• About us
  • Contact us
  • Disclaimer
Tuesday, April 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

1996 ರ ಡ್ರಗ್ಸ್ ಜಪ್ತಿ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ದೋಷಿ

Coastal Times by Coastal Times
March 28, 2024
in ರಾಷ್ಟ್ರೀಯ ಸುದ್ದಿ
1996 ರ ಡ್ರಗ್ಸ್ ಜಪ್ತಿ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ದೋಷಿ
51
VIEWS
WhatsappTelegramShare on FacebookShare on Twitter

ಅಹ್ಮದಾಬಾದ್: 1996 ರಲ್ಲಿ ಡ್ರಗ್ಸ್ ಜಪ್ತಿ ಮಾಡಿದ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ದೋಷಿ ಎಂದು ಗುಜರಾತ್ ನ ಬನಸ್ಕಾಂತ ಜಿಲ್ಲೆಯ ಪಾಲಂಪುರ ಟೌನ್ ನ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಶಿಕ್ಷೆಯ ಪ್ರಮಾಣವನ್ನು ಗುರುವಾರ ಮಧ್ಯಾಹ್ನ ಪ್ರಕಟಿಸುವ ಸಾಧ್ಯತೆ ಇದೆ. 1996 ರಲ್ಲಿ ವಕೀಲರು ತಂಗಿದ್ದ ಪಾಲನ್‌ಪುರದ ಹೋಟೆಲ್ ಕೊಠಡಿಯಿಂದ ಪೊಲೀಸರು ಡ್ರಗ್ಸ್ ವಶಪಡಿಸಿಕೊಂಡಿದ್ದರು ಎಂದು ಹೇಳುವ ಮೂಲಕ ರಾಜಸ್ಥಾನ ಮೂಲದ ವಕೀಲರನ್ನು ತಪ್ಪಾಗಿ ಸಿಲುಕಿಸಿದ ಆರೋಪದ ಮೇಲೆ ಸೆಷನ್ಸ್ ನ್ಯಾಯಾಲಯ ಭಟ್ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದೆ.

ಸಂಜೀವ್ ಭಟ್ ಅವರನ್ನು 2015 ರಲ್ಲಿ ಐಪಿಎಸ್ ನಿಂದ ವಜಾಗೊಳಿಸಲಾಗಿತ್ತು. ವಜಾಗೊಳ್ಳುವುದಕ್ಕೂ ಮುನ್ನ ಸಂಜೀವ್ ಭಟ್ ಬನಸ್ಕಾಂತ ಜಿಲ್ಲೆಯ ಎಸ್ ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ನೇತೃತ್ವದ ಜಿಲ್ಲಾ ಪೊಲೀಸರು ರಾಜಸ್ಥಾನದ ವಕೀಲ ಸುಮೇರ್‌ಸಿಂಗ್ ರಾಜಪುರೋಹಿತ್ ಅವರನ್ನು 1996 ರಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟಾನ್ಸ್ ಕಾಯ್ದೆ (ಎನ್‌ಡಿಪಿಎಸ್ ಆಕ್ಟ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದರು. ವಕೀಲರು ತಂಗಿದ್ದ ಪಾಲನ್‌ಪುರದ ಹೋಟೆಲ್ ಕೊಠಡಿಯಿಂದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದರು.

ಆದಾಗ್ಯೂ, ರಾಜಸ್ಥಾನದ ಪಾಲಿಯಲ್ಲಿರುವ ವಿವಾದಿತ ಆಸ್ತಿಯನ್ನು ವರ್ಗಾಯಿಸಲು ಒತ್ತಾಯಿಸಲು ಬನಸ್ಕಾಂತ ಪೊಲೀಸರು ರಾಜಪುರೋಹಿತ್ ಅವರನ್ನು ತಪ್ಪಾಗಿ ಸಿಲುಕಿಸಿದ್ದಾರೆ ಎಂದು ರಾಜಸ್ಥಾನ ಪೊಲೀಸರು ವಾದಿಸಿದ್ದರು.

ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಐಬಿ ವ್ಯಾಸ್ ಅವರು 1999 ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಾಸರಗೋಡು ; ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದ ಗಾಜು ಒಡೆದು ಹಾಡಹಗಲೇ 50 ಲಕ್ಷ ರೂ. ಎಗರಿಸಿದ ಕಳ್ಳರು

Next Post

ಏರ್ ಪೋರ್ಟ್, ಎನ್.ಎಂ.ಪಿ.ಟಿ ಮುಂತಾದ ಹಲವು ಯೋಜನೆಗಳು ದಕ್ಷಿಣ ಕನ್ನಡಕ್ಕೆ ತಂದಿದ್ದು ಕಾಂಗ್ರೇಸ್‍ – ಕಾಂಗ್ರೇಸ್‍ನ ಕಾರ್ಯಕರ್ತರು ಧೈರ್ಯವಾಗಿ ಹೋಗಿ ಮತ ಕೇಳಿ : ಪದ್ಮರಾಜ್

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
ಏರ್ ಪೋರ್ಟ್, ಎನ್.ಎಂ.ಪಿ.ಟಿ ಮುಂತಾದ ಹಲವು ಯೋಜನೆಗಳು ದಕ್ಷಿಣ ಕನ್ನಡಕ್ಕೆ ತಂದಿದ್ದು ಕಾಂಗ್ರೇಸ್‍ – ಕಾಂಗ್ರೇಸ್‍ನ ಕಾರ್ಯಕರ್ತರು ಧೈರ್ಯವಾಗಿ ಹೋಗಿ ಮತ ಕೇಳಿ : ಪದ್ಮರಾಜ್

ಏರ್ ಪೋರ್ಟ್, ಎನ್.ಎಂ.ಪಿ.ಟಿ ಮುಂತಾದ ಹಲವು ಯೋಜನೆಗಳು ದಕ್ಷಿಣ ಕನ್ನಡಕ್ಕೆ ತಂದಿದ್ದು ಕಾಂಗ್ರೇಸ್‍ - ಕಾಂಗ್ರೇಸ್‍ನ ಕಾರ್ಯಕರ್ತರು ಧೈರ್ಯವಾಗಿ ಹೋಗಿ ಮತ ಕೇಳಿ : ಪದ್ಮರಾಜ್

Discussion about this post

Recent News

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d