• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು| ವೀಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ

Coastal Times by Coastal Times
August 27, 2023
in ಕರಾವಳಿ
ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇದೆಯೆಂದು ಹಲ್ಲೆ ; ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಪುತ್ತೂರಿನ ಯುವಕನ ಸ್ಥಿತಿ ಗಂಭೀರ
50
VIEWS
WhatsappTelegramShare on FacebookShare on Twitter

ಪುತ್ತೂರು, ಆ 27 : ವಿನಾಕಾರಣ ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಆ.22ರಂದು ವೀಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ, ಕಟ್ಟತ್ತಾರು, ನಿಡ್ಯಾಣ ನಿವಾಸಿ ಅಬ್ದುಲ್ ನಾಸಿರ್ ಮೃತ ಯುವಕ.

ಅಬ್ದುಲ್ ನಾಸಿರ್ ಆತ್ಮಹತ್ಯೆ ಯತ್ನಕ್ಕೂ ಮುನ್ನ ವೀಡಿಯೋ ಮಾಡಿ ನಾನು ಬೆಳ್ಳಾರೆ ಸಮೀಪದ ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು ಅದ್ರಾಮ ಮತ್ತು ಕುಟುಂಬದವರು ಸೇರಿ ನನ್ನನ್ನು ಮನೆಗೆ ಕರೆದುಕೊಂಡು ಹೋಗಿ ನನಗೆ ಹೊಡೆದಿದ್ದಾರೆ ಎಂದು ಆರೋಪಿಸಿ ನಾಸಿರ್ ವಿಡಿಯೋ ರೆಕಾರ್ಡ್ ಮಾಡಿದ್ದು, ಇದರಿಂದ ಮನನೊಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದರು.

ಇನ್ನು ಅದ್ರಾಮ ಹಾಗೂ ಮತ್ತೋರ್ವರ ಜೊತೆ ಕಾರಿನಲ್ಲಿರುವಾಗಲೇ ಅವರ ಎದುರಿಗೇ ಮೊಬೈಲ್ ವೀಡಿಯೋ ಮಾಡಿ ತನ್ನ ನೋವನ್ನು ಹೇಳಿಕೊಂಡಿದ್ದರು. ಕಾರಿನಲ್ಲಿದ್ದವರನ್ನು ವೀಡಿಯೋದಲ್ಲಿ ತೋರಿಸುತ್ತಾ ನನ್ನ ಸಾವಿಗೆ ಇವರೇ ಕಾರಣ, ನಾನು ನೇಣು ಹಾಕಿಕೊಂಡು ಸಾಯುತ್ತೇನೆ ಎಂದು ಹೇಳಿ ವೀಡಿಯೋ ಕೊನೆಗೊಳಿಸಲಾಗಿದೆ. ಆನಂತರ ಸಂಜೆಯೊತ್ತಿಗೆ ಪುತ್ತೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ | ಸೌಜನ್ಯ ತಾಯಿ ಮುಂದೆ ಅಣ್ಣಪ್ಪ ಬೆಟ್ಟದ ಕೆಳಗೆ ಪ್ರಮಾಣ ಮಾಡಿದ ಧೀರಜ್‌, ಮಲ್ಲಿಕ್, ಉದಯ್ ಜೈನ್

Next Post

ಮಂಗಳೂರು | ಎಂಡಿಎಂಎ ಮಾರಾಟ: ಇಬ್ಬರು ಕುಖ್ಯಾತ ಡ್ರಗ್‌ ಪೆಡ್ಲರ್‌ಗಳ ಸೆರೆ

Related Posts

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
235
Next Post
ಮಂಗಳೂರು | ಎಂಡಿಎಂಎ ಮಾರಾಟ: ಇಬ್ಬರು ಕುಖ್ಯಾತ ಡ್ರಗ್‌ ಪೆಡ್ಲರ್‌ಗಳ ಸೆರೆ

ಮಂಗಳೂರು | ಎಂಡಿಎಂಎ ಮಾರಾಟ: ಇಬ್ಬರು ಕುಖ್ಯಾತ ಡ್ರಗ್‌ ಪೆಡ್ಲರ್‌ಗಳ ಸೆರೆ

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
31
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d