• About us
  • Contact us
  • Disclaimer
Wednesday, May 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು| ಕಣ್ಣೂರು ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ, 25.45 ಲ.ರೂ. ಮೌಲ್ಯದ ಸೊತ್ತು ವಶ

Coastal Times by Coastal Times
September 27, 2023
in ಕ್ರೈಮ್ ನ್ಯೂಸ್
ಮಂಗಳೂರು| ಕಣ್ಣೂರು ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ, 25.45 ಲ.ರೂ. ಮೌಲ್ಯದ ಸೊತ್ತು ವಶ
31
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.27: ನಗರದ ಕಣ್ಣೂರು ಬೆಂಝ್ ಶೋ ರೂಮ್‌ನ ಹಿಂಬದಿಯ ನೇತ್ರಾವತಿ ನದಿ ಕಿನಾರೆಯಿಂದ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಸೋಮವಾರ ಮಧ್ಯರಾತ್ರಿ ದಾಳಿ ನಡೆಸಿರುವುದಾಗಿ ಮಂಗಳೂರು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ದಾಳಿ ವೇಳೆ ಆರೋಪಿಗಳು ಓಡಿ ಹೋಗಿದ್ದಾರೆ. 5 ಟಿಪ್ಪರ್‌ ಲಾರಿಗಳು, ದೋಣಿ, ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 25.45 ಲ.ರೂ. ಮೌಲ್ಯ ಆಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಬಿ ಘಟಕದ ಎಎಸ್‌ಐ ಮೋಹನ್‌ ಮತ್ತು ಸಿಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಡಬ | ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಇಬ್ಬರ ಬಂಧನ

Next Post

ಮಂಗಳೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯಿಂದಲೇ ಆಧಾರ್ ಲೀಕ್ ಶಂಕೆ, ಬ್ಯಾಂಕ್ ಖಾತೆಗೆ ಕನ್ನ

Related Posts

ದೆಹಲಿ ಮೂಲದ ಬೃಹತ್ ಡ್ರಗ್ ಜಾಲ ಭೇದಿಸಿದ ಬೆಂಗಳೂರು ಪೊಲೀಸರು; 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ
ಕ್ರೈಮ್ ನ್ಯೂಸ್

May 20, 2026
65
ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
62
Next Post
ಮಂಗಳೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯಿಂದಲೇ ಆಧಾರ್ ಲೀಕ್ ಶಂಕೆ, ಬ್ಯಾಂಕ್ ಖಾತೆಗೆ ಕನ್ನ

ಮಂಗಳೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯಿಂದಲೇ ಆಧಾರ್ ಲೀಕ್ ಶಂಕೆ, ಬ್ಯಾಂಕ್ ಖಾತೆಗೆ ಕನ್ನ

Discussion about this post

Recent News

ದೆಹಲಿ ಮೂಲದ ಬೃಹತ್ ಡ್ರಗ್ ಜಾಲ ಭೇದಿಸಿದ ಬೆಂಗಳೂರು ಪೊಲೀಸರು; 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ

ದೆಹಲಿ ಮೂಲದ ಬೃಹತ್ ಡ್ರಗ್ ಜಾಲ ಭೇದಿಸಿದ ಬೆಂಗಳೂರು ಪೊಲೀಸರು; 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ

May 20, 2026
65
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೆಹಲಿ ಮೂಲದ ಬೃಹತ್ ಡ್ರಗ್ ಜಾಲ ಭೇದಿಸಿದ ಬೆಂಗಳೂರು ಪೊಲೀಸರು; 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ

ದೆಹಲಿ ಮೂಲದ ಬೃಹತ್ ಡ್ರಗ್ ಜಾಲ ಭೇದಿಸಿದ ಬೆಂಗಳೂರು ಪೊಲೀಸರು; 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ

May 20, 2026
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

May 20, 2026
ಮಂಗಳೂರು: ಮೇ 20 ರಂದು ಆನ್‌ಲೈನ್ ಫಾರ್ಮಸಿ ವಿರೋಧಿಸಿ ಮೆಡಿಕಲ್ ಬಂದ್: ದ.ಕ.ಜಿಲ್ಲೆಯಲ್ಲಿ ಪರ್ಯಾಯ ವ್ಯವಸ್ಥೆ

May 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d