• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೋದಿ ಪಕ್ಷದ ಕಾರ್ಯಕರ್ತರೊಂದಿಗೆ ಆನ್ ಲೈನ್ ಮೂಲಕ ಸಂವಾದ, ಮಂಗಳೂರಿನಿಂದಲೂ ಭಾಗಿಯಾದ ಬಿಜೆಪಿ ಕಾರ್ಯಕರ್ತರು

Coastal Times by Coastal Times
April 27, 2023
in ಕರಾವಳಿ
ಮೋದಿ ಪಕ್ಷದ ಕಾರ್ಯಕರ್ತರೊಂದಿಗೆ ಆನ್ ಲೈನ್ ಮೂಲಕ ಸಂವಾದ, ಮಂಗಳೂರಿನಿಂದಲೂ ಭಾಗಿಯಾದ ಬಿಜೆಪಿ ಕಾರ್ಯಕರ್ತರು
39
VIEWS
WhatsappTelegramShare on FacebookShare on Twitter

ಮಂಗಳೂರು, ಎ.27: ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಆನ್ ಲೈನ್ ಮೂಲಕ ಸಂವಾದ ನಡೆಸಿದರು. ಈ ಸಂವಾದ ಕಾರ್ಯಕ್ರಮದ ವೀಕ್ಷಣೆಗೆ ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುಧೀಂದ್ರ ಸಭಾಭವನದಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸಂವಾದ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗರಿಷ್ಠ ದಾಖಲೆಯ ಸ್ಥಾನಗಳನ್ನು ನೀಡಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಬೂತ್ ಮಟ್ಟದ ಗೆಲುವು ರಾಜ್ಯದ ಗೆಲುವಿಗೆ ಪೂರಕ. ಇನ್ನೆರೆಡು ದಿನಗಳಲ್ಲಿ ಕರ್ನಾಟಕದ ಜನರ ದರ್ಶನಕ್ಕಾಗಿ, ಆಶೀರ್ವಾದ ಪಡೆಯಲು ಬರಲಿದ್ದೇನೆ ಎಂದು ಹೇಳಿದ್ದಾರೆ. ಮನೆಮನೆಗೆ ಪ್ರಚಾರಕ್ಕೆ ಹೋದಾಗ ಕಾರ್ಯಕರ್ತ ಹೇಗಿರಬೇಕು. ಬಿಜೆಪಿ ಕಾರ್ಯಕರ್ತ ಚುನಾವಣೆಯನ್ನು ಹೇಗೆ ಸವಾಲಾಗಿ ಸ್ವೀಕರಿಸಬೇಕು ಎಂಬುದನ್ನು ಪ್ರಧಾನಮಂತ್ರಿ ಕಾರ್ಯಕರ್ತರಿಗೆ ಪ್ರೇರಣೆ ನೀಡಿದ್ದಾರೆ. ಪ್ರಧಾನಮಂತ್ರಿಗಳು ಕಾರ್ಯಕರ್ತರಿಗೆ ಉತ್ಸಾಹ ತುಂಬಿದ್ದಾರೆ. ಇಡೀ ರಾಜ್ಯದಲ್ಲಿ ಹೊಸ ವಾತಾವರಣ ನಿರ್ಮಾಣವಾಗಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕರ್ತರ ಜೊತೆಗೆ ನಡೆದ ಸಂವಾದದ ವರ್ಚುಯಲ್​ ಸಭೆಯನ್ನು ವೀಕ್ಷಿಸಿದ ಬಳಿಕ ನಳಿನ್ ಕುಮಾರ್ ಕಟೀಲ್ ಮಾತನಾಡಿದರು. ಈಗಾಗಲೇ ಮಹಾಚುನಾವಣಾ ಪ್ರಚಾರದ ಭಾಗವಾಗಿ ‌ಮನೆ ಮನೆ ಸಂಪರ್ಕಗಳನ್ನು ‌ಪ್ರಾರಂಭ ಮಾಡಿದ್ದೇವೆ. ಅದಕ್ಕೆ ವೇಗ ಮತ್ತು ಉತ್ಸಾಹ ಎರಡು ತುಂಬಿದೆ. ಪ್ರಧಾನಮಂತ್ರಿಗಳ ಈ ಸಭೆಯಿಂದ ಕಾರ್ಯಕರ್ತರಿಂದ ಇನ್ನಷ್ಟು ಉತ್ಸಾಹ ಬರಲಿದೆ ಎಂದರು. ಪ್ರಧಾನಮಂತ್ರಿಗಳ ಸಂವಾದದಲ್ಲಿ ತನ್ನ ಪ್ರಶ್ನೆಗೆ ಉತ್ತರಿಸಿದ ಬಗ್ಗೆ ಬಿಜೆಪಿ ಕಾರ್ಯಕರ್ತ ಅರುಣ್ ಶೇಟ್ ಮಾತನಾಡಿ, ನಾನು ಕೇಳಿದ ಪ್ರಶ್ನೆಗೆ ಪ್ರಧಾನಮಂತ್ರಿಗಳು ಸುಂದರವಾಗಿ ಉತ್ತರ ನೀಡಿದ್ದಾರೆ.
ಕಾಂಗ್ರೆಸ್​ನವರು ಉಚಿತವಾಗಿ ಕೊಡುವ ಭರವಸೆಗಳ ಬಗ್ಗೆ ಅವರ ಅಭಿಪ್ರಾಯ ಕೇಳಿ ಪ್ರಶ್ನೆ ಕಳುಹಿಸಿಕೊಟ್ಟಿದೆ. ಉಚಿತ ಕೊಡುಗೆ ನೀಡುವ ಮೂಲಕ ದೇಶದ ರಾಜ ಸ್ವನಷ್ಟವಾಗಿ ದೇಶ ಕಂಗಾಲಾಗುವ ಪರಿಸ್ಥಿತಿ ಬರುತ್ತದೆ. ಆ ರೀತಿ ಬರಬಾರದು. ಉಚಿತ ಕೊಡುಗೆಗಳ ಮೂಲಕ ದೇಶವನ್ನು ನಷ್ಟಕ್ಕೆ ತಳ್ಳಬಾರದು ಎಂದು ಮಾರ್ಗದರ್ಶನ ಕೊಟ್ಟಿದ್ದಾರೆ ಎಂದರು.

ಮಂಗಳೂರಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಚುನಾವಣೆ ಸಮರ ಆರಂಭವಾಗಿದ್ದು, ಬಿಜೆಪಿ ಗೆಲುವು ಖಚಿತವಾಗಿದೆ. ಮಹಾಪ್ರಚಾರ ಅಭಿಯಾನದ ಮನೆಮನೆ ಭೇಟಿಯ ಮಧ್ಯೆ ಕಾರ್ಯಕರ್ತರಿಗೆ ಪ್ರೇರಣೆ ನೀಡಿ ಶಕ್ತಿವಂತರಾಗಿ ಉತ್ಸಾಹದಿಂದ ದುಡಿಯಲು ಶ್ರೇಷ್ಠ ಜನನಾಯಕ ಮೋದಿ  ಸಂವಾದದಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.

ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಹಿರಿಯ ಮುಖಂಡರಾದ ಮೋನಪ್ಪ ಭಂಡಾರಿ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ನಾಪತ್ತೆಯಾಗಿದ್ದ ಕಾರು ಡೀಲರ್ ಮೃತದೇಹ ಉಚ್ಚಿಲ ಸಮುದ್ರತೀರದಲ್ಲಿ ಪತ್ತೆ, ಆತ್ಮಹತ್ಯೆಗೆ ಕಾರಣ ನಿಗೂಢ

Next Post

ಕಾಂಗ್ರೆಸ್‌ನ 5ನೇ ಗ್ಯಾರಂಟಿ: ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಕಾಂಗ್ರೆಸ್‌ನ 5ನೇ ಗ್ಯಾರಂಟಿ: ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ

ಕಾಂಗ್ರೆಸ್‌ನ 5ನೇ ಗ್ಯಾರಂಟಿ: ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
1
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
1
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d