• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಗೋ ಹಂತಕರ ವಿರುದ್ಧ ಯೋಗಿ ಅಸ್ತ್ರ ಪ್ರಯೋಗ, ಆಸ್ತಿ ಮುಟ್ಟುಗೋಲು

Coastal Times by Coastal Times
October 27, 2022
in ಕ್ರೈಮ್ ನ್ಯೂಸ್
ಮಂಗಳೂರಿನಲ್ಲಿ ಗೋ ಹಂತಕರ ವಿರುದ್ಧ ಯೋಗಿ ಅಸ್ತ್ರ ಪ್ರಯೋಗ, ಆಸ್ತಿ ಮುಟ್ಟುಗೋಲು
100
VIEWS
WhatsappTelegramShare on FacebookShare on Twitter

ಮಂಗಳೂರು, ಅ.27 : ಉತ್ತರ ಪ್ರದೇಶದ ಯೋಗಿ ಸರ್ಕಾರದ ಮಾದರಿಯಲ್ಲೇ ಗೋಹತ್ಯೆ ನಡೆಸುವ ಅಕ್ರಮ ದಂಧೆಕೋರರಿಗೆ ರಾಜ್ಯದಲ್ಲೂ ಆಸ್ತಿ ಮುಟ್ಟುಗೋಲಿನ ಶಾಕ್ ನೀಡಲಾಗಿದೆ. ಗೋ ಹಂತಕರ ವಿರುದ್ಧ ರಾಜ್ಯದಲ್ಲೇ ಮೊದಲ ಬಾರಿಗೆ ಕಠಿಣ ಕ್ರಮಕ್ಕೆ ಸರಕಾರ ಮುಂದಾಗಿದ್ದು, ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಮೂರು ಕಡೆಗಳಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಕಟ್ಟಡಗಳನ್ನು ಕಂದಾಯ ಇಲಾಖೆ ಕಾನೂನು ಪ್ರಕಾರ ಮುಟ್ಟುಗೋಲು ಹಾಕಿಕೊಂಡಿದೆ.

ಗಂಜಿಮಠದ ಯೂಸೂಫ್, ಅರ್ಕುಳದ ಬಾತೀಶ್, ಕಾಟಿಪಳ್ಳದ ಹಕೀಂ ಜಾಗವನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಾಂ 8 (4) ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅನಧಿಕೃತವಾಗಿ, ಅಕ್ರಮವಾಗಿ ಕಸಾಯಿ ಖಾನೆಗಳನ್ನು ನಡೆಸುತ್ತಿದ್ದ ಈ ಜಾಗಗಳು ಈಗ ಅಧಿಕೃತವಾಗಿ ಸರಕಾರದ ವಶಕ್ಕೆ ಬಂದಂತಾಗಿದೆ.

ಕಾನೂನು ಪ್ರಕಾರವೇ ಕಾಯಿದೆ ಜಾರಿ ‌ಮಾಡಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಜಾಗವನ್ನು ಮೂವರು ಅಧಿಕೃತರ ಹೆಸರಿನಿಂದ ಸರ್ಕಾರದ ಹೆಸರಲ್ಲಿ ಆರ್.ಟಿ.ಸಿ ನೋಂದಣಿ ಕೂಡಾ ಮಾಡಲಾಗಿದೆ.ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸೂಚನೆಯಂತೆ ಸಹಾಯಕ ಆಯುಕ್ತ ಮದನ್ ಮೋಹನ್ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಠಾಣೆಗಳ ವರದಿ ಆಧರಿಸಿ ಜಾಗ ಮಾರಾಟ, ಬಾಡಿಗೆ ಹಾಗೂ ಅಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಮುಟ್ಟುಗೋಲು ಹಾಕಲಾಗಿದೆ. ಎರಡು ವರ್ಷಗಳ ಹಿಂದೆ ಕಾಯ್ದೆ ಜಾರಿ ಬೆನ್ನಲ್ಲೇ ಪರಿಣಾಮಕಾರಿ ಅನುಷ್ಠಾನಕ್ಕೆ ಶಾಸಕ ಭರತ್ ಶೆಟ್ಟಿ‌ ಸೂಚಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ : ಅನೈತಿಕ ಸಂಬಂಧ ಶಂಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ

Next Post

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಸುತ್ತ ಸೆಕ್ಷನ್ 144 ಜಾರಿ

Related Posts

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ
ಕ್ರೈಮ್ ನ್ಯೂಸ್

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
23
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
43
Next Post
ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಸುತ್ತ ಸೆಕ್ಷನ್ 144 ಜಾರಿ

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಸುತ್ತ ಸೆಕ್ಷನ್ 144 ಜಾರಿ

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
23
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
110
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d