• About us
  • Contact us
  • Disclaimer
Saturday, March 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೊಂಕಣ ರೈಲಿನಲ್ಲಿ ಮೊಬೈಲ್ ಕಳವು : ಇಬ್ಬರು ಕಳ್ಳರ ಬಂಧನ

Coastal Times by Coastal Times
February 28, 2022
in ಕ್ರೈಮ್ ನ್ಯೂಸ್
ಕೊಂಕಣ ರೈಲಿನಲ್ಲಿ ಮೊಬೈಲ್ ಕಳವು : ಇಬ್ಬರು ಕಳ್ಳರ ಬಂಧನ
28
VIEWS
WhatsappTelegramShare on FacebookShare on Twitter

ಉಡುಪಿ: ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಶನಿವಾರ ಇಬ್ಬರು ಮೊಬೈಲ್ ಕಳ್ಳರನ್ನು ಬಂಧಿಸಿ ₹ 58,000 ಮೌಲ್ಯದ 5 ಮೊಬೈಲ್‌ಗಳನ್ನು ಆರ್‌ಪಿಎಫ್‌ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಬಿಹಾರ ಮೂಲದ ಸಾಬುದ್ದೀನ್ ಹಾಗೂ ತನ್ವೀರ್ ಅಲಂ ಬಂಧಿತರು. 

ರೈಲು ನಿಲ್ದಾಣದ ಫ್ಲಾಟ್‌ಫಾರಂ 1ರಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರನ್ನು ಗಮನಿಸಿದ ಆರ್‌ಪಿಎಫ್ ಸಿಬ್ಬಂದಿ ಶ್ರೀಕಾಂತ್ ಹಾಗೂ ಕರುಣಾಕರ ಕಚೇರಿಗೆ ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಜೀನಾ ಪಿಂಟೊ ಹಾಗೂ ಸಜೀರ್ ಅವರ ನೆರವಿನಿಂದಿಗೆ ಆರೋಪಿಗಳನ್ನು ವಶಕ್ಕೆ ಪಡೆದು ಆರ್‌ಪಿಎಫ್‌ ಕಚೇರಿಗೆ ಕರೆದೊಯ್ದಿದ್ದಾರೆ.

ವಿಚಾರಣೆಯ ವೇಳೆ ಈ ಐದೂ ಮೊಬೈಲ್‌ಗಳನ್ನು ಕಳೆದ ಹತ್ತು ದಿನಗಳಲ್ಲಿ ನೇತ್ರಾವತಿ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣಿಕರಿಂದ ಎಗರಿಸಿದ್ದಾಗಿ ಅವರು ತಿಳಿಸಿದರು. ರೈಲಿನಲ್ಲಿ ಸೀಟಿನ ಮೇಲಿಟ್ಟ ಹಾಗೂ ಚಾರ್ಜ್‌ಗೆ ಇಟ್ಟಿದ್ದ ಮೊಬೈಲ್‌ಗಳನ್ನು ಇವರು ಕಳವು ಮಾಡುತಿದ್ದರೆನ್ನಲಾಗಿದೆ. ಈ ಬಗ್ಗೆ ನವಿಮುಂಬೈ ಪನ್ವೇಲ್‌ನ ಪಿಂಟೋ ಪೌಲ್ ಎಂಬವರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕೆ ಮಣಿಪಾಲ ಠಾಣೆಗೆ ಹಸ್ತಾಂತರಿಸಲಾಗಿದೆ ಎಂದು ಆರ್‌ಪಿಎಫ್ ಸಿಬ್ಬಂದಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕ್ರೀಡೆಯಲ್ಲಿ ಸೋಲು– ಗೆಲುವು ಮುಖ್ಯವಲ್ಲ : ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ

Next Post

ಬಂಟ್ವಾಳ: ಶರತ್ ಮಡಿವಾಳ ಹತ್ಯೆ ಆರೋಪ: ದೈವದ ಮೊರೆ ಹೋದ ರಮಾನಾಥ ರೈ

Related Posts

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು
ಕ್ರೈಮ್ ನ್ಯೂಸ್

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
29
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
408
Next Post
ಬಂಟ್ವಾಳ: ಶರತ್ ಮಡಿವಾಳ ಹತ್ಯೆ ಆರೋಪ: ದೈವದ ಮೊರೆ ಹೋದ ರಮಾನಾಥ ರೈ

ಬಂಟ್ವಾಳ: ಶರತ್ ಮಡಿವಾಳ ಹತ್ಯೆ ಆರೋಪ: ದೈವದ ಮೊರೆ ಹೋದ ರಮಾನಾಥ ರೈ

Discussion about this post

Recent News

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
29
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
408
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d