• About us
  • Contact us
  • Disclaimer
Thursday, May 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಸಾಹಿತ್ಯ ಅಕಾಡೆಮಿಯಿಂದ ‘ಕವಿಸಂಧಿ’ ವಿನೂತನ ಕಾರ್ಯಕ್ರಮ.

Coastal Times by Coastal Times
May 27, 2024
in ಕರಾವಳಿ
ಮಂಗಳೂರಿನಲ್ಲಿ ಸಾಹಿತ್ಯ ಅಕಾಡೆಮಿಯಿಂದ ‘ಕವಿಸಂಧಿ’ ವಿನೂತನ ಕಾರ್ಯಕ್ರಮ.
21
VIEWS
WhatsappTelegramShare on FacebookShare on Twitter

ಮಂಗಳೂರು: ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಹಾಗೂ ಕವಿತಾ ಟ್ರಸ್ಟ್ ವತಿಯಿಂದ ಇಲ್ಲಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ಭಾನುವಾರ (ಮೇ 26) ’ಕವಿಸಂಧಿ’ ಎಂಬ ವಿನೂತನ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಖ್ಯಾತ ಕೊಂಕಣಿ ಕವಿ ಹಾಗೂ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನೀಲ್ಬಾ ಖಂಡೇಕಾರ್ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಭಾಗವಹಿಸಿದರು.

ಕಾವ್ಯ ಕ್ಷೇತ್ರದಲ್ಲಿನ ತಮ್ಮ ಪಯಣವನ್ನು ವಿವರಿಸುತ್ತಾ ನೀಲ್ಬಾ ಖಂಡೇಕರ್ ಅವರು, “ನನ್ನಲ್ಲಿ ಬರವಣಿಗೆಯ ಪ್ರತಿಭೆ ಇತ್ತು. ಈ ಪ್ರತಿಭೆಯ ಜೊತೆಗೆ ನಾನು ಜೀವನದ ಸತ್ಯಗಳನ್ನು ಅರಿತು ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡಾಗ ನನ್ನ ಬರವಣಿಗೆಯನ್ನು ಸಾಹಿತ್ಯಾಸಕ್ತರು ಗುರುತಿಸಲು ಆರಂಭಿಸಿದರು. ನನ್ನಲ್ಲಿದ್ದ ಓದುವಿಕೆಯ ಅಭ್ಯಾಸವು ನನಗೆ ಪ್ರಪಂಚದ ಆಗುಹೋಗುಗಳ ಬಗ್ಗೆ ಮಾಹಿತಿಯನ್ನು ನೀಡಿತು. ಇದರ ಫಲವಾಗಿ ನನ್ನ ಕೃತಿಗಳಲ್ಲಿ ಚಾರಿತ್ರಿಕ ಘಟನೆಗಳನ್ನು ಮತ್ತು ಪ್ರಚಲಿತ ವಿದ್ಯಮಾನಗಳನ್ನು ಪ್ರತಿಬಿಂಬಿಸಲು ಸಾಧ್ಯವಾಯಿತು.ಈ ಪ್ರಕಾರ ನಾನು ಸಮಾಜದ ಆಗುಹೋಗುಗಳ ಒಳಿತು ಮತ್ತು ದೋಷಗಳನ್ನು ಓದುಗರ ಮುಂದೆ ತಲುಪಿಸಲು ಮುಂದಾದೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಘಟನೆಗಳನ್ನು ಅಧ್ಯಯನ ಮಾಡಲು ಪ್ರಾರಂಭಿಸಿದಾಗ, ಪ್ರಗತಿಪರ ಚಿಂತನೆ ಮತ್ತು ಮೂಲಭೂತ ಆಚರಣೆಗಳ ನಡುವಿನ ವ್ಯತ್ಯಾಸವನ್ನು ನಾನು ಅರಿತುಕೊಂಡೆ. ಜೊತೆಗೆ ಮಹಾತ್ಮ ಗಾಂಧಿಯವರ ಬೋಧನೆಗಳು ನನ್ನ ಮೇಲೆ ಬಹಳ ಪ್ರಭಾವ ಬೀರಿದವು. ದಾಭೋಲ್ಕರ್, ಗೌರಿ ಲಂಕೇಶ್ ಮತ್ತು ಎಂ ಎಂ ಕಲಬುರ್ಗಿನ್ನು ಅರಗಿಸಿಕೊಂಡದ್ದು ನನ್ನ ಸಾಹಿತ್ಯ ಜೀವನದ ಮೈಲುಗಲ್ಲು ಎಂದು ಹೇಳಲು ನನಗೆ ಹೆಮ್ಮೆಯಿದೆ ” ಎಂದು ಹೇಳಿದರು

