• About us
  • Contact us
  • Disclaimer
Thursday, August 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎನ್ ಎಸ್ ಪತ್ತಾರ್ ಇವರಿಂದ “ಸಬ್‌ಲೈಮ್ ಲಿರಿಕ್ಸ್” – ಚಿತ್ರಕಲಾ ಪ್ರದರ್ಶನ

Coastal Times by Coastal Times
February 28, 2024
in ಕರಾವಳಿ
ಎನ್ ಎಸ್ ಪತ್ತಾರ್ ಇವರಿಂದ “ಸಬ್‌ಲೈಮ್ ಲಿರಿಕ್ಸ್” – ಚಿತ್ರಕಲಾ ಪ್ರದರ್ಶನ
19
VIEWS
WhatsappTelegramShare on FacebookShare on Twitter

ಮಂಗಳೂರು: ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಇವರ “ಸಬ್‌ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ. ಈ ಪ್ರದರ್ಶನವು ಕಳೆದ ನಾಲ್ಕು ವರ್ಷಗಳಲ್ಲಿ ಅವರು ರಚಿಸಿದ 21 ಚಿತ್ರಕಲೆಗಳನ್ನು ಪ್ರದರ್ಶಿಸುತ್ತದೆ. ಮಂಗಳೂರಿನ ಮಹಾಲಸ ಕಲಾ ಮಹಾವಿದ್ಯಾಲಯದ ಚಿತ್ರಕಲಾ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರತಿಷ್ಠಿತ ಕಲಾವಿದ ಎನ್.ಎಸ್. ಪತ್ತಾರ್, ಇವರು “ಸಬ್‌ಲೈಮ್ ಲಿರಿಕ್ಸ್” ಮೂಲಕ ತಮ್ಮ ಮೊದಲ ಏಕವ್ಯಕ್ತಿ ಪ್ರದರ್ಶನವನ್ನು ಪ್ರಸ್ತುತಪಡಿಸುತ್ತಿದ್ದಾರೆ.

ಉದ್ಘಾಟನಾ ಸಮಾರಂಭವು ಮಾರ್ಚ್ 1, 2024 ರಂದು ಸಂಜೆ 5 ಗಂಟೆಗೆ, ಗ್ಯಾಲರಿ ಆರ್ಕಿಡ್, ಹೇಮಾವತಿ ಕಟ್ಟಡ, ಬಲ್ಮಠ, ಮಂಗಳೂರು ಇಲ್ಲಿ ನಡೆಯಲಿದೆ. ಆರ್ಕಿಟೆಕ್ಟ್ ಗುಲ್ಶನ್ ರೊಯ್, ಪ್ರದರ್ಶನವನ್ನು ಉದ್ಘಾಟಿಸಲಿರುವರು. ಮಹಾಲಸ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಬಾಬುರಾವ್, ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರದರ್ಶನದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 6ರ ವರೆಗೆ ಗ್ಯಾಲರಿ ತೆರೆದಿರುವುದೆಂದು ಗ್ಯಾಲರಿ ಆರ್ಕಿಡ್ ನಿರ್ದೇಶಕರಾದ ವಿಲಿಯಮ್ ಪಾಯ್ಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ನದಿ ಬಳಿ ಶವವಾಗಿ ಪತ್ತೆ

Next Post

ಮಂಗಳೂರು: ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

Related Posts

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
ಕರಾವಳಿ

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
19
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ
ಕರಾವಳಿ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
30
Next Post
ಮಂಗಳೂರು: ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

Discussion about this post

Recent News

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
29
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d