• About us
  • Contact us
  • Disclaimer
Thursday, February 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು: ಬಂಟ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ: ಕಾಂಗ್ರೆಸ್‌ ಮುಖಂಡ ರಮಾನಾಥ್ ರೈ

Coastal Times by Coastal Times
March 28, 2022
in ರಾಜ್ಯ
ಬೆಂಗಳೂರು: ಬಂಟ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ: ಕಾಂಗ್ರೆಸ್‌ ಮುಖಂಡ ರಮಾನಾಥ್ ರೈ
105
VIEWS
WhatsappTelegramShare on FacebookShare on Twitter

ಬೆಂಗಳೂರು: ‘ಬಂಟ ಸಮುದಾಯದಲ್ಲೂ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಹೀಗಾಗಿ ಈ ಸಮುದಾಯದವರನ್ನೂ ಕೇಂದ್ರ ಸರ್ಕಾರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು’ ಎಂದು ಕಾಂಗ್ರೆಸ್‌ ಮುಖಂಡ ರಮಾನಾಥ್ ರೈ ಒತ್ತಾಯಿಸಿದರು.

ಬಂಟರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಕ್ರೀಡಾ ಮತ್ತು ಸಾಂಸ್ಕೃತಿಕ’ ದಿನಾಚರಣೆ ಕಾರ್ಯಕ್ರಮದಲ್ಲಿ ‘ಜೀವರಾಜ್‌ ಆಳ್ವ ಸದ್ಭಾವನಾ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು.

‘ಬಂಟ ಸಮುದಾಯವು ಎಲ್ಲಾ ಕ್ಷೇತ್ರ ಗಳಲ್ಲೂ ಗುರುತಿಸಿಕೊಂಡಿದೆ. ಎಲ್ಲಾ ಸಮಾಜದ ವಿಶ್ವಾಸವನ್ನೂ ಗಳಿಸಿದೆ. ಕೇಂದ್ರವು ಈ ಸಮುದಾಯವನ್ನು ಸಾಮಾನ್ಯ ವರ್ಗಕ್ಕೆ ಸೇರ್ಪಡೆ ಮಾಡಿದೆ. ಇದರಿಂದ ಸಮುದಾಯದವರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ.
ರಾಜ್ಯದಲ್ಲಿ ಬಂಟ ಸಮಾಜ 3–ಬಿ ಪ್ರವರ್ಗದಲ್ಲಿದೆ. ಬಂಟ ಸಮಾಜದಲ್ಲಿರುವ ಆರ್ಥಿಕವಾಗಿ ಹಿಂದುಳಿದವರಿಗೆ ನ್ಯಾಯ ಒದಗಿಸಬೇಕು’ ಎಂದರು.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ, ‘ಬಂಟ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನ
ಮಾಡುತ್ತೇನೆ. ಕೇಂದ್ರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಆಯುಕ್ತರು ಮತ್ತು ಸಚಿವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ’ ಎಂದರು.

ಕಾರ್ಯಕ್ರಮದಲ್ಲಿ ಸಚಿವ ಎ.ನಾರಾಯಣ ಸ್ವಾಮಿ, ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್‌ ಇಂಡಸ್ಟ್ರಿ ಅಧ್ಯಕ್ಷ ಕೆ.ಸಿ.ಶೆಟ್ಟಿ, ಮುಂಬೈ ಬಂಟರ ಸಂಘದ ಉಪಾಧ್ಯಕ್ಷ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್.ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಎಂ.ಮಧುಕರ ಶೆಟ್ಟಿ, ಕ್ರೀಡಾ ಸಮಿತಿ ಮುಖ್ಯಸ್ಥ ರಾಧಾಕೃಷ್ಣ ಶೆಟ್ಟಿ, ಸಾಂಸ್ಕೃತಿಕ ಸಮಿತಿ ಮುಖ್ಯಸ್ಥ ವಿಜಯ್ ಜೆ.ಶೆಟ್ಟಿ ಹಾಲಾಡಿ ಇದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೃಜೇಶ್ ಚೌಟರ ರಾಮ ಲಕ್ಷ್ಮಣ ಕಂಬಳ ; ಶಾಸಕ ಡಾ.ಭರತ್‌ ಶೆಟ್ಟಿ ಕೋಣಗಳು ಪ್ರಥಮ

Next Post

ಪರೀಕ್ಷೆ ಬರೆಯುತ್ತಿದ್ದಾಗಲೇ ಕುಸಿದು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು !

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
63
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
131
Next Post
ಪರೀಕ್ಷೆ ಬರೆಯುತ್ತಿದ್ದಾಗಲೇ ಕುಸಿದು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು !

ಪರೀಕ್ಷೆ ಬರೆಯುತ್ತಿದ್ದಾಗಲೇ ಕುಸಿದು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು !

Discussion about this post

Recent News

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

February 19, 2026
92
ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆ ; ಗೃಹ ಸಚಿವರಿಂದ ಉದ್ಘಾಟನೆ

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆ ; ಗೃಹ ಸಚಿವರಿಂದ ಉದ್ಘಾಟನೆ

February 19, 2026
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

February 19, 2026
ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆ ; ಗೃಹ ಸಚಿವರಿಂದ ಉದ್ಘಾಟನೆ

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆ ; ಗೃಹ ಸಚಿವರಿಂದ ಉದ್ಘಾಟನೆ

February 19, 2026
9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

February 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d