ಇದೇ ಸಂದರ್ಭದಲ್ಲಿ ಮಾತನಾಡಿದ ನಂದಗೋಪಾಲ್ ಶೆಣೈ ಕವಿಸಂಧಿ ಕಾರ್ಯಕ್ರಮಕ್ಕೆ ವಿಶ್ವ ಕೊಂಕಣಿ ಕೇಂದ್ರವನ್ನು ಆಯ್ಕೆ ಮಾಡಿದ್ದಕ್ಕಾಗಿ ಸಾಹಿತ್ಯ ಅಕಾಡೆಮಿಗೆ ಧನ್ಯವಾದ ಅರ್ಪಿಸಿದರು.

ಸಾಹಿತ್ಯ ಅಕಾಡೆಮಿ, ಕೊಂಕಣಿ ವಿಭಾಗದ ಸಂಚಾಲಕರಾದ ಮೆಲ್ವಿನ್ ರೊಡ್ರಿಗಸ್, ಅವರು ಸಭೆಯನ್ನು ಸ್ವಾಗತಿಸಿ, ನೀಲ್ಬಾ ಖಂಡೇಕರ್ ಅವರನ್ನು ಸಭಿಕರಿಗೆ ಪರಿಚಯಿಸಿದರು. ಕೊಂಕಣಿ ಸಾಹಿತ್ಯ ಅಕಾಡೆಮಿಯ ಸಲಹಾ ಮಂಡಳಿಯ ಸದಸ್ಯರಾದ ಹೆಚ್ ಎಂ ಪೆರ್ನಾಳ್ ಅವರು ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ನೀಲ್ಬಾ ಅವರೊಂದಿಗೆ ಖ್ಯಾತ ಕೊಂಕಣಿ ಕವಯಿತ್ರಿ ಸ್ಮಿತಾ ಶೆಣೈ ಚರ್ಚೆಯಲ್ಲಿ ಭಾಗವಹಿಸಿದ್ದರು. ಕವಿತಾ ಟ್ರಸ್ಟ್‌ನ ಅಧ್ಯಕ್ಷರಾದ ಕಿಶೂ ಬಾರ್ಕೂರು, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಹಾಗೂ ಕವಿತಾ ಟ್ರಸ್ಟ್ ನ ಟ್ರಸ್ಟಿಗಳು ಹಾಗೂ ಕೊಂಕಣಿ ಸಾಹಿತಾಸಕ್ತರು ಕಾರ್ಯಕ್ರದಲ್ಲಿ ಭಾಗವಹಿಸಿದರು. ಸಾಹಿತ್ಯ ಅಕಾಡೆಮಿಯ ಕೊಂಕಣಿ ಸಲಹಾ ಮಂಡಳಿಯ ಸದಸ್ಯರಾದ ಸ್ಟ್ಯಾನಿ ಬೇಳ ಕಾರ್ಯಕ್ರಮವನ್ನು ನಿರೂಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಿಜೆಪಿ ವಿರುದ್ಧ ಸ್ಪರ್ಧೆಯಿಂದ ಪಕ್ಷದ ಗೆಲುವಿನ ಮೇಲೆ ಪರಿಣಾಮ ಬೀರಲ್ಲ : ವಿಜಯೇಂದ್ರ

Next Post

ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ಇಂದು ನೀವು ಉಚ್ಚಾಟಿತ ವ್ಯಕ್ತಿ, ರಘುಪತಿ ಭಟ್‌ಗೆ ಹಿಜಾಬ್ ಸಂತ್ರಸ್ತ ವಿದ್ಯಾರ್ಥಿನಿ ಟಾಂಗ್

Related Posts

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ
ಕರಾವಳಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
20
ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ
ಕರಾವಳಿ

ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

May 28, 2026
12
Next Post
ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ಇಂದು ನೀವು ಉಚ್ಚಾಟಿತ ವ್ಯಕ್ತಿ, ರಘುಪತಿ ಭಟ್‌ಗೆ ಹಿಜಾಬ್ ಸಂತ್ರಸ್ತ ವಿದ್ಯಾರ್ಥಿನಿ ಟಾಂಗ್

ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ಇಂದು ನೀವು ಉಚ್ಚಾಟಿತ ವ್ಯಕ್ತಿ, ರಘುಪತಿ ಭಟ್‌ಗೆ ಹಿಜಾಬ್ ಸಂತ್ರಸ್ತ ವಿದ್ಯಾರ್ಥಿನಿ ಟಾಂಗ್

Discussion about this post

Recent News

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
11
ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

May 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d