• About us
  • Contact us
  • Disclaimer
Saturday, April 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ಲೋಕಾಯುಕ್ತ ಪೊಲೀಸರ ವಶಕ್ಕೆ

Coastal Times by Coastal Times
November 27, 2025
in ಕ್ರೈಮ್ ನ್ಯೂಸ್
ಮಂಗಳೂರು ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ಲೋಕಾಯುಕ್ತ ಪೊಲೀಸರ ವಶಕ್ಕೆ
67
VIEWS
WhatsappTelegramShare on FacebookShare on Twitter

ಮಂಗಳೂರು: ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಮೂವರನ್ನು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಬಿ.ಕೆ. ರಾಜು ಮತ್ತು ಸರ್ವೆ ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ.

ತನ್ನ ಬಾಕಿ ಇರುವ ಸಂಬಳದ ಬಿಲ್ ಮಾಡಿಕೊಡಲು ಮತ್ತು ತನ್ನನ್ನು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿ ಮುಂದುವರಿಸಲು ನೇಮಕಾತಿ ಆದೇಶವನ್ನು ಮಾಡಿಸಿಕೊಡಲು ಕೃಷ್ಣಮೂರ್ತಿ 50,000 ರೂ, ಬಿ.ಕೆ.ರಾಜು 10,000 ರೂ., ಎಸ್.ಧನಶೇಖರ 10,000 ರೂ. ಎಂಬವರು ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಯುಪಿಒಆರ್‌ನಲ್ಲಿ ಹೊರಗುತ್ತಿಗೆ ನೌಕರರಾಗಿರುವ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಕೃಷ್ಣಮೂರ್ತಿ 20,000 ರೂ., ಧನಶೇಖರ ಮತ್ತು ಬಿ.ಕೆ. ರಾಜು ತಲಾ 5,000 ರೂ. ಲಂಚ ಸ್ವೀಕರಿಸುವಾಗ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಅವರ ಮಾರ್ಗದರ್ಶನದಂತೆ ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್., ರವಿ ಪವಾರ್, ರಾಜೇಂದ್ರ ನಾಯ್ಡ್ ಎಂ.ಎನ್. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ 76ಗ್ರಾಂ ಚಿನ್ನಾಭರಣ ಕಳವು ; ತಾಯಿ- ಮಗಳ ಬಂಧನ

Next Post

ಉಳ್ಳಾಲ: ಅಸಲಿ ಚಿನ್ನದಂತೆ ಕಾಣುವ ಚಿನ್ನಲೇಪಿತ ನಕಲಿ ಚಿನ್ನಾಭರಣವನ್ನು ತೊಕ್ಕೊಟ್ಟು ಫೈನಾನ್ಸ್‌ನಲ್ಲಿ ಅಡವಿಟ್ಟು ಸಾಲ ಪಡೆಯಲೆತ್ನಿಸಿದವರ ಬಂಧನ

Related Posts

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ
ಕ್ರೈಮ್ ನ್ಯೂಸ್

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
34
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
ಕ್ರೈಮ್ ನ್ಯೂಸ್

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
72
Next Post
ಉಳ್ಳಾಲ: ಅಸಲಿ ಚಿನ್ನದಂತೆ ಕಾಣುವ ಚಿನ್ನಲೇಪಿತ ನಕಲಿ ಚಿನ್ನಾಭರಣವನ್ನು ತೊಕ್ಕೊಟ್ಟು ಫೈನಾನ್ಸ್‌ನಲ್ಲಿ ಅಡವಿಟ್ಟು ಸಾಲ ಪಡೆಯಲೆತ್ನಿಸಿದವರ ಬಂಧನ

ಉಳ್ಳಾಲ: ಅಸಲಿ ಚಿನ್ನದಂತೆ ಕಾಣುವ ಚಿನ್ನಲೇಪಿತ ನಕಲಿ ಚಿನ್ನಾಭರಣವನ್ನು ತೊಕ್ಕೊಟ್ಟು ಫೈನಾನ್ಸ್‌ನಲ್ಲಿ ಅಡವಿಟ್ಟು ಸಾಲ ಪಡೆಯಲೆತ್ನಿಸಿದವರ ಬಂಧನ

Discussion about this post

Recent News

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
12
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d