ್ಯಾಜ್ಯ : ಸರಣಿ ಅಪಘಾತ, ಸ್ಥಳೀಯರಿಂದ ಟ್ಯಾಂಕರ್ ತಡೆದು ಆಕ್ರೋಶ
49
VIEWS
WhatsappTelegramShare on FacebookShare on Twitter

ಉಳ್ಳಾಲ: ಟ್ಯಾಂಕರ್ ವೊಂದರಲ್ಲಿ ಸಾಗಿಸಲಾಗುತ್ತಿದ್ದ ಫಿಶ್ ಮೀಲ್ ಫ್ಯಾಕ್ಟರಿಯ ದುರ್ನಾತ ತ್ಯಾಜ್ಯವು ರಸ್ತೆಯುದ್ದಕ್ಕೂ ಹರಿದ ಪರಿಣಾಮ ದ್ವಿಚಕ್ರ ವಾಹನಗಳು ಅಪಘಾತಕ್ಕೀಡಾಗಿದ್ದು, ಆಕ್ರೋಶಗೊಂಡ ಸ್ಥಳೀಯರು ಟ್ಯಾಂಕರನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಫಿಶ್ ಮೀಲ್ ತ್ಯಾಜ್ಯ ಹೊತ್ತಿದ್ದ ಟ್ಯಾಂಕರ್ ಒಂದು ಇಂದು ಬೆಳಿಗ್ಗೆ  ಕೇರಳ ಕಡೆಯಿಂದ ಉಳ್ಳಾಲ ಕೋಟೆಪುರದ ಫ್ಯಾಕ್ಟರಿ ಕಡೆ ಸಾಗುತ್ತಿದ್ದ ವೇಳೆ ಅಬ್ಬಕ್ಕ ವೃತ್ತದಿಂದ ಮೊಗವೀರ ಪಟ್ಣದವರೆಗೆ ರಸ್ತೆಯುದ್ದಕ್ಕೂ ದುರ್ನಾತ ಬೀರುವ ರಾಸಾಯನಿಕ‌ ಮಿಶ್ರಿತ ತ್ಯಾಜ್ಯವನ್ನ ಚೆಲ್ಲುತ್ತಾ ಸಾಗಿದೆ ಎನ್ನಲಾಗಿದೆ. ಪರಿಣಾಮ ರಸ್ತೆಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಗಳು ಜಾರಿ ಬಿದ್ದಿದ್ದು, ಸ್ಥಳೀಯರು ತಕ್ಷಣ ಟ್ಯಾಂಕರನ್ನ ತಡೆದು ನಿಲ್ಲಿಸಿ ಚಾಲಕನನ್ನ ತರಾಟೆಗೆ ತೆಗೆದಿದ್ದಾರೆ.

ಸ್ಥಳೀಯ ಮೀನುಗಾರರಾದ ಗಣೇಶ್ ಉಳ್ಳಾಲ್ ಮಾತನಾಡಿ ಉಳ್ಳಾಲ ಕೋಟೆಪುರದಲ್ಲಿರುವ ಫಿಶ್ ಮೀಲ್ ಫ್ಯಾಕ್ಟರಿಗಳು ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಕಾರ್ಯಾಚರಿಸುತ್ತಿವೆ.ತಮ್ಮ ಫ್ಯಾಕ್ಟರಿಗಳ ಮಲಿನಗಳನ್ನ ಸಮುದ್ರಕ್ಕೆ ಬಿಟ್ಟು ಮತ್ಸ್ಯ ಸಂತತಿಗಳ ಮಾರಣ ಹೋಮ ನಡೆಸಿವೆ. ಸಾಲದಕ್ಕೆ ಇದೀಗ ಹೊರ ರಾಜ್ಯಗಳಿಂದಲೂ ಫಿಶ್ ಮೀಲ್ ಮಲಿನಗಳನ್ನ ಆಮದು ಮಾಡಿಸಿ ಉಳ್ಳಾಲ ನಗರವನ್ನೆ ಗಬ್ಬು ನಾರವಂತೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಎಚ್ಚೆತ್ತ ಫಿಶ್ ಮೀಲ್ ಫ್ಯಾಕ್ಟರಿಯವರು ಟ್ಯಾಂಕರ್ ನೀರನ್ನು ಬಳಸಿ ರಸ್ತೆಯನ್ನೇ ಸ್ವಚ್ಛಗೊಳಿಸಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರ ಸಭೆ ಆಯುಕ್ತರಾದ ವಿದ್ಯಾ ಕಾಳೆ ಭೇಟಿ ನೀಡಿದ್ದು ಟ್ಯಾಂಕರಲ್ಲಿದ್ದ ತ್ಯಾಜ್ಯವನ್ನ ಸುರಕ್ಷಿತವಾಗಿ ವಿಲೇವಾರಿ ನಡೆಸಲು ಚಾಲಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಆಸ್ಟ್ರೇಲಿಯನ್ ಓಪನ್ 2023 ; ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್

Next Post

ಬಂಟ್ವಾಳ ; ” ಗ್ರಾಮ ವಿಕಾಸ ಯಾತ್ರೆ-ಗ್ರಾಮದೆಡೆಗೆ ಶಾಸಕರ ನಡಿಗೆ” – ಕೋಮು ಗಲಭೆಗಳಿಂದ ನಲುಗಿದ್ದ ಬಂಟ್ವಾಳ ನವ ಬಂಟ್ವಾಳ ಸೃಷ್ಟಿಯಾಗಿದೆ‌- ಅಣ್ಣಾಮಲೈ

Related Posts

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
244
Next Post
ಬಂಟ್ವಾಳ ; ” ಗ್ರಾಮ ವಿಕಾಸ ಯಾತ್ರೆ-ಗ್ರಾಮದೆಡೆಗೆ ಶಾಸಕರ ನಡಿಗೆ” – ಕೋಮು ಗಲಭೆಗಳಿಂದ ನಲುಗಿದ್ದ ಬಂಟ್ವಾಳ ನವ ಬಂಟ್ವಾಳ ಸೃಷ್ಟಿಯಾಗಿದೆ‌- ಅಣ್ಣಾಮಲೈ

ಬಂಟ್ವಾಳ ; " ಗ್ರಾಮ ವಿಕಾಸ ಯಾತ್ರೆ-ಗ್ರಾಮದೆಡೆಗೆ ಶಾಸಕರ ನಡಿಗೆ" - ಕೋಮು ಗಲಭೆಗಳಿಂದ ನಲುಗಿದ್ದ ಬಂಟ್ವಾಳ ನವ ಬಂಟ್ವಾಳ ಸೃಷ್ಟಿಯಾಗಿದೆ‌- ಅಣ್ಣಾಮಲೈ

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
48
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d