• About us
  • Contact us
  • Disclaimer
Tuesday, October 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಸರಗೋಡು ; ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದ ಗಾಜು ಒಡೆದು ಹಾಡಹಗಲೇ 50 ಲಕ್ಷ ರೂ. ಎಗರಿಸಿದ ಕಳ್ಳರು

Coastal Times by Coastal Times
March 28, 2024
in ಕ್ರೈಮ್ ನ್ಯೂಸ್
ಕಾಸರಗೋಡು ; ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದ ಗಾಜು ಒಡೆದು ಹಾಡಹಗಲೇ 50 ಲಕ್ಷ ರೂ. ಎಗರಿಸಿದ ಕಳ್ಳರು
49
VIEWS
WhatsappTelegramShare on FacebookShare on Twitter

ಕಾಸರಗೋಡು, ಮಾ.27:  ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಬುಧವಾರ ಮಧ್ಯಾಹ್ನ ಕಾಸರಗೋಡಿನ  ಉಪ್ಪಳಪೇಟೆಯಲ್ಲಿ ನಡೆದಿದೆ.

ವಾಹನದ ಗಾಜನ್ನು ಒಡೆದು 50 ಲಕ್ಷ ಪೆಟ್ಟಿಗೆಯನ್ನೇ ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ. ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ ಸುಮಾರು 50 ಲಕ್ಷ ರೂ. ಇದ್ದ ಬಾಕ್ಸ್ ನಾಪತ್ತೆಯಾಗಿತ್ತು. ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎಟಿಎಂ ಗೆ ತುಂಬಿಸಲಾಗುತ್ತಿತ್ತು. ವಾಹನದ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ.

ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

Lok Sabha Election 2024: ನಳಿನ್‌ ಕುಮಾರ್‌ ಕಟೀಲ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್‌

Next Post

1996 ರ ಡ್ರಗ್ಸ್ ಜಪ್ತಿ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ದೋಷಿ

Related Posts

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
40
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ! ಬೆಂಗಳೂರಲ್ಲಿ ಸತೀಶ್ ಪಾತ್ರಿ ಬಂಧನ
ಕ್ರೈಮ್ ನ್ಯೂಸ್

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ! ಬೆಂಗಳೂರಲ್ಲಿ ಸತೀಶ್ ಪಾತ್ರಿ ಬಂಧನ

October 12, 2026
85
Next Post
1996 ರ ಡ್ರಗ್ಸ್ ಜಪ್ತಿ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ದೋಷಿ

1996 ರ ಡ್ರಗ್ಸ್ ಜಪ್ತಿ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ದೋಷಿ

Discussion about this post

Recent News

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
40
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಯ ಸ್ಪಷ್ಟೀಕರಣ

ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಯ ಸ್ಪಷ್ಟೀಕರಣ

October 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d