• About us
  • Contact us
  • Disclaimer
Monday, February 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

Lok Sabha Election 2024: ನಳಿನ್‌ ಕುಮಾರ್‌ ಕಟೀಲ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್‌

Coastal Times by Coastal Times
March 28, 2024
in ಕರಾವಳಿ
Lok Sabha Election 2024: ನಳಿನ್‌ ಕುಮಾರ್‌ ಕಟೀಲ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್‌
81
VIEWS
WhatsappTelegramShare on FacebookShare on Twitter

ಬೆಂಗಳೂರು, ಮಾ 28: ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್​​ ಕೈತಪ್ಪಿದ್ದರಿಂದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಹೌದು.. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.

ಬಿಜೆಪಿ ಕಾರ್ಯಕರ್ತನಾಗಿ, ಸಂಸದನಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸಿರುವ ನಳೀನ್‌ ಕುಮಾರ್‌ ಕಟೀಲ್‌ಗೆ ಈ ಬಾರಿ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಕೇರಳದಲ್ಲಿ ಕಮಲ ಅರಳಿಸಬೇಕು ಎನ್ನುವ ಬಹುದೊಡ್ಡ ಜವಾಬ್ದಾರಿಯನ್ನು ಬಿಜೆಪಿ ಹೈಕಮಾಂಡ್‌ ನಳೀನ್‌ ಕುಮಾರ್‌ ಕಟೀಲ್‌ಗೆ ನೀಡಿದೆ. ಈ ಬಾರಿ ದಕ್ಷಿಣ ಭಾರತ ರಾಜ್ಯಗಳ ಮೇಲೆ ಹೆಚ್ಚಿನ ಗಮನ ವಹಿಸಿರುವ ಬಿಜೆಪಿ ವರಿಷ್ಠರು ಶತಾಯಗಾತಾಯ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎನ್ನುವ ಗುರಿಯಲ್ಲಿದ್ದಾರೆ. ಹೀಗಾಗಿ ಕೇರಳ ಜೊತೆಗೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಉತ್ತರ ಪ್ರದೇಶದ ಮಾಜಿ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರನ್ನು ಮಹಾರಾಷ್ಟ್ರದ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ಹರಿಯಾಣ ಬಿಜೆಪಿಯ ಮಾಜಿ ಮುಖ್ಯಸ್ಥ ಓಪಿ ಧನಕರ್ ಅವರನ್ನು ದೆಹಲಿಯ ಉಸ್ತುವಾರಿಗೆ ನೇಮಿಸಲಾಗಿದೆ. ಕರ್ನಾಟಕದ ಶಾಸಕ ಅಭಯ್ ಪಾಟೀಲ್‌ಗೆ ತೆಲಂಗಾಣಕ್ಕೆ ಮತ್ತು ಅವಿನಾಶ್ ರೈ ಖನ್ನಾ ಅವರನ್ನು ತ್ರಿಪುರಕ್ಕೆ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಕರ್ನಾಟಕ ಬಿಜೆಪಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್‌ ಕುಮಾರ್ ‌ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

Next Post

ಕಾಸರಗೋಡು ; ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದ ಗಾಜು ಒಡೆದು ಹಾಡಹಗಲೇ 50 ಲಕ್ಷ ರೂ. ಎಗರಿಸಿದ ಕಳ್ಳರು

Related Posts

ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ
ಕರಾವಳಿ

ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

February 23, 2026
16
ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ
ಕರಾವಳಿ

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

February 21, 2026
25
Next Post
ಕಾಸರಗೋಡು ; ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದ ಗಾಜು ಒಡೆದು ಹಾಡಹಗಲೇ 50 ಲಕ್ಷ ರೂ. ಎಗರಿಸಿದ ಕಳ್ಳರು

ಕಾಸರಗೋಡು ; ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದ ಗಾಜು ಒಡೆದು ಹಾಡಹಗಲೇ 50 ಲಕ್ಷ ರೂ. ಎಗರಿಸಿದ ಕಳ್ಳರು

Discussion about this post

Recent News

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
12
ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

February 23, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

February 23, 2026
ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

February 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d