• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ನಾಪತ್ತೆಯಾಗಿದ್ದ ಕಾರು ಡೀಲರ್ ಮೃತದೇಹ ಉಚ್ಚಿಲ ಸಮುದ್ರತೀರದಲ್ಲಿ ಪತ್ತೆ, ಆತ್ಮಹತ್ಯೆಗೆ ಕಾರಣ ನಿಗೂಢ

Coastal Times by Coastal Times
April 27, 2023
in ಕರಾವಳಿ
ಉಳ್ಳಾಲ: ನಾಪತ್ತೆಯಾಗಿದ್ದ ಕಾರು ಡೀಲರ್ ಮೃತದೇಹ ಉಚ್ಚಿಲ ಸಮುದ್ರತೀರದಲ್ಲಿ ಪತ್ತೆ, ಆತ್ಮಹತ್ಯೆಗೆ ಕಾರಣ ನಿಗೂಢ
304
VIEWS
WhatsappTelegramShare on FacebookShare on Twitter

ಉಳ್ಳಾಲ, ಎ.27: ನಿನ್ನೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಲ್ಲಿ ಶೂ, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾಗಿದ್ದ ಕಾರ್ ಡೀಲರ್ ಮೃತದೇಹ ಸೋಮೇಶ್ವರದ ಉಚ್ಚಿಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಸಮುದ್ರಕ್ಕೆ ಹಾರಿ ಆತ್ಮಹತ್ಯಗೈದಿರು ಸಾಧ್ಯತೆಯ ಹಿನ್ನಲೆಯಲ್ಲಿ ಸ್ಥಳೀಯ ಈಜುಗಾರರು ಸಮುದ್ರದಲ್ಲಿ ಶೋಧ ಕಾರ್ಯ ನಡೆಸಿದ್ದು ಈವರೆಗೆ ಪತ್ತೆಯಾಗಿಲ್ಲ.

ಗುರುವಾರ ಮಧ್ಯಾಹ್ನ ಉಚ್ಚಿಲ ಕಡಲ ಕಿನಾರೆಯಲ್ಲಿ ವಿಹಾರಕ್ಕೆ ಬಂದಿದ್ದ ಜೋಡಿಯೊಂದು ನೀರಾಟಕ್ಕಿಳಿದಾಗ ಯುವಕನ ಕಾಲಿಗೆ ವಸಂತ್ ಅವರ ಮೃತದೇಹ ಸಿಕ್ಕಿಕೊಂಡಿದೆ. ಭಯಗೊಂಡ ಯುವಕನು ಬೊಬ್ಬೆ ಹಾಕಿದಾಗ ಅಲ್ಲೇ ಇದ್ದ ನಿವೃತ್ತ ಯೋಧರೊಬ್ಬರು ನೀರಿಗಿಳಿದು ಮೃತ ದೇಹವನ್ನ ಮೇಲಕ್ಕೆತ್ತಿದ್ದಾರೆ.

ವಸಂತ್ ಅವರು ಬಿಕರ್ನಕಟ್ಟೆಯ ಜಯಶ್ರೀ ಗೇಟ್ ಬಳಿ ಪಾಲುದಾರಿಕೆಯಲ್ಲಿ ಕಾರ್ ಡೀಲಿಂಗ್ ಕಚೇರಿ ಹೊಂದಿದ್ದಾರೆ.  ಬಸ್ತಿಪಡ್ಪುವಿನಲ್ಲಿದ್ದ ಅವರು ಕೆಲವು ತಿಂಗಳ ಹಿಂದೆ ಧರ್ಮನಗರದಲ್ಲಿ ಸುಸಜ್ಜಿತ ಮನೆ ಕಟ್ಟಿ ಅಲ್ಲೇ ವಾಸವಾಗಿದ್ದರು. ಇಂದು ಬೆಳಗ್ಗೆ ಪತ್ನಿಯಲ್ಲಿ ಕೆಲಸಕ್ಕೆ ಹೋಗುತ್ತೇನೆ ಎಂದು ತಿಳಿಸಿದ್ದು, ಕಚೇರಿಗೆ ದೂರವಾಣಿ ಕರೆ ಮಾಡಿ ಅನಾರೋಗ್ಯದ ಕಾರಣ ಕಚೇರಿಗೆ ಬರುವುದಿಲ್ಲ ಎಂದು ತಿಳಿಸಿದ್ದರು. ಮಧ್ಯಾಹ್ನದ ವೇಳೆಗೆ ಸಮುದ್ರ ತೀರಕ್ಕೆ ಬಂದಿದ್ದ ಪ್ರವಾಸಿಗರು ರುದ್ರಪಾದೆಯ ಬಳಿ ಮೊಬೈಲ್‌ ಮತ್ತು ಪರ್ಸ್‌ ಬಟ್ಟೆಯಲ್ಲಿ ಕಟ್ಟಿರುವುದನ್ನು ನೋಡಿ ಅದನ್ನು ಸ್ಥಳೀಯ ಅಂಗಡಿಯಲ್ಲಿದ್ದವರಿಗೆ ಮಾಹಿತಿ ನೀಡಿದ್ದು, ಈ ಸಂದರ್ಭದಲ್ಲಿ ಸ್ಥಳೀಯವಾಗಿ ಕಾರು ಮತ್ತು ಶೂ ಪತ್ತೆಯಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಗಮಿಸಿ ಮನೆಯವರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ಶೋಧ ಕಾರ್ಯ ನಡೆಸಿದ್ದು, ಈವರೆಗೆ ಪತ್ತೆಯಾಗಿಲ್ಲ. ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರು ಪತ್ನಿ ನೀತಾ, ಮಗಳು ಜಿಯಾಳನ್ನು ಅಗಲಿದ್ದಾರೆ

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ನಿವಾಸಿಯ ಮೃತದೇಹ ರೈಲಿನ ಶೌಚಾಲಯದಲ್ಲೇ 24 ಗಂಟೆ ಬಾಕಿ, ಕೊಳೆತ ಶವ ಕೊಟ್ಟ ರೈಲ್ವೇ !

Next Post

ಮೋದಿ ಪಕ್ಷದ ಕಾರ್ಯಕರ್ತರೊಂದಿಗೆ ಆನ್ ಲೈನ್ ಮೂಲಕ ಸಂವಾದ, ಮಂಗಳೂರಿನಿಂದಲೂ ಭಾಗಿಯಾದ ಬಿಜೆಪಿ ಕಾರ್ಯಕರ್ತರು

Related Posts

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು
ಕರಾವಳಿ

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
26
ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ
ಕರಾವಳಿ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
69
Next Post
ಮೋದಿ ಪಕ್ಷದ ಕಾರ್ಯಕರ್ತರೊಂದಿಗೆ ಆನ್ ಲೈನ್ ಮೂಲಕ ಸಂವಾದ, ಮಂಗಳೂರಿನಿಂದಲೂ ಭಾಗಿಯಾದ ಬಿಜೆಪಿ ಕಾರ್ಯಕರ್ತರು

ಮೋದಿ ಪಕ್ಷದ ಕಾರ್ಯಕರ್ತರೊಂದಿಗೆ ಆನ್ ಲೈನ್ ಮೂಲಕ ಸಂವಾದ, ಮಂಗಳೂರಿನಿಂದಲೂ ಭಾಗಿಯಾದ ಬಿಜೆಪಿ ಕಾರ್ಯಕರ್ತರು

Discussion about this post

Recent News

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
38
ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d