• About us
  • Contact us
  • Disclaimer
Monday, August 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮನೆಯೊಳಗೆ ನುಗ್ಗಿ ಮಲಗಿದ್ದ ಮಹಿಳೆಯ ಮಾನಭಂಗ ಯತ್ನ– ಆರೋಪಿ ಬಂಧನ

Coastal Times by Coastal Times
October 27, 2023
in ಕ್ರೈಮ್ ನ್ಯೂಸ್
ಮನೆಯೊಳಗೆ ನುಗ್ಗಿ ಮಲಗಿದ್ದ ಮಹಿಳೆಯ ಮಾನಭಂಗ ಯತ್ನ– ಆರೋಪಿ ಬಂಧನ
180
VIEWS
WhatsappTelegramShare on FacebookShare on Twitter

ಮುಡಿಪು: ಮಹಿಳೆಯೊ‌‌‌ಬ್ಬರು ತಮ್ಮ ಮಕ್ಕಳ ಜೊತೆ ಮಲಗಿದ್ದಾಗ ಆ ಕೋಣೆಗೆ ಅಕ್ರಮವಾಗಿ ಪ್ರವೇಶಿಸಿದ ಪುರುಷನೊಬ್ಬ, ಆಕೆಯ ಕಾಲು ಸವರಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಕೊಣಾಜೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಘಟನೆ ನಡೆದ ಗಂಟೆಯ ಒಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹರೇಕಳ ಗ್ರಾಮದ ಕೊಜಪಾಡಿಯ ನೌಫಾಲ್‌ (32) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆ ಹರೇಕಳದ ರಾಜಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ಗಂಡ, ಇಬ್ಬರು ಪುತ್ರಿಯರೊಂದಿಗೆ ವಾಸವಿದ್ದಾರೆ. ಗಂಡ ರಾತ್ರಿ ಪಾಳಿ ಸೆಕ್ಯುರಿಟಿ ಗಾರ್ಡ್ ವೃತ್ತಿಗೆ ತೆರಳಿದ್ದು ಮನೆಯೊಳಗೆ ಸಂತ್ರಸ್ತ ಮಹಿಳೆ ಇಬ್ಬರು ಹೆಣ್ಮಕ್ಕಳೊಂದಿಗೆ ಮಲಗಿದ್ದ ವೇಳೆ ಮನೆಯೊಳಗೆ ನುಗ್ಗಿದ ನೌಫಾಲ್ ಮಂಚದ ಕೆಳಗೆ ಮಲಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಎಚ್ಚೆತ್ತ ಮಹಿಳೆ ಮತ್ತು ಮಕ್ಕಳು ಜೋರಾಗಿ ಚೀರಾಡಿದ್ದು ಗಲಿಬಿಲಿಗೊಂಡ ನೌಫಾಲ್ ತನ್ನ ಮೊಬೈಲನ್ನೇ ಬಿಟ್ಟು ಓಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ, ಆರೋಪಿಯನ್ನು ರಾತ್ರಿ 1 ಗಂಟೆ ಸುಮಾರಿಗೆ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿ ವಿರುದ್ಧ ಕೊಣಾಜೆ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 448 (ಮನೆಗೆ ಅಕ್ರಮ ಪ್ರವೇಶ) ಹಾಗೂ 354 (ಮಹಿಳೆಯ ಮಾನಭಂಗ ಯತ್ನ) ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯ ಮಟ್ಟದ ‘ಫಾ. ಮ್ಯಾಥ್ ವಾಸ್ ಸ್ಮಾರಕ ಅಂತರ-ಪ್ಯಾನಿಶ್ ಟೂರ್ನಮೆಂಟ್ ಮತ್ತು ಕ್ರೀಡಾ ಪ್ರಶಸ್ತಿಗಳ ಸಂಭ್ರಮ

Next Post

ಮಂಗಳೂರು ಪೊಲೀಸ್ ಆಯುಕ್ತರ ಹೆಸರಲ್ಲಿ ವಾಟ್ಸಪ್ ಕರೆ ಮಾಡಿ ತುರ್ತು ಹಣಕ್ಕೆ ಬೇಡಿಕೆ !

Related Posts

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
18
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು
ಕ್ರೈಮ್ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
56
Next Post
ಮಂಗಳೂರು ಪೊಲೀಸ್ ಆಯುಕ್ತರ ಹೆಸರಲ್ಲಿ ವಾಟ್ಸಪ್ ಕರೆ ಮಾಡಿ ತುರ್ತು ಹಣಕ್ಕೆ ಬೇಡಿಕೆ !

ಮಂಗಳೂರು ಪೊಲೀಸ್ ಆಯುಕ್ತರ ಹೆಸರಲ್ಲಿ ವಾಟ್ಸಪ್ ಕರೆ ಮಾಡಿ ತುರ್ತು ಹಣಕ್ಕೆ ಬೇಡಿಕೆ !

Discussion about this post

Recent News

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
37
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

August 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d