• About us
  • Contact us
  • Disclaimer
Saturday, March 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಾಷಿಂಗ್ಟನ್: ಕಾಬೂಲ್ ವಿಮಾನ ನಿಲ್ದಾಣ ದಾಳಿಕೋರರಿಗೆ ಬೈಡನ್ ಎಚ್ಚರಿಕೆ

Coastal Times by Coastal Times
August 27, 2021
in ವಿದೇಶಿ ಸುದ್ದಿ
ವಾಷಿಂಗ್ಟನ್: ಕಾಬೂಲ್ ವಿಮಾನ ನಿಲ್ದಾಣ ದಾಳಿಕೋರರಿಗೆ ಬೈಡನ್ ಎಚ್ಚರಿಕೆ
6
VIEWS
WhatsappTelegramShare on FacebookShare on Twitter

ವಾಷಿಂಗ್ಟನ್: ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ಹೊರತಾಗಿಯೂ ಅಫ್ಘಾನಿಸ್ತಾನದಿಂದ ಅಮೆರಿಕದ ನಾಗರಿಕರನ್ನು ಮತ್ತು ಇತರರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಪ್ರತಿಜ್ಞೆ ಮಾಡಿದ್ದಾರೆ.

ಇದೇ ವೇಳೆ ಅಮೆರಿಕ ಸೈನಿಕರನ್ನು ಹತ್ಯೆ ಮಾಡಿದವರನ್ನು ನಾವೆಂದೆಂದೂ ಕ್ಷಮಿಸುವುದಿಲ್ಲ ಎಂದಿರುವ ಬೈಡನ್ 13 ಅಮೆರಿಕ ಸೈನಿಕರ ಸಾವಿಗೆ ಸೇಡು ತೀರಿಸಿಕೊಳ್ಳುವ ಭರವಸೆ ನೀಡಿದ್ದಾರೆ.

ಬಾಂಬ್ ದಾಳಿಯನ್ನು ಮರೆಯುವುದೂ ಇಲ್ಲ. ಸೈನಿಕರ ಹತ್ಯೆಗೆ ಪ್ರತೀಕಾರವಾಗಿ ನಿಮ್ಮನ್ನು ಬೇಟೆಯಾಡಿ ಬುದ್ಧಿ ಕಲಿಸುತ್ತೇವೆ ಎಂದು ಜೋ ಬೈಡನ್ ಉಗ್ರರಿಗೆ ಎಚ್ಚರಿಕೆ ನೀಡಿದ್ದಾರೆ.

ಕಾಬೂಲ್‌ನಲ್ಲಿ ನಿನ್ನೆ ನಡೆದ ಬಾಂಬ್ ಸ್ಫೋಟದಲ್ಲಿ ಅಮೆರಿಕಾದ 13 ಸೈನಿಕರು ಸೇರಿದಂತೆ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಬೈಡನ್ ಹೇಳಿದ್ದಾರೆ.

ಈ ಭಯೋತ್ಪಾದಕ ಕೃತ್ಯಕ್ಕೆ ಅಮೆರಿಕಾ ಭಯಪಡುವುದಿಲ್ಲ. ಉಗ್ರರಿಗೆ ತಕ್ಕ ಶಾಸ್ತಿ ಮಾಡುವವರೆಗೂ ನಾವು ವಿರಮಿಸುವುದಿಲ್ಲ. ಆಫ್ಘಾನ್‌ನಲ್ಲಿ ನೆಲಸಿರುವ ಅಮೆರಿಕನ್ನರನ್ನು ತೆರವುಗೊಳಿಸಿ ಸುರಕ್ಷಿತವಾಗಿ ಕರೆ ತರಲಾಗುವುದು ಎಂದು ಬೈಡನ್ ಹೇಳಿದ್ದಾರೆ.

ಅಮೆರಿಕಾದ ಶ್ವೇತಭವನದಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಅವರು ಹತ್ಯೆಯಾದ ಅಮೆರಿಕಾದ ಸೈನಿಕರು ನಿಜವಾದ ಹೀರೋಗಳು ಎಂದು ಶ್ಲಾಘಿಸಿ, ಕಾಬೂಲ್‌ನಲ್ಲಿ ಸಿಲುಕಿರುವ ಅಮೆರಿಕನ್ನರನ್ನು ಸ್ಥಳಾಂತರಿಸುವ ಕಾರ್ಯ ಆ. 31 ರವರೆಗೂ ನಡೆಯಲಿದೆ ಎಂದು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಾಲೇಜುಗಳಿಗೆ ಎನ್ಇಪಿ ಆಧಾರಿತ ಹೊಸ ಪಠ್ಯಕ್ರಮ ಸೆಪ್ಟೆಂಬರ್ ನಲ್ಲಿ ಬಿಡುಗಡೆ

Next Post

ರಿಷಭ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ಚಾಲನೆ

Related Posts

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ
ವಿದೇಶಿ ಸುದ್ದಿ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
77
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!
ವಿದೇಶಿ ಸುದ್ದಿ

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
96
Next Post
ರಿಷಭ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ಚಾಲನೆ

ರಿಷಭ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ಚಾಲನೆ

Discussion about this post

Recent News

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ  ಉಳ್ಳಾಲದ ನಟೋರಿಯಸ್ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಉಳ್ಳಾಲದ ನಟೋರಿಯಸ್ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

March 21, 2026
29
ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ  ಉಳ್ಳಾಲದ ನಟೋರಿಯಸ್ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಉಳ್ಳಾಲದ ನಟೋರಿಯಸ್ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

March 21, 2026
ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d