• About us
  • Contact us
  • Disclaimer
Monday, May 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಹಾರ: ನಿತೀಶ್​ ಕುಮಾರ್​ ಜತೆ ಸಚಿವರಾಗಿ 8 ಮಂದಿ ಪ್ರಮಾಣವಚನ

Coastal Times by Coastal Times
January 28, 2024
in ರಾಜಕೀಯ
ಬಿಹಾರ: ನಿತೀಶ್​ ಕುಮಾರ್​ ಜತೆ ಸಚಿವರಾಗಿ 8 ಮಂದಿ ಪ್ರಮಾಣವಚನ
72
VIEWS
WhatsappTelegramShare on FacebookShare on Twitter

ಬಿಹಾರ: ಬಿಹಾರದಲ್ಲಿ ಮತ್ತೆ ಎನ್​ಡಿಎ ಸರ್ಕಾರ ಮರಳಲಿದೆ. ಬಿಹಾರ ರಾಜ್ಯದ ಮುಖ್ಯಮಂತ್ರಿ ಆರ್‌ಜೆಡಿ ಮುಖ್ಯಸ್ಥ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಆರ್‌ಜೆಡಿ ಮತ್ತು ಜೆಡಿಯು ಸಮ್ಮಿಶ್ರ ಸರ್ಕಾರ ಬೇರ್ಪಟ್ಟಿದ್ದು, ಬಿಜೆಪಿ ಜತೆಗೂಡಿ ಸರ್ಕಾರ ರಚಿಸಲಿದೆ. ಇಂದು ಸಂಜೆ ರಾಜಭವನದಲ್ಲಿ ನಿತೀಶ್​ ಕುಮಾರ್ 9ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚ ಸ್ವೀಕರಿಸಲಿದ್ದಾರೆ. ನಿತೀಶ್​ ಕುಮಾರ್ ಜತೆಗೆ 2 ಉಪಮುಖ್ಯಮಂತ್ರಿಗಳು ಮತ್ತು 6 ಕ್ಯಾಬಿನೆಟ್​ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿಯಿಂದ ಸಾಮ್ರಾಟ್​ ಚೌಧರಿ,ವಿಜಯ್ ಕುಮಾರ್ ಸಿನ್ಹಾ ಮತ್ತು ಡಾ. ಪ್ರೇಮ್ ಕುಮಾರ್, ಜೆಡಿಯುನಿಂದ ವಿಜಯ್ ಚೌಧರಿ, ವಿಜೇಂದ್ರ ಯಾದವ್ ಮತ್ತು ಶ್ರವಣ್ ಕುಮಾರ್, HAMನಿಂದ ಜಿತಿನ್ ರಾಮ್ ಮಾಂಝಿ ಅವರ ಪುತ್ರ ಸಂತೋಷ್ ಕುಮಾರ್ ಸುಮನ್ ಮತ್ತು ಸ್ವತಂತ್ರ ಅಭ್ಯರ್ಥಿ ಸುಮಿತ್ ಸಿಂಗ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ

ಬಿಹಾರದ ಹೊಸ ಸರ್ಕಾರದಲ್ಲಿ ಸಾಮ್ರಾಟ್​ ಚೌಧರಿ ಮತ್ತು ವಿಜಯ್ ಸಿನ್ಹಾ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ. ಇಂದು ಬೆಳಗ್ಗೆ ಜೆಡಿಯು ಶಾಸಕಾಂಗ ಸಭೆಯಲ್ಲಿ ನಿತೀಶ್​ ಕುಮಾರ್ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದರು. ನಿತೀಶ್​ ಕುಮಾರ್ ರಾಜೀನಾಮೆ ನೀಡಿದ ತಕ್ಷಣವೇ ಬಿಜೆಪಿ ತನ್ನ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿತು.

ಬಿಹಾರ ಉಸ್ತುವಾರಿ ವಿನೋದ್ ತಾವ್ಡೆ ಅವರ ಅಧ್ಯಕ್ಷತೆಯಲ್ಲಿ ಪಾಟ್ನಾ ಪಕ್ಷದ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಬಿಜೆಪಿ ನಿತೀಶ್​ ಕುಮಾರ್ ಅವರಿಗೆ ಬೆಂಬಲ ಪತ್ರವನ್ನು ನೀಡಿತು. ರಾಜೀನಾಮೆ ನೀಡಿದ ಬಳಿಕ ನಿತೀಶ್​ ಕುಮಾರ್ ಮಾತನಾಡಿ, ಮಹಾಮೈತ್ರಿಕೂಟದಲ್ಲಿ ಎಲ್ಲವೂ ಸರಿ ಇಲ್ಲ, ಹೀಗಾಗಿ ನಾನು ಈ ನಿರ್ಧಾರ ಮಾಡಿದ್ದೇನೆ. 2022ರ ಆಗಸ್ಟ್​ನಲ್ಲಿ ನಿತೀಶ್​ ಕುಮಾರ್ ಬಿಜೆಪಿ ನೇತೃತ್ವದ ಎನ್​ಡಿಎ ಜತೆಗಿನ ಮೈತ್ರಿ ಮುರಿದು ಮಹಾಮೈತ್ರಿಕೂಟದೊಂದಿಗೆ ಸರ್ಕಾರವನ್ನು ರಚಿಸಿತ್ತು. ಇದೀಗ 18 ತಿಂಗಳ ಬಳಿಕ ಮತ್ತೆ ಎನ್​ಡಿಎಗೆ ಮರಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು : ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಕಿರುಕುಳ, ಯುವಕನನ್ನು ತಮಗೆ ಒಪ್ಪಿಸುವಂತೆ ಹಿಂದೂ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ

Next Post

ಬೆಳ್ತಂಗಡಿ : ಪಟಾಕಿ ಘಟಕದಲ್ಲಿ ಸ್ಫೋಟ, ಮೂವರು ಸಾವು- ಇಬ್ಬರ ದೇಹ ಛಿದ್ರ, ಆರು ಮಂದಿಗೆ ಗಂಭೀರ ಗಾಯ

Related Posts

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ
ರಾಜಕೀಯ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
39
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ
ರಾಜಕೀಯ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
54
Next Post
ಬೆಳ್ತಂಗಡಿ : ಪಟಾಕಿ ಘಟಕದಲ್ಲಿ ಸ್ಫೋಟ, ಮೂವರು ಸಾವು- ಇಬ್ಬರ ದೇಹ ಛಿದ್ರ, ಆರು ಮಂದಿಗೆ ಗಂಭೀರ ಗಾಯ

ಬೆಳ್ತಂಗಡಿ : ಪಟಾಕಿ ಘಟಕದಲ್ಲಿ ಸ್ಫೋಟ, ಮೂವರು ಸಾವು- ಇಬ್ಬರ ದೇಹ ಛಿದ್ರ, ಆರು ಮಂದಿಗೆ ಗಂಭೀರ ಗಾಯ

Discussion about this post

Recent News

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
39
ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

May 10, 2026
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

May 10, 2026
ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d