• About us
  • Contact us
  • Disclaimer
Tuesday, November 4, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬಾಡಿಗೆ ಬೇಡಿಕೆ; ಮನನೊಂದು ಬೈಕ್​ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!

Coastal Times by Coastal Times
April 27, 2022
in ರಾಷ್ಟ್ರೀಯ ಸುದ್ದಿ
ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬಾಡಿಗೆ ಬೇಡಿಕೆ; ಮನನೊಂದು ಬೈಕ್​ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!
86
VIEWS
WhatsappTelegramShare on FacebookShare on Twitter

ತಿರುಪತಿ: ಆಂಬ್ಯುಲೆನ್ಸ್ ನಿರ್ವಾಹಕರು ಮೃತದೇಹವನ್ನು ಕೊಂಡೊಯ್ಯಲು ಭಾರಿ ಮೊತ್ತ ಕೇಳಿದ್ದು ಮೊದಲೇ ಮಗನ ಸಾವಿನಿಂದ ನೊಂದಿದ್ದ ತಂದೆ ಮಗನ ಶವವನ್ನು ತಿರುಪತಿಯಿಂದ 90 ಕಿ.ಮೀ ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್ ನಲ್ಲಿ ಕೊಂಡೊಯ್ದ ದಾರುಣ ಘಟನೆ ನಡೆದಿದೆ.

ತಿರುಪತಿಯ ಎಸ್‌ವಿಆರ್ ರುಯಿಯಾ ಸರ್ಕಾರಿ ಜನರಲ್ ಆಸ್ಪತ್ರೆಯ ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರು ಇಂದು ಮುಂಜಾನೆ ಆಂಬ್ಯುಲೆನ್ಸ್ ಬಾಡಿಗೆಗೆ ಬೆಲೆಯನ್ನು ಕಡಿಮೆ ಮಾಡಲು ನಿರಾಕರಿಸಿದರು. ಇದರಿಂದ ದಿಕ್ಕು ತೋಚದ ತಂದೆ ಬೇರೆ ದಾರಿಯಿಲ್ಲದೆ ತನ್ನ ಮಗನನ್ನು ಮೋಟಾರ್‌ಸೈಕಲ್‌ನಲ್ಲಿ ಕೈಯಲ್ಲಿ ಹಿಡಿದುಕೊಂಡು ಹೋಗಿದ್ದಾರೆ. ಈ ಘಟನೆಯು ಆಕ್ರೋಶಕ್ಕೆ ಕಾರಣವಾಗಿದ್ದು ಜಿಲ್ಲಾ ಅಧಿಕಾರಿಗಳು ತನಿಖೆಗೆ ಸೂಚಿಸಿದ್ದಾರೆ. ಘಟನೆಗೆ ಕಾರಣರಾದ ಆರು ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

A father was forced to take body of his son, who died of #kidney failure, on a motorcycle to his village 90 km away from #Tirupati on Tuesday early hours, when private ambulance operator at #Ruia govt hospital, refused to reduce their high price @NewIndianXpress pic.twitter.com/BaAcpRL7mH

— TNIE Andhra Pradesh (@xpressandhra) April 26, 2022

ಅನ್ನಮಯ್ಯ ಜಿಲ್ಲೆಯ ಚಿತ್ವೇಲ್‌ನ ಜೇಸೇವಾ ಅವರನ್ನು ಕಿಡ್ನಿ ಸಂಬಂಧಿ ಕಾಯಿಲೆಯಿಂದ ತಿರುಪತಿಯ ಎಸ್‌ವಿಆರ್ ರುಯಾ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ತಡರಾತ್ರಿ ಜೇಸೇವಾ ಮೃತಪಟ್ಟಿದ್ದನು.

ಚಿಟ್ವೇಲ್ ನಿವಾಸಿ ಶ್ರೀಕಾಂತ್ ಯಾದವ್ ಅವರು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದು, ಶವವನ್ನು ಉಚಿತವಾಗಿ ಸ್ಥಳಾಂತರಿಸಲು ಒಪ್ಪಿಕೊಂಡರು. ಆದರೆ, ಆಸ್ಪತ್ರೆಯಲ್ಲಿದ್ದ ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರು, ಸಿಂಡಿಕೇಟ್ ರಚಿಸಿ ಮತ್ತೊಂದು ಆಂಬ್ಯುಲೆನ್ಸ್ ಅನ್ನು ಆಸ್ಪತ್ರೆಗೆ ಪ್ರವೇಶಿಸದಂತೆ ತಡೆದು ಓಡಿಸಿದರು. ಆಂಬ್ಯುಲೆನ್ಸ್‌ನಲ್ಲಿ ಶವ ಸ್ಥಳಾಂತರಿಸುವುದಾದರೆ ಅದು ತಮ್ಮದಾಗಬೇಕು ಎಂದು ಪಟ್ಟು ಹಿಡಿದರು. ತನ್ನ ಸಂಬಂಧಿಕರ ಸಹಾಯದಿಂದ, ಜೀಸೇವಾ ತಂದೆ ತನ್ನ ಮಗನ ಶವವನ್ನು ಬೈಕ್ ನಲ್ಲಿ ತೆಗೆದುಕೊಂಡು ಹೋದರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ತಿರುಪತಿ ಸಂಸದ ಮಡ್ಡಿಲ ಗುರುಮೂರ್ತಿ, ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಚಾರಣೆ ನಡೆಸಿ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಆರ್‌ಡಿಒ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕರಾಚಿಯಲ್ಲಿ ಬಾಂಬ್ ಸ್ಫೋಟ ,ಮಹಿಳಾ ಸೂಸೈಡ್ ಬಾಂಬರ್ ಬಳಕೆ; ಸ್ಫೋಟದ ಭಯಾನಕ ವಿಡಿಯೋ!

Next Post

ಮಂಗಳೂರು: 47ನೇ ಪುರುಷರ ಹಾಗೂ 39ನೇ ಮಹಿಳೆಯರ ರಾಷ್ಟ್ರೀಯ ಸೀನಿಯರ್ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಷಿಪ್-2022

Related Posts

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ
ಆರೋಗ್ಯ

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ

October 4, 2025
102
ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ
ರಾಷ್ಟ್ರೀಯ ಸುದ್ದಿ

ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ

September 30, 2025
104
Next Post
ಮಂಗಳೂರು: 47ನೇ ಪುರುಷರ ಹಾಗೂ 39ನೇ ಮಹಿಳೆಯರ ರಾಷ್ಟ್ರೀಯ ಸೀನಿಯರ್ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಷಿಪ್-2022

ಮಂಗಳೂರು: 47ನೇ ಪುರುಷರ ಹಾಗೂ 39ನೇ ಮಹಿಳೆಯರ ರಾಷ್ಟ್ರೀಯ ಸೀನಿಯರ್ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಷಿಪ್-2022

Discussion about this post

Recent News

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

November 3, 2025
31
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ  ಸ್ವರ್ಣ

ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ ಸ್ವರ್ಣ

November 2, 2025
42
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

November 3, 2025
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ  ಸ್ವರ್ಣ

ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ ಸ್ವರ್ಣ

November 2, 2025
ರೋಟರಿ ವಿದ್ಯಾ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ರೋಟರಿ ವಿದ್ಯಾ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

November 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d