• About us
  • Contact us
  • Disclaimer
Friday, June 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: 47ನೇ ಪುರುಷರ ಹಾಗೂ 39ನೇ ಮಹಿಳೆಯರ ರಾಷ್ಟ್ರೀಯ ಸೀನಿಯರ್ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಷಿಪ್-2022

Coastal Times by Coastal Times
April 28, 2022
in ಕ್ರೀಡಾ ಸುದ್ದಿ
ಮಂಗಳೂರು: 47ನೇ ಪುರುಷರ ಹಾಗೂ 39ನೇ ಮಹಿಳೆಯರ ರಾಷ್ಟ್ರೀಯ ಸೀನಿಯರ್ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಷಿಪ್-2022
36
VIEWS
WhatsappTelegramShare on FacebookShare on Twitter

ಮಂಗಳೂರು: ಬಾಲಾಂಜನೇಯ ಜಿಮ್ನಾಶಿಯಂನ 75ನೇ ವರ್ಷಾಚರಣೆಯ ಅಂಗವಾಗಿ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಸಹಯೋಗದಲ್ಲಿ ಆಯೋಜಿಸಿರುವ 47ನೇ ಪುರುಷರ ಹಾಗೂ 39ನೇ ಮಹಿಳೆಯರ ರಾಷ್ಟ್ರೀಯ ಸೀನಿಯರ್ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಷಿಪ್-2022 ಸ್ಪರ್ಧೆಗೆ ಬುಧವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಚಾಲನೆ ನೀಡಲಾಯಿತು.

ದೇಶದ ವಿವಿಧ ಭಾಗಗಳ 500ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದ ಈ ಸ್ಪರ್ಧೆಗೆ ಕರ್ನಾಟಕ  ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಚಾಲನೆ ನೀಡಿದರು. ಪವರ್ ಲಿಫ್ಟಿಂಗ್ ಇಂಡಿಯಾದ ಅಧ್ಯಕ್ಷ ರಾಜೇಶ್ ತಿವಾರಿ ಕಳಶ ಅನಾವರಣಗೊಳಿಸಿದರು. ಉದ್ಯಮಿ ಪ್ರದೀಪ್ ಶೆಟ್ಟಿ ಪವರ್ ಲಿಫ್ಟಿಂಗ್ ಬಾರನ್ನು ತಳ್ಳುವ ಮೂಲಕ ಚಾಲನೆ ನೀಡಿದರು.

ಮುಡಾ ಮಾಜಿ ಅಧ್ಯಕ್ಷ ತೇಜೋಮಯ, ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಕಾರ್ಯದರ್ಶಿ ಸತೀಶ್ ಕುಮಾರ್ ಕುದ್ರೋಳಿ, ಮಾಜಿ ಮೇಯರ್ ಪುರಂದರ ದಾಸ್ ಕೂಳೂರು, ಬಾಲಾಂಜನೇಯ ಜಿಮ್ನಾಶಿಯಂನ ಅಧ್ಯಕ್ಷ ಉಮೇಶ್ ಗಟ್ಟಿ, ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್‌ನ ಖಜಾಂಚಿ ಜಯರಾಂ ಎಂ., ಮಧುಚಂದ್ರ, ಅನುರಾಗ್ ಬಂಗೇರ ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬಾಡಿಗೆ ಬೇಡಿಕೆ; ಮನನೊಂದು ಬೈಕ್​ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!

Next Post

ಮಂಗಳೂರಿನ ಹಂಪನಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಶಿಲಾನ್ಯಾಸ

Related Posts

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ
ಕ್ರೀಡಾ ಸುದ್ದಿ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
32
ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ
ಕರಾವಳಿ

ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ

May 16, 2026
16
Next Post
ಮಂಗಳೂರಿನ ಹಂಪನಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಶಿಲಾನ್ಯಾಸ

ಮಂಗಳೂರಿನ ಹಂಪನಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಶಿಲಾನ್ಯಾಸ

Discussion about this post

Recent News

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
22
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d