• About us
  • Contact us
  • Disclaimer
Sunday, September 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶ್ರೀಮತಿ ನಿಶಾ ಯುವರಾಜ್ ಇವರಿಗೆ “ಮಂಗಳೂರು ವಿಶ್ವವಿದ್ಯಾನಿಲಯ” ದಿಂದ ಡಾಕ್ಟರೇಟ್ ಪದವಿ

Coastal Times by Coastal Times
January 28, 2023
in ಕರಾವಳಿ
ಶ್ರೀಮತಿ ನಿಶಾ ಯುವರಾಜ್ ಇವರಿಗೆ “ಮಂಗಳೂರು ವಿಶ್ವವಿದ್ಯಾನಿಲಯ” ದಿಂದ ಡಾಕ್ಟರೇಟ್ ಪದವಿ
28
VIEWS
WhatsappTelegramShare on FacebookShare on Twitter

ಮಂಗಳೂರು, ; ಶ್ರೀಮತಿ ನಿಶಾ ಯುವರಾಜ್ ಇವರಿಗೆ *ಮಂಗಳೂರು ವಿಶ್ವವಿದ್ಯಾನಿಲಯ” ದಿಂದ ಪಿ.ಎಚ್.ಡಿ. ಡಿಗ್ರಿ ಅವಾರ್ಡ್ ಆದ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಡಾ| ಅರಬಿ. ಯು ಇವರ ಮಾರ್ಗದರ್ಶನದಲ್ಲಿ “ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾದ್ಯಾಪಕಿ ಹಾಗೂ ವಿಭಾಗ ಮುಖ್ಯಸ್ಥೆಯಾಗಿರುವ ಶ್ರೀಮತಿ ನಿಶಾ ಯುವರಾಜ್ ಇವರು ಮಂಡಿಸಿದ “ಅ ಸ್ಟಡಿ ಆನ್ ಇಂಪ್ಯಾಕ್ಟ್ ಆಫ್ ಪಬ್ಲಿಕ್ ಎಕ್ಷಪೆಂಡಿಚರ್ ಆನ್ ಪ್ರೈಮರಿ ಎಜುಕೇಶನ್ ಇನ್ ಕರ್ನಾಟಕ” (A study on Impact of Public Expenditure on Primary Education in Karnataka”) ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.

ಶ್ರೀಮತಿ ನಿಶಾಯುವರಾಜ್ ಇವರು ಶ್ರೀ ಕೇಶವ ಸುವರ್ಣ ಹಾಗೂ ಶ್ರೀಮತಿ ವಸಂತಿ ಕೋಟ್ಯಾನ್ ಇವರ ಪುತ್ರಿಯಾಗಿದ್ದು, ಇವರಿಗೆ ಸಹೋದರಿ ಶ್ರೀಮತಿ ರಶ್ಮಿತಾ ಅಶೋಕ್ ಮತ್ತು ಸಹೋದರ ಶ್ರೀ ಹರ್ಷಿತ್ ಕೋಟ್ಯಾನ್‌ರನ್ನು ಹೊಂದಿದ್ದು, ಶ್ರೀ ಯುವರಾಜ್ ಕೆ. ಅಮೀನ್ ವಕೀಲರು ಮಂಗಳೂರು ಇವರ ಧರ್ಮಪತ್ನಿಯಾಗಿರುತ್ತಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ ; ” ಗ್ರಾಮ ವಿಕಾಸ ಯಾತ್ರೆ-ಗ್ರಾಮದೆಡೆಗೆ ಶಾಸಕರ ನಡಿಗೆ” – ಕೋಮು ಗಲಭೆಗಳಿಂದ ನಲುಗಿದ್ದ ಬಂಟ್ವಾಳ ನವ ಬಂಟ್ವಾಳ ಸೃಷ್ಟಿಯಾಗಿದೆ‌- ಅಣ್ಣಾಮಲೈ

Next Post

ಭಾರತ ಮಹಿಳೆಯರ ಮುಡಿಗೆ ಚೊಚ್ಚಲ ಅಂಡರ್ 19 ಟಿ20 ವಿಶ್ವಕಪ್ ; ಐತಿಹಾಸಿಕ ಸಾಧನೆ

Related Posts

ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
ಕರಾವಳಿ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
17
ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ:  ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
43
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d