• About us
  • Contact us
  • Disclaimer
Thursday, November 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಲಯಾಳಂನ ಜನಪ್ರಿಯ ಹಿರಿಯ ನಟ ಇನ್ನೋಸೆಂಟ್ ನಿಧನ

Coastal Times by Coastal Times
March 27, 2023
in ಸಿನಿಮಾ
ಮಲಯಾಳಂನ ಜನಪ್ರಿಯ ಹಿರಿಯ ನಟ ಇನ್ನೋಸೆಂಟ್ ನಿಧನ
48
VIEWS
WhatsappTelegramShare on FacebookShare on Twitter

ಕೊಚ್ಚಿ: ಮಲಯಾಳಂನ ಜನಪ್ರಿಯ ನಟ ಹಾಗೂ  ಮಾಜಿ ಲೋಕಸಭಾ ಸದಸ್ಯ ಇನ್ನೋಸೆಂಟ್ ಭಾನುವಾರ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇನ್ನೋಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಭಾನುವಾರ ರಾತ್ರಿ 10.30ರ ಸುಮಾರಿಗೆ ಇನ್ನೋಸೆಂಟ್ ಅವರ ಅರೋಗ್ಯ ಪರಿಸ್ಥಿತಿ ತೀವ್ರ ರೀತಿಯಲ್ಲಿ ಹದಗೆಟ್ಟ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ಚಿಕಿತ್ಸೆ ಪಡೆಯುತ್ತಿದ್ದ ಲೇಕ್‌ಶೋರ್ ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ.

ಸುಮಾರು 500ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ಹಾಸ್ಯ ನಟನಾಗಿ ನಟಿಸಿರುವ ಇನ್ನೋಸೆಂಟ್, ಎಡಪಕ್ಷಗಳ ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದ ನಂತರ 2014 ರಿಂದ 2019 ರವರೆಗೆ ಕೇರಳದ ಚಾಲಕ್ಕುಡಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಕಾರ್ಯನಿರ್ವಹಿಸಿದ್ದರು. ಅವರು ಹಲವಾರು ವರ್ಷಗಳ ಕಾಲ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. 2012 ರಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆದು ಬದುಕುಳಿದಿದ್ದರು. ಆದರೆ, ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಮಾರ್ಚ್ 3 ರಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟಿ20 ಫೈನಲ್‌ ಇಂದು: ಪ್ರಶಸ್ತಿಗೆ ಮುಂಬೈ– ಡೆಲ್ಲಿ ಸೆಣಸು

Next Post

ಬಂಟ್ವಾಳ: ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ, ಸಾರಿಗೆ ಬಸ್ ಕಂಡಕ್ಟರ್ ಬಂಧನ

Related Posts

ಜೈಲರ್ 2 ಚಿತ್ರದಲ್ಲಿ ಬಾಲಿವುಡ್‌ ನಟಿ ಬಾನಿ ಜೆ ಅವರ ಡ್ಯೂಪ್ ಆರ್ಟಿಸ್ಟ್‌ ಆಗಿ ಗಮನ ಸೆಳೆದಿರುವ ಮಂಗಳೂರಿನ ಯಶಸ್ವಿನಿ ದೇವಾಡಿಗ
ಕರಾವಳಿ

ಜೈಲರ್ 2 ಚಿತ್ರದಲ್ಲಿ ಬಾಲಿವುಡ್‌ ನಟಿ ಬಾನಿ ಜೆ ಅವರ ಡ್ಯೂಪ್ ಆರ್ಟಿಸ್ಟ್‌ ಆಗಿ ಗಮನ ಸೆಳೆದಿರುವ ಮಂಗಳೂರಿನ ಯಶಸ್ವಿನಿ ದೇವಾಡಿಗ

October 26, 2026
77
13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
53
Next Post
ಬಂಟ್ವಾಳ: ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ, ಸಾರಿಗೆ ಬಸ್ ಕಂಡಕ್ಟರ್ ಬಂಧನ

ಬಂಟ್ವಾಳ: ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ, ಸಾರಿಗೆ ಬಸ್ ಕಂಡಕ್ಟರ್ ಬಂಧನ

Discussion about this post

Recent News

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
25
ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

November 4, 2026
67
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

ಮೂಡುಬಿದ್ರೆ: ರಸ್ತೆ ಗುಂಡಿ ಬಿದ್ದ ನೆಪದಲ್ಲಿ ರಾಜ್ಯ ಹೆದ್ದಾರಿ ಮೇಲೆ ತನ್ನ ಬೈಕ್ ಇಟ್ಟು ಸಂಚಾರಕ್ಕೆ ತಡೆ, ಮೂಡುಬಿದ್ರೆ ಬಳಿ ಹೈಡ್ರಾಮಾ ನಡೆಸಿದ ಆರೋಪಿ ಬಂಧನ

November 4, 2026
ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

November 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d