• About us
  • Contact us
  • Disclaimer
Monday, June 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಪರೇಷನ್ ಗಂಗಾ: ಉಕ್ರೇನ್‌ನಿಂದ 250 ಮಂದಿ ಭಾರತಕ್ಕೆ

Coastal Times by Coastal Times
February 27, 2022
in ರಾಷ್ಟ್ರೀಯ ಸುದ್ದಿ
ಆಪರೇಷನ್ ಗಂಗಾ: ಉಕ್ರೇನ್‌ನಿಂದ 250 ಮಂದಿ ಭಾರತಕ್ಕೆ
20
VIEWS
WhatsappTelegramShare on FacebookShare on Twitter

ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ ರೊಮೇನಿಯಾಕ್ಕೆ ಸ್ಥಳಾಂತರಗೊಂಡಿದ್ದ 250 ಮಂದಿಯನ್ನು ಭಾರತಕ್ಕೆ ಕರೆತರಲಾಯಿತು.

‘ಆಪರೇಷನ್ ಗಂಗಾ’ದ ಎರಡನೇ ಹಂತದಲ್ಲಿ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ 250 ಮಂದಿ ಭಾನುವಾರ ಮುಂಜಾನೆ ನವದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

250 ಮಂದಿ ಭಾರತೀಯರನ್ನೊಳಗೊಂಡ ವಿಮಾನ ಬುಕಾರೆಸ್ಟ್‌ನಿಂದ ಟೇಕಾಫ್ ಆಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಶನಿವಾರ ತಡರಾತ್ರಿ ಟ್ವೀಟ್ ಮಾಡಿದ್ದರು.

ಮೊದಲ ಹಂತದ ತೆರವು ಕಾರ್ಯಾಚರಣೆಯಲ್ಲಿ 219 ಮಂದಿಯನ್ನು ಶನಿವಾರ ತಾಯ್ನಾಡಿಗೆ ಕರೆತರಲಾಗಿತ್ತು. ಬುಕಾರೆಸ್ಟ್‌ನಿಂದ 219 ಭಾರತೀಯರನ್ನು ಹೊತ್ತ ಏರ್‌ ಇಂಡಿಯಾ ವಿಮಾನವು ಶನಿವಾರ ಸಂಜೆ ಮುಂಬೈಗೆ ಬಂದಿಳಿದಿತ್ತು.

#OperationGanga continues.

The second flight from Bucharest has taken off for Delhi with 250 Indian nationals. pic.twitter.com/zml6OPNirN

— Dr. S. Jaishankar (@DrSJaishankar) February 26, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ರಷ್ಯಾ ದಾಳಿಗೆ ಉಕ್ರೇನ್ ನಲ್ಲಿದ್ದ ಜಗತ್ತಿನ ಅತಿದೊಡ್ಡ ವಿಮಾನ ‘Antonov An225’ ಧ್ವಂಸ..?

Next Post

ಉಕ್ರೇನ್‌ನಿಂದ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದ ಕರ್ನಾಟಕದ‌ ವಿದ್ಯಾರ್ಥಿಗಳು.

Related Posts

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ
ಕರಾವಳಿ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
39
ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ
ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ

May 22, 2026
29
Next Post
ಉಕ್ರೇನ್‌ನಿಂದ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದ ಕರ್ನಾಟಕದ‌ ವಿದ್ಯಾರ್ಥಿಗಳು.

ಉಕ್ರೇನ್‌ನಿಂದ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದ ಕರ್ನಾಟಕದ‌ ವಿದ್ಯಾರ್ಥಿಗಳು.

Discussion about this post

Recent News

ಒಂದು ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ

ಒಂದು ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ

June 8, 2026
21
ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

June 7, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಒಂದು ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ

ಒಂದು ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ

June 8, 2026
ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

June 7, 2026
ಮಂಗಳೂರು: ಹೊಯಿಗೆ ಬಜಾರ್‌, ಪದವಿನಂಗಡಿಬಳಿ , ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ, 16.40 ಲಕ್ಷ ರೂ. ಎಂಡಿಎಂಎ ಜಪ್ತಿ

ಮಂಗಳೂರು: ಹೊಯಿಗೆ ಬಜಾರ್‌, ಪದವಿನಂಗಡಿಬಳಿ , ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ, 16.40 ಲಕ್ಷ ರೂ. ಎಂಡಿಎಂಎ ಜಪ್ತಿ

June 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d