• About us
  • Contact us
  • Disclaimer
Wednesday, October 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ : 3ನೇ ಮಹಡಿಯಿಂದ ಬಿದ್ದ ಬಾಲಕ : ಚಿಕಿತ್ಸೆ ಫಲಕಾರಿಯಾಗದೇ ಸಾವು!

Coastal Times by Coastal Times
May 27, 2022
in ಕರಾವಳಿ
ಬಂಟ್ವಾಳ : 3ನೇ ಮಹಡಿಯಿಂದ ಬಿದ್ದ ಬಾಲಕ : ಚಿಕಿತ್ಸೆ ಫಲಕಾರಿಯಾಗದೇ ಸಾವು!
46
VIEWS
WhatsappTelegramShare on FacebookShare on Twitter

ಬಂಟ್ವಾಳ : ಗೆಳೆಯಯರ ಜೊತೆ ಆಟ ಆಡುತ್ತಿದ್ದ ವೇಳೆ 6ನೇ ತರಗತಿ ವಿದ್ಯಾರ್ಥಿ ಆಯತಪ್ಪಿ 3ನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ‌ಕಲ್ಲಡ್ಕ ನಿವಾಸಿ ಅಹಮ್ಮದ್ ಎಂಬುವರ ಪುತ್ರ ಮಹಮ್ಮದ್ ಸಾಹಿಲ್ (10) ಮೃತ ಬಾಲಕ.

ಕಲ್ಲಡ್ಕ ಸಮೀಪದ ಗೊಳ್ತಮಜಲು ಎಂಬಲ್ಲಿರುವ ಸಿಟಪ್ಲಾಜಾ ರೆಸಿಡೆನ್ಸಿಯ ಮೂರನೇ ಮಹಡಿಯ ಸೀಟ್‌ಹೌಸ್​​ನಲ್ಲಿ ಮೇ 26ರಂದು ಸಾಹಿಲ್ ಗೆಳೆಯರ ಜೊತೆ ಆಟವಾಡುತ್ತಿದ್ದ. ಈ ವೇಳೆ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಗಾಯಾಳು ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣ: ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಎನ್ ಸಿಬಿಯಿಂದ ಕ್ಲೀನ್ ಚಿಟ್!

Next Post

ನೆಲ್ಯಾಡಿ: ಟಿಪ್ಪರ್, ಕಾರು ಸರಣಿ ಅಪಘಾತ; ಓರ್ವ ಮೃತ್ಯು

Related Posts

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ
ಕರಾವಳಿ

October 14, 2026
29
ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
60
Next Post
ನೆಲ್ಯಾಡಿ: ಟಿಪ್ಪರ್, ಕಾರು ಸರಣಿ ಅಪಘಾತ; ಓರ್ವ ಮೃತ್ಯು

ನೆಲ್ಯಾಡಿ: ಟಿಪ್ಪರ್, ಕಾರು ಸರಣಿ ಅಪಘಾತ; ಓರ್ವ ಮೃತ್ಯು

Discussion about this post

Recent News

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
29
ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d