• About us
  • Contact us
  • Disclaimer
Thursday, October 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಕಾಸರಗೋಡಿನ ಖ್ಯಾತ ಯೂಟ್ಯೂಬರ್ ‘ಶಾಲು ಕಿಂಗ್’ ಬಂಧನ

Coastal Times by Coastal Times
July 27, 2025
in ಕ್ರೈಮ್ ನ್ಯೂಸ್
ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಕಾಸರಗೋಡಿನ ಖ್ಯಾತ ಯೂಟ್ಯೂಬರ್ ‘ಶಾಲು ಕಿಂಗ್’ ಬಂಧನ
77
VIEWS
WhatsappTelegramShare on FacebookShare on Twitter

ಕಾಸರಗೋಡು, ಜು. 27 : ಅಪ್ರಾಪ್ತ ಬಾಲಕಿಯನ್ನು ವಿವಾಹ ವಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಕಾಸರಗೋಡಿನ ಯೂಟ್ಯೂಬರ್ ನೋರ್ವನನ್ನು ಕೋಝಿಕ್ಕೋಡ್ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ.

ಕೊಡಿಯಮ್ಮೆ ಚೆಪ್ಪಿನಡ್ಕದ ಸಾಲು ಕಿಂಗ್ ಅಲಿಯಾಸ್ ಮೊಹಮ್ಮದ್ ಸಾಲಿ(35) ಬಂಧಿತ ಆರೋಪಿ. ಆರೋಪಿಯು ವಿದೇಶದಿಂದ ಹಿಂದಿರುಗುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಪೊಲೀಸರು ಬಂಧಿಸಿದ್ದಾರೆ.

ಸುಮಾರು ಏಳು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಾಲು ಕಿಂಗ್ ಮೀಡಿಯ, ಸಾಲು ಕಿಂಗ್ ವ್ಲಾಗ್ಸ್, ಸಾಲು ಕಿಂಗ್ ಫ್ಯಾಮಿಲಿ ಮೊದಲಾದ ಹೆಸರಿನಲ್ಲಿ ಸಕ್ರಿಯನಾಗಿದ್ದನು. ಇನ್ನು 2016 ರಲ್ಲಿ ಈತ ವಿವಾಹವಾಗಿದ್ದು, ಮೂವರು ಮಕ್ಕಳು ಕೂಡ ಇದ್ದಾರೆ. ಈ ನಡುವೆ ಪತ್ನಿಯೊಂದಿಗೆ ವಿರಸ ಉಂಟಾಗಿದ್ದು, ಹದಿನೈದರ ಬಾಲಕಿ ಜೊತೆ ಈತ ಸಂಬಂಧ ಬೆಳೆಸಿದ್ದನು. ಬಾಲಕಿಯು ಇನ್‌ಸ್ಟಾಗ್ರಾಂ, ಸ್ನ್ಯಾಪ್ ಚಾಟ್ ಸಾಮಾಜಿಕ ಜಾಲತಾಣ ಮೂಲಕ ಪರಿಚಯವಾಗಿದ್ದಳು. ಬಳಿಕ ವಿವಾಹವಾಗುವ ಭರವಸೆ ನೀಡಿ ಅತ್ಯಾಚಾರ ಎಸಗಿದ್ದನು ಎನ್ನಲಾಗಿದೆ.

ಇನ್ನು ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆ ಆರೋಪಿಯು ವಿದೇಶಕ್ಕೆ ಪಲಾಯನ ಗೈದಿದ್ದನು. ಈತನ ಬಂಧನಕ್ಕೆ ಕೊಯಿಲಾಂಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದರು. ವಿದೇಶದಿಂದ ಶನಿವಾರ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಕೊಯಿಲಾಂಡಿ ಪೊಲೀಸರು ಈತನನ್ನು ಬಂಧಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸೌಮ್ಯ ಪ್ರಕರಣ-ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿ ಗೋವಿಂದಚಾಮಿ ಜೈಲಿನಿಂದ ಪರಾರಿ-ಬಂಧನ

Next Post

ಮಂಗಳೂರು: ಕಾಸ್ಕ್ ಸೆಂಟಿನರಿ ಟ್ರಸ್ಟ್ (CCT) ಸ್ಕಾಲರ್’ಶಿಪ್ ಪ್ರಶಸ್ತಿಗಳು – 2025

Related Posts

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು
ಕ್ರೈಮ್ ನ್ಯೂಸ್

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
110
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!
ಕ್ರೈಮ್ ನ್ಯೂಸ್

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
29
Next Post
ಮಂಗಳೂರು: ಕಾಸ್ಕ್ ಸೆಂಟಿನರಿ ಟ್ರಸ್ಟ್ (CCT) ಸ್ಕಾಲರ್’ಶಿಪ್ ಪ್ರಶಸ್ತಿಗಳು – 2025

ಮಂಗಳೂರು: ಕಾಸ್ಕ್ ಸೆಂಟಿನರಿ ಟ್ರಸ್ಟ್ (CCT) ಸ್ಕಾಲರ್’ಶಿಪ್ ಪ್ರಶಸ್ತಿಗಳು - 2025

Discussion about this post

Recent News

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
110
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
119
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d