• About us
  • Contact us
  • Disclaimer
Sunday, March 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ತೈಲ ಟ್ಯಾಂಕರ್ ಹಡಗಿನಲ್ಲಿ ಕುಸಿದು ಬಿದ್ದ ವ್ಯಕ್ತಿ- ರಕ್ಷಿಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ

Coastal Times by Coastal Times
December 27, 2023
in ಕರಾವಳಿ
ಮಂಗಳೂರು: ತೈಲ ಟ್ಯಾಂಕರ್ ಹಡಗಿನಲ್ಲಿ ಕುಸಿದು ಬಿದ್ದ ವ್ಯಕ್ತಿ- ರಕ್ಷಿಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ
44
VIEWS
WhatsappTelegramShare on FacebookShare on Twitter

ಮಂಗಳೂರು, ಡಿ 27 : ಎನ್ ಎಂ ಪಿ ಟಿ ಬಂದರಿನಿಂದ 9.5 ನಾಟಿಕಲ್ ಮೈಲಿ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊರ್ವರು ತೀವ್ರ ಅನಾರೋಗ್ಯಕ್ಕಿಡಾಗಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿರುವುದಾಗಿ ವರದಿಯಾಗಿದೆ.

ಎಂಟಿ ಐವರಿ ರೇ ಎಂಬ ಹೆಸರಿನ ಹಡಗಿನಲ್ಲಿದ್ದ ಸಿಬ್ಬಂದಿಯೋರ್ವರು ಮಂಗಳವಾರ ರಾತ್ರಿ ವಾಶ್ ರೂಮಿನಲ್ಲಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಕರ್ನಾಟಕದ ಕೋಸ್ಟ್ ಗಾರ್ಡ್ ಸಿಬ್ಬಂದಿಗೆ ರಕ್ಷಣೆ ಕೋರಿ ಮಧ್ಯರಾತ್ರಿ ಕರೆ ಬಂದಿತ್ತು. ಇನ್ನು ತುರ್ತಾಗಿ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ತಡರಾತ್ರಿ ಬೋಟಿನಲ್ಲಿ ವೈದ್ಯರೊಂದಿಗೆ ಹಡಗಿನ ಬಳಿ ತೆರಳಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಬ್ಬಂದಿಗೆ ತುರ್ತು ಚಿಕಿತ್ಸೆ ನೀಡಿದ್ದಾರೆ. ಬಳಿಕ ಅವರನ್ನು ಮಂಗಳೂರಿನ ಬಂದರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಐವರಿ ರೇ ಹಡಗು 13 ದಿನಗಳ ಹಿಂದೆ ಲೈಬೀರಿಯಾದಿಂದ ಕೆಂಪು ಸಮುದ್ರ ಮೂಲಕ ಮಂಗಳೂರಿನ ಬಂದರಿಗೆ ಆಗಮಿಸಿತ್ತು. ಮಂಗಳೂರು ಬಂದರಿನಲ್ಲಿ ಒಳಬರಲು ಸಿಗ್ನಲ್ ಸಿಗದೇ ಇದ್ದ ಕಾರಣ ಸಮುದ್ರ ಮಧ್ಯೆ ಲಂಗರು ಹಾಕಿತ್ತು ಎನ್ನಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಓರ್ವ ಬಲಿ, ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Next Post

ಮಂಗಳೂರು: ರಾಷ್ಟ್ರ ಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಮೌಲ್ಯ ರ್ ಶೆಟ್ಟಿ ಆಯ್ಕೆ

Related Posts

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ
ಕರಾವಳಿ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
12
ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ
ಕರಾವಳಿ

ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

March 26, 2026
19
Next Post
ಮಂಗಳೂರು: ರಾಷ್ಟ್ರ ಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಮೌಲ್ಯ ರ್ ಶೆಟ್ಟಿ ಆಯ್ಕೆ

ಮಂಗಳೂರು: ರಾಷ್ಟ್ರ ಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಮೌಲ್ಯ ರ್ ಶೆಟ್ಟಿ ಆಯ್ಕೆ

Discussion about this post

Recent News

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
32
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
414
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d