• About us
  • Contact us
  • Disclaimer
Friday, April 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಪೂಜೆ ನಿಲ್ಲಿಸಲು ವಿಎಚ್‌ಪಿ ಆಗ್ರಹ

Coastal Times by Coastal Times
March 27, 2022
in ಕರಾವಳಿ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಪೂಜೆ ನಿಲ್ಲಿಸಲು ವಿಎಚ್‌ಪಿ ಆಗ್ರಹ
28
VIEWS
WhatsappTelegramShare on FacebookShare on Twitter

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರತಿದಿನ ಟಿಪ್ಪು ಹೆಸರಿನಲ್ಲಿ ನಡೆಯುವ ಸಲಾಂ ಮಹಾಮಂಗಳಾರತಿ ನಿಲ್ಲಿಸಬೇಕು ಎಂದು ಎಂದು ವಿಶ್ವ ಹಿಂದೂ ಪರಿಷತ್‌ ಮನವಿ ಸಲ್ಲಿಸಿದೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಐತಿಹಾಸಿಕ ಹಿನ್ನೆಲೆ ಹೊಂದಿರುವ ಪವಿತ್ರ ಕ್ಷೇತ್ರವಾಗಿದ್ದು, 108 ಶಕ್ತಿ ಪೀಠಗಳಲ್ಲಿ ಒಂದಾಗಿದೆ. ಆದಿ ಶಂಕರಾಚಾರ್ಯರು ಮೂಕಾಂಬಿಕಾ ದೇವಿಯನ್ನು ಕೊಲ್ಲೂರಿನಲ್ಲಿ ನೆಲೆಗೊಳಿಸಿದ್ದಾರೆ. ಮತಾಂಧ ಟಿಪ್ಪು ಹೆಸರಿನಲ್ಲಿ ಕೊಲ್ಲೂರು ದೇವಸ್ಥಾನದಲ್ಲಿ ಪ್ರತಿ ದಿನ ರಾತ್ರಿ 8 ಗಂಟೆಗೆ ಸಲಾಂ ಹೆಸರಿನಲ್ಲಿ ಮಹಾಮಂಗಳಾರತಿ ನಡೆಯುತ್ತಿರುವುದು ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ಉಂಟುಮಾಡಿದೆ.

ಸಲಾಂ ಹೆಸರಿನಲ್ಲಿ ನಡೆಯುವ ಮಹಾಮಂಗಳಾರತಿ ಗುಲಾಮಗಿರಿಯ ಸಂಕೇತವಾಗಿದ್ದು, ತಕ್ಷಣ ಕ್ಷೇತ್ರದ ವ್ಯವಸ್ಮಾಪನಾ ಮಂಡಳಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ‘ಸಲಾಂ’ ಹೆಸರು ತೆಗೆದುಹಾಕಿ ದೇವರ ಹೆಸರಿನಲ್ಲಿ ಮಹಾಮಂಗಳಾರತಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಸದಸ್ಯರು ದೇವಾಲಯದ ಅಧಿಕಾರಿಗಳ ಬಳಿ ಆಗ್ರಹಿಸಿದೆ.

ಶ್ರೀ ಕ್ಷೇತ್ರಕ್ಕೆ 1765ರಿಂದ 1795ರ ನಡುವೆ ಟಿಪ್ಪು ಸುಲ್ತಾನ್ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದ ನೆನಪಿನಲ್ಲಿ ನಿತ್ಯ ಕೊಲ್ಲೂರು ದೇವಾಲಯದಲ್ಲಿ ಸಲಾಂ ಮಂಗಳಾರತಿ ನಡೆಯುತ್ತಿದೆ. ಪ್ರತಿ ದಿನ ರಾತ್ರಿ 8 ರಿಂದ 8:15ರ ನಡುವೆ ಪರಿವಾರ ದೇವತೆಗಳ ಪೂಜೆ ಬಳಿಕ ನಡೆಯುವ ಮಂಗಳಾರತಿ (ಸುತ್ತು ಸಲಾಂ) ಪೂಜೆಗೆ ಸಲಾಂ ಮಂಗಳಾರತಿ ಎನ್ನುವ ಹೆಸರು ಉಳಿದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ತೊಕ್ಕೊಟ್ಟು : ಹಿಟ್ ಆಂಡ್ ರನ್ – ಮೊಮ್ಮಗಳ ಬರ್ತ್ ಡೇ ದಿನವೇ ಅಜ್ಜಿ ಅಪಘಾತಕ್ಕೆ ಬಲಿ

Next Post

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಮಂಗಳೂರಿನ ಯುವತಿ

Related Posts

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ
ಕರಾವಳಿ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
8
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ
ಕರಾವಳಿ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
42
Next Post
ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಮಂಗಳೂರಿನ ಯುವತಿ

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಮಂಗಳೂರಿನ ಯುವತಿ

Discussion about this post

Recent News

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
8
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
42
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

April 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d