• About us
  • Contact us
  • Disclaimer
Wednesday, February 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಪೋಲಾರ್ ಐಸ್ ಕ್ರೀಂ‌ ಸೂಪರ್ ಸ್ಟಾಕಿಸ್ಟ್ , ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ: ಕೋಟ್ಯಂತರ ರೂ.‌ನಷ್ಟ

Coastal Times by Coastal Times
March 28, 2023
in ಕರಾವಳಿ
ಮಂಗಳೂರು: ಪೋಲಾರ್ ಐಸ್ ಕ್ರೀಂ‌ ಸೂಪರ್ ಸ್ಟಾಕಿಸ್ಟ್ , ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ: ಕೋಟ್ಯಂತರ ರೂ.‌ನಷ್ಟ
304
VIEWS
WhatsappTelegramShare on FacebookShare on Twitter

ಮಂಗಳೂರು: ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ‌ ಸೂಪರ್ ಸ್ಟಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಇಂದು (ಮಾ.28) ಮುಂಜಾನೆ ಎರಡು ಗಂಟೆಯ ಸುಮಾರಿಗೆ ಬೆಂಕಿ ತಗಲಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.

ಘಟನೆಯ ಪರಿಣಾಮ ವಾಹನ ಸೇರಿದಂತೆ ಸುಮಾರು 5 ಕೋ.ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಿಸಿವೆ. ಕಾರವಾರದಿಂದ ಕಾಸರಗೋಡಿನವರೆಗೆ ನಂದಿನಿ ಐಸ್ ಕ್ರ್ರೀಂ ವಿತರಿಸುವ ಕೇಂದ್ರ ಇದಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕುಳಾಯಿ ; ಬಾಡಿಗೆ ಮನೆಯಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣ: ಮೂವರು ಸ್ಮಗ್ಲರ್ ಸೇರಿ ಆರು ಮಂದಿ ಬಂಧನ

Next Post

ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 10ರಂದು ಮತದಾನ, ಮೇ 13ರಂದು ಮತ ಎಣಿಕೆ

Related Posts

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್
ಕರಾವಳಿ

February 18, 2026
14
ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
46
Next Post
ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 10ರಂದು ಮತದಾನ, ಮೇ 13ರಂದು ಮತ ಎಣಿಕೆ

ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 10ರಂದು ಮತದಾನ, ಮೇ 13ರಂದು ಮತ ಎಣಿಕೆ

Discussion about this post

Recent News

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

February 18, 2026
14
ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

February 18, 2026
ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